Andolana

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ ಪಂಚಾಯಿತಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…

4 weeks ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ ಮಾಡಲು ಜನಪ್ರತಿನಿಽಗಳು ಮತ್ತು ಅಽ ಕಾರಿಗಳು…

4 weeks ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ ಕೆರೆಗೆ ಒಳಚರಂಡಿ ನೀರು ಸೇರಿ ದಂತೆ…

4 weeks ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ ಸದಸ್ಯರ ಹೆಸರು ಹಾಗೂ ವಾರ್ಡ್ ಯಾವ…

4 weeks ago

ಓದುಗರ ಪತ್ರ | ಕಸ ವಿಂಗಡಣೆ ಕ್ರಮ ಸ್ವಾಗತಾರ್ಹ

ಮೈಸೂರಿನ ಎಲ್ಲ ವಾರ್ಡ್‌ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ ಎಂದು ವಿಂಗಡಣೆ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಪಾಲಿಕೆಯ…

4 weeks ago

ಓದುಗರ ಪತ್ರ | ದ್ವೇಷ ಭಾಷಣ ಮಸೂದೆ: ಸ್ವಾಗತಾರ್ಹ

ರಾಜ್ಯಸರ್ಕಾರವು ವಿಧಾನಸಭೆಯಲ್ಲಿ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆಗಟ್ಟುವಿಕೆ) ಮಸೂದೆ ೨೦೨೫’ ಅನ್ನು ಮಂಡಿಸಿದೆ. ಈ ಮಸೂದೆ ದ್ವೇಷ ಭಾಷಣ ಅಪರಾಽಗಳಿಗೆ ೧೦ ವರ್ಷಗಳವರೆಗೆ…

4 weeks ago

ಮೈ ಕೊರೆಯುವ ಚಳಿ ನಲುಗಿದ ಮೈಸೂರು

ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ ದಾಖಲು ಕೆ.ಬಿ.ರಮೇಶನಾಯಕ ಮೈಸೂರು : ಜಿಲ್ಲೆಯಲ್ಲಿ ಕಳೆದ ಕೆಲವು ದಿನ ಗಳಿಂದ ಮೈ ಕೊರೆಯುವ…

4 weeks ago

ಮಹಾಪಂಚ್ ಕಾರ್ಟೂನ್

ಮಹಾಪಂಚ್ ಕಾರ್ಟೂನ್ | ಡಿಸೆಂಬರ್ 13 ಶನಿವಾರ  

4 weeks ago

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು ಕಾರ್ಯಕ್ರಮಗಳಡಿ ಉತ್ತಮ ಪ್ರಗತಿ ಸಾಧಿಸಿದ ತಾಲ್ಲೂಕು…

4 weeks ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು ವಲಯ ವ್ಯಾಪ್ತಿಯಲ್ಲಿ ಬಿಲ್ವಾರ ಮರದ ಹತ್ತು…

1 month ago