ಬೆಂಗಳೂರು: ತೀವ್ರ ವಿವಾದಕ್ಕೆ ಗುರಿಯಾಗಿದ್ದ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮತ್ತೆ ಮುಂದಾಗಿದ್ದು, ಸೆಪ್ಟೆಂಬರ್.22 ರಿಂದ 15 ದಿನಗಳ ಕಾಲ ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ.…
ನವದೆಹಲಿ: ಬಾಹ್ಯಾಕಾಶದಲ್ಲಿ 18 ದಿನ ಕಳೆದು ವಾಪಸ್ ಆದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭೂಮಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕಳೆದ ವಾರ ಯಶಸ್ವಿ ಬಾಹ್ಯಾಕಾಶ ಯಾನದಿಂದ…
ಬೆಂಗಳೂರು: ಕಾಂಗ್ರೆಸ್ ಮುಖಂಡರಾಗಿದ್ದ ಕೆಜಿಎಫ್ ಬಾಬು ಅವರ ಮನೆಯ ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಐಶಾರಾಮಿ ಕಾರುಗಳಿಗೆ ತೆರಿಗೆ ವಸೂಲಿಗೆ ಮುಂದಾಗಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವ…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಈಗಲೂ ಅಪರಾಧಿಯೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಜುಲೈ.26ರವರೆಗೆ ವಿದೇಶ ಪ್ರವಾಸದಲ್ಲಿದ್ದಾರೆ. ಈ ಬಾರಿ ಬ್ರಿಟನ್ ಮತ್ತು ಮಾಲ್ಡೀವ್ಸ್‌ಗೆ ಭೇಟಿ ನೀಡಲಿದ್ದು, ಭೇಟಿಯಲ್ಲಿ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ…
ಬೆಂಗಳೂರು: ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವ ಪರಿಣಾಮ ಸಿಎಂ ಸಿದ್ದರಾಮಯ್ಯ ವಸೂಲಿಗೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಜಿಎಸ್‌ಟಿ ಟ್ಯಾಕ್ಸ್ ನೋಟಿಸ್‌ಗೆ ಅಸಮಾಧಾನ…
ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಹಿಂದೆ ಏನೋ ಅಡಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ನವದೆಹಲಿಯಲ್ಲಿಂದು…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಹಲವೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಬಳ್ಳಾರಿ,…
ಮೈಸೂರು: ತಾಲ್ಲೂಕಿನ ಸೋಮೇಶ್ವರಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಳೆದ 2009ರಲ್ಲಿ ಪಾಠ ಪ್ರವಚನ ಮಾಡಿದ್ದ ಶಿಕ್ಷಕರಾದ ಶಿವಕುಮಾರ್, ದೇವರಾಜು, ಕೃಷ್ಣಮೂರ್ತಿ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ರೌಡಿಶೀಟರ್ ಬಿಕ್ಲು ಶಿವ ಹತ್ಯೆ…