Andolana

ತಮಿಳುನಾಡು| ಶಾಲಾ ವಾಹನಕ್ಕೆ ರೈಲು ಡಿಕ್ಕಿ: ಇಬ್ಬರು ಸಾವು, ಅನೇಕ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕಡಲೂರು: ಇಲ್ಲಿನ ರೈಲ್ವೆ ಕ್ರಾಸಿಂಗ್‌ನಲ್ಲಿ ರೈಲೊಂದು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ತಿರುಚೆಂದೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಪ್ಯಾಸೆಂಜರ್‌ ರೈಲು…

1 year ago

ಇಂದು ಇಡೀ ದಿನ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ವಿಶ್ರಾಂತಿ: ನಾಳೆ ದೆಹಲಿಗೆ ಪ್ರಯಾಣ

ಬೆಂಗಳೂರು: ಇಂದು ಇಡೀ ದಿನ ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ನಿನ್ನೆ ಸಿಎಂ ಸಿದ್ದರಾಮಯ್ಯಗೆ ತಲೆಸುತ್ತು ಕಾಣಿಸಿಕೊಂಡಿತ್ತು. ತಕ್ಷಣ ಅವರು ಶೇಷಾದ್ರಿಪುರಂನಲ್ಲಿರುವ ಅಪೋಲೋ…

1 year ago

ರಾಜ್ಯದಲ್ಲಿ ಜುಲೈ.12ರವರೆಗೂ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜುಲೈ.12ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಹಾಗೂ…

1 year ago

ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ಸಿಗಲು ಬೆಂಬಲ ನೀಡುತ್ತೇನೆ: ಶಾಸಕ ಸಿ.ಪಿ. ಯೋಗೇಶ್ವರ್‌

ರಾಮನಗರ: ನನಗೆ ಮಂತ್ರಿ ಸ್ಥಾನ ಬೇಡ, ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಲಿ ಎಂದು ಕಾಂಗ್ರೆಸ್‌ ಶಾಸಕ ಸಿ.ಪಿ. ಯೋಗೇಶ್ವರ್‌ ಹೇಳಿದ್ದಾರೆ. ಈ ಕುರಿತು ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

1 year ago

ಟ್ರಾಫಿಕ್‌ ಸಮಸ್ಯೆಗೆ ತಾತ್ಕಾಲಿಕ ಮುಕ್ತಿ

ನಿಯಮ ಪಾಲನೆಗೆ ಖಡಕ್ ಸೂಚನೆ: ಇಲಾಖೆ ನಡೆಗೆ ಸಾರ್ವಜನಿಕರು ಮೆಚ್ಚುಗೆ  ಸಿದ್ದಾಪುರ: ಸಿದ್ದಾಪುರ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಹೈರಾಣಾಗಿದ್ದ ಜನರಿಗೆ ಇಲಾಖೆ ತೆಗದುಕೊಂಡ ಕಟ್ಟುನಿಟ್ಟಿನ ಕ್ರಮದಿಂದ ತಾತ್ಕಾಲಿಕ…

1 year ago

ಮೌಲ್ಯಭವನದಲ್ಲೇ ಇನ್ಮುಂದೆ ಸ್ನಾತಕೋತ್ತರ ಪರೀಕ್ಷೆ

54 ವಿಭಾಗಗಳ ವಿದ್ಯಾರ್ಥಿಗಳಿಗೆ ಒಂದೇ ಸೂರಿನಡಿ ಪರೀಕ್ಷೆಗೆ ವ್ಯವಸ್ಥೆ ದಶಕದ ಬಳಿಕ ಮೈವಿವಿಯಿಂದ ಮೌಲ್ಯಭವನದ ಸದ್ಬಳಕೆ  ಮೈಸೂರು: ಶತಮಾನ ಪೂರೈಸಿರುವ ಮೈಸೂರು ವಿಶ್ವವಿದ್ಯಾನಿಲಯವು ಇದೇ ಮೊದಲ ಬಾರಿಗೆ…

1 year ago

ಕ್ಲಿಷ್ಟಕರ ರಸ್ತೆಯಲ್ಲೇ ಪ್ರಿಯಾಂಕ ಬೈಕ್ ರೈಡ್

ಕೋವಿಡ್-೧೯ ಕೋಟ್ಯಂತರ ಜನರಿಗೆ ಸಂಕಷ್ಟ ತಂದೊಡ್ಡಿದ್ದರೆ, ಕೋವಿಡ್ ಲಾಕ್‌ಡೌನ್ ಹಲವರಿಗೆ ತಮ್ಮ ಇಷ್ಟಾರ್ಥ ಸಾಧಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತು. ಹೀಗೆ ಕೋವಿಡ್ ಲಾಕ್‌ಡೌನ್ ಬಳಿಕ ಬೈಕರ್ ಆಗುವ ತಮ್ಮ…

1 year ago

ಸಂಶೋಧನೆ, ನಾವೀನ್ಯತೆಗಳಿಗೆ ಸರ್ಕಾರದ ನಿಧಿ

ಕೇಂದ್ರ ಸರ್ಕಾರವು ಖಾಸಗಿ ಕಂಪೆನಿಗಳಲ್ಲಿ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಗಳನ್ನು (Research, Development and Innovation) ಪ್ರೋತ್ಸಾಹಿಸಲು ಹೊಸ ಯೋಜನೆಗಳನ್ನು ರೂಪಿಸಿದೆ. ಕಳೆದ ವಾರದ ಸಚಿವ ಸಂಪುಟ…

1 year ago

ಹೃದಯಾಘಾತ | ಬದಲಾದ ಜೀವನ ಶೈಲಿ ಕಾರಣ ; ವರದಿ

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳಿಗೆ, ಜನರ ಜೀವನಶೈಲಿಯೇ ಪ್ರಮುಖ ಕಾರಣವಾಗಿದ್ದು, ಕೋವಿಡ್ ನಂತರ ಚಿಕ್ಕ ವಯಸ್ಸಿನವರಲ್ಲಿ ಹೃದಯಾಘಾತದ ಪ್ರಮಾಣ ಶೇ.5ರಷ್ಟು ಹೆಚ್ಚಾಗಿದೆ ಎಂದು ಉನ್ನತ…

1 year ago

ಕೃಷಿ ಭವಿಷ್ಯಕ್ಕಾಗಿ ಕರ್ನಾಟಕದ ದೃಷ್ಟಿಕೋನ

ಐಸಿಎಆರ್‌ ಆಡಳಿತ ಮಂಡಳಿ ಸಭೆಯಲ್ಲಿ ಸಚಿವ ಚಲುವರಾಯಸ್ವಾಮಿ ಹೊಸದಿಲ್ಲಿ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸೋಮವಾರ ದೆಹಲಿಯಲ್ಲಿ ನಡೆದ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್)…

1 year ago