Andolana

1116 ಪರದೆಗಳಲ್ಲಿ ಕಿರೀಟಿ ಅಭಿನಯದ ‘ಜೂನಿಯರ್‌’ ಬಿಡುಗಡೆ

ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಅಭಿನಯದ ಮೊದಲ ಚಿತ್ರ ‘ಜೂನಿಯರ್‌’, ಜುಲೈ 18ರಂದು ಬಿಡುಗಡೆಯಾಗಲಿದೆ. ಚಿತ್ರವು ಕನ್ನಡ, ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಚಿತ್ರವನ್ನು…

1 year ago

ಜಮೀನು ವಿವಾದ: ಮಹಿಳೆಯನ್ನು ಎಳೆದಾಡಿ ಅಸಭ್ಯ ವರ್ತನೆ

ಹುಣಸೂರು: ಜಮೀನು ವಿವಾದದ ಹಿನ್ನೆಲೆಯಲ್ಲಿ ಮಹಿಳೆಯನ್ನು ಎಳೆದಾಡಿ ಅಸಭ್ಯವಾಗಿ ವರ್ತನೆ ತೋರಿಸಿರುವ ಘಟನೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರತ್ನಪುರಿ ಗ್ರಾಮದಲ್ಲಿ ನಡೆದಿದೆ. ಪುಟ್ಟಸ್ವಾಮಿ ಹಾಗೂ…

1 year ago

ಡಿಕೆಶಿಯನ್ನು ಹದ್ದು ಬಸ್ತಿನಲ್ಲಿನಲ್ಲಿಡೋಕೆ ತಂತ್ರ ಮಾಡಿದ್ದೆ ಸಿಎಂ ಸಾಧನೆ: ಪ್ರತಾಪ್‌ ಸಿಂಹ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಹದ್ದುಬಸ್ತಿನಲ್ಲಿಡೋಕೆ ತಂತ್ರ ಮಾಡಿದ್ದೇ ಸಿಎಂ ಸಿದ್ದರಾಮಯ್ಯ ಸಾಧನೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಜುಲೈ.19ರಂದು ಕಾಂಗ್ರೆಸ್‌ ಸರ್ಕಾರದ…

1 year ago

ಸಚಿವ ಮಹದೇವಪ್ಪಗೆ ಶಿಷ್ಟಾಚಾರದ ಬಗ್ಗೆ ಮಾತಾಡುವ ಕನಿಷ್ಟ ಸೌಜನ್ಯವೂ ಇಲ್ಲ: ಪ್ರತಾಪ್‌ ಸಿಂಹ

ಮೈಸೂರು: ಬಿ.ಎಸ್.ಯಡಿಯೂರಪ್ಪ ಅವರ ಸತತ ಪ್ರಯತ್ನ ಹಾಗೂ ಸಂಸದ ರಾಘವೇಂದ್ರ ಅವರ ಪರಿಶ್ರಮದಿಂದ ಸಿಗಂದೂರು ಸೇತುವೆ ಆಗಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಸಿಗಂದೂರು…

1 year ago

ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ತೃತೀಯ ಲಿಂಗಿಗಳಿಗೆ ಬಾಗಿನ ವಿತರಣೆ

ಮೈಸೂರು: ನಾಡದೇವತೆ ಚಾಮುಂಡೇಶ್ವರಿಯ ದೇವಿಯ ವರ್ಧಂತಿಯ ಅಂಗವಾಗಿ ಇಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಅವರು ಪೌರಕಾರ್ಮಿಕರು ಹಾಗೂ ತೃತೀಯ ಲಿಂಗಿಗಳಿಗೆ ಬಾಗಿನ ವಿತರಣೆ ಮಾಡಿದರು.…

1 year ago

ನಾಡದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ: ಬೆಟ್ಟದಲ್ಲಿ ಚಿನ್ನದ ಪಲ್ಲಕ್ಕಿ ಉತ್ಸವ

ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ವರ್ಧಂತಿಯ ಸಂಭ್ರಮ ಮನೆಮಾಡಿದ್ದು, ಬೆಟ್ಟದಲ್ಲಿ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮೈಸೂರು ರಾಜವಂಶಸ್ಥರ ಕುಲದೇವತೆಯೂ ಆಗಿರುವ ಚಾಮುಂಡೇಶ್ವರಿ ವರ್ಧಂತಿ…

1 year ago

ಓದುಗರ ಪತ್ರ: ಕಲಾಲೋಕದ ಅಪರಂಜಿ!

ಕಲಾಲೋಕದ ಅಪರಂಜಿ! ಅಸ್ತಂಗತವಾಯಿತು ಬೆಳ್ಳಿತೆರೆಯ ಅಪ್ಪಟ ಬಂಗಾರ! ಬಹುಭಾಷಾ ನಟಿಯಾದರೂ ಕನ್ನಡ ಕಲಾಲೋಕದ ಅಪರಂಜಿ! ಪುರಾಣ ಚರಿತ್ರೆಗಳು ಮರುಜೀವ ಪಡೆಯುತ್ತಿದ್ದವು ನಿಮ್ಮ ಅಭಿನಯ ವೈಭವದಲಿ! ಬೆಳಗಿಸಿದಿರಿ ಕನ್ನಡ…

1 year ago

ಓದುಗರ ಪತ್ರ: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಕಂದಾಯ ಇಲಾಖೆಯಲ್ಲಿ ಲಂಚವಿಲ್ಲದೆ ಯಾವುದೇ ಕಡತಗಳೂ ವಿಲೇವಾರಿಯಾಗುವುದಿಲ್ಲ ಎನ್ನುವಂತಾಗಿದೆ. ಜಾತಿ ಮತ್ತು ಆದಾಯ ಪ್ರಮಾಣಪತ್ರ ಮಾಡಿಸಬೇಕಾದರೂ, ಪೌತಿ ಖಾತೆ,…

1 year ago

ಓದುಗರ ಪತ್ರ: ಸಾರ್ವಜನಿಕ ಶೌಚಾಲಯ ಬಳಕೆಗೆ ಲಭ್ಯವಾಗಲಿ

ಮೈಸೂರಿನ ಮೆಟ್ರೋಪೋಲ್ ವೃತ್ತದಲ್ಲಿ ಮಹಾರಾಣಿ ಕಾಲೇಜಿನ ಬಳಿ ಸಾರ್ವಜನಿಕ ಶೌಚಾಲಯವನ್ನು ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದರೂ ಶೌಚಾಲಯ ಸಾರ್ವಜನಿಕರ ಬಳಕೆಗೆ ಲಭ್ಯವಾಗದೆ ತೊಂದರೆಯಾಗಿದೆ. ಮೈಸೂರು ರೈಲು ನಿಲ್ದಾಣವು…

1 year ago

ಓದುಗರ ಪತ್ರ:  ಸರ್ಕಾರದ ನಿರ್ಧಾರ ಸ್ವಾಗತಾರ್ಹ

ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿನ ಪ್ರವೇಶ ದರವನ್ನು ಗರಿಷ್ಟ ರೂ.೨೦೦ ಗೆ ನಿಗದಿ ಪಡಿಸಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ. ರಾಜ್ಯದ ಅದರಲ್ಲೂ ಬೆಂಗಳೂರಿನ ಮಲ್ಟಿಪ್ಲೆಕ್ಸ್…

1 year ago