Andolana

ಮೈಸೂರು ಮುಡಾ ಕೇಸ್:‌ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್‌ ರಿಲೀಫ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಇಡಿ ಅಧಿಕಾರಿಗಳ…

1 year ago

ಸಂಸತ್‌ ಮುಂಗಾರು ಅಧಿವೇಶನ ಆರಂಭ: ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ

ನವದೆಹಲಿ : ಸಂಸತ್‌ ಮುಂಗಾರು ಅಧಿವೇಶನ ಪ್ರಾರಂಭವಾಗಿದ್ದು, ಆರಂಭದಲ್ಲಿ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಲಾಯಿತು. ಜಮ್ಮು-ಕಾಶ್ಮೀರದ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರ ಪಾಕ್‌ನ…

1 year ago

ಈ ಬಾರಿಯ ಅಧಿವೇಶನ ಆಪರೇಷನ್‌ ಸಿಂಧೂರ್‌ ವಿಜಯೋತ್ಸವದ ಆಚರಣೆಯಾಗಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮುಂಗಾರು ಸಂಸತ್‌ ಅಧಿವೇಶನವು ಆಪರೇಷನ್‌ ಸಿಂಧೂರ್‌ ವಿಜಯೋತ್ಸವದ ಆಚರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಪರೇಷನ್‌ ಸಿಂಧೂರ್‌ ಹೆಸರಿಯಲ್ಲಿ ಭಯೋತ್ಪಾದಕರ ಅಡಗುತಾಣಗಳನ್ನು 22 ನಿಮಿಷಗಳಲ್ಲಿ…

1 year ago

ಚಾಮುಂಡಿಬೆಟ್ಟದಲ್ಲಿ ಯುವ ಬ್ರಿಗೇಡ್‌ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪೂಜೆಗಳು ಮುಗಿದ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್‌ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯ ನಡೆಯಿತು. ನಾಡದೇವತೆ ನೆಲೆಸಿರುವ ಮೈಸೂರಿನ…

1 year ago

ನಂಜನಗೂಡು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ನಂಜನಗೂಡು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ನಂಜನಗೂಡು ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಂಜನಗೂಡು ಪಟ್ಟಣದ ನಿವಾಸಿ ಮೊಹಮ್ಮದ್‌ ಮಸೂದ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ನಂಜನಗೂಡಿನ…

1 year ago

ಹುಲ್ಲಹಳ್ಳಿ ವಿನಾಯಕ ಚಿತ್ರಮಂದಿರಕ್ಕೆ ನಟ ಯುವ ರಾಜ್‌ಕುಮಾರ್‌ ಭೇಟಿ

ನಂಜನಗೂಡು: ರಾಜ್ಯದಲ್ಲಿ ಎಕ್ಕ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ನಟ ಯುವರಾಜ್‌ಕುಮಾರ್‌ ಅವರಿಂದು ನಂಜನಗೂಡಿನ ಹುಲ್ಲಹಳ್ಳಿಯ ವಿನಾಯಕ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಚಿತ್ರಮಂದಿರಕ್ಕೆ ಭೇಟಿ ನೀಡಿದ…

1 year ago

ಸಾಧನಾ ಸಮಾವೇಶದಿಂದ ವರ್ಚಸ್ಸು ಸಾಬೀತುಪಡಿಸಿದ ಸಿಎಂ

ತವರು ಜಿಲ್ಲೆ ಮೈಸೂರಿನಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಮೂಲಕ ಟೀಕಾಕಾರರಿಗೆ ಪ್ರತ್ಯುತ್ತರ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ೨,೫೦೦ ಕೋಟಿ ರೂ. ಮೌಲ್ಯದ ಯೋಜನೆಗಳು, ಕಾಮಗಾರಿಗಳನ್ನು ಘೋಷಿಸಿದ್ದಾರೆ.…

1 year ago

ಭಿನ್ನಮತ ಶಮನಕ್ಕೆ ಬಿಜೆಪಿ ಹೈಕಮಾಂಡ್ ಹೊಸ ಲೆಕ್ಕಾಚಾರ

ಬೆಂಗಳೂರು ಡೈರಿ ವಿಜಯೇಂದ್ರ ಜಾಗಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಬಂದು ಕೂರುವ ಲಕ್ಷಣ ದಟವಾಗಿದೆ  ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವಕ್ಕಾಗಿ ನಡೆಯುತ್ತಿರುವ ಕದನ ಪ್ರತಿಪಕ್ಷ ಬಿಜೆಪಿ ಪಾಳೆಯದಲ್ಲಿ ಹೊಸ…

1 year ago

ಗರ್ಗೇಶ್ವರಿಯಲ್ಲಿ ಪುರಾತನ ಗಾರ್ಗೇಶ್ವರ ದೇವಾಲಯ

ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಗರ್ಗೇಶ್ವರಿ ಗ್ರಾಮದಲ್ಲಿರುವ ಶ್ರೀ ಪ್ರಸನ್ನ ಪಾರ್ವತಿ ಸಮೇತ ಗಾರ್ಗೇಶ್ವರ ದೇವಸ್ಥಾನ ಈ ಭಾಗದ ಜನರ ಶ್ರದ್ಧಾ, ನಂಬಿಕೆಯ ಕೇಂದ್ರವಾಗಿದೆ. ಗರ್ಗೇಶ್ವರಿ ಗ್ರಾಮದಲ್ಲಿ…

1 year ago

ಚಾಮರಾಜನಗರದಲ್ಲೊಂದು ಚಿಕ್ಕತಿರುಪತಿ: ಹುಲಿಗಿನ ಮುರಡಿ ಎಂದೇ ಖ್ಯಾತಿ

ಪ್ರಕೃತಿಯ ಮಡಿಲಿನಲ್ಲಿ ಅತ್ಯಂತ ಪ್ರಶಾಂತವಾದ ವಾತಾವರಣದಲ್ಲಿ ಪುಟ್ಟ ಬೆಟ್ಟದ ಮೇಲೆ ಜನಾಕರ್ಷಣೆಯ ಕೇಂದ್ರವಾಗಿ ತಲೆಯತ್ತಿ ನಿಂತಿದೆ ಶ್ರೀ ಹುಲಿಗಿನ ಮುರಡಿ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯ. ಚಿಕ್ಕ ತಿರುಪತಿ…

1 year ago