ಉತ್ತರ ಪ್ರದೇಶ: ಅಯೋಧ್ಯೆ ರಾಮಮಂದಿರಕ್ಕೆ ಇದುವರೆಗೂ ದೇಶ, ವಿದೇಶಗಳಿಂದ 5.5 ಕೋಟಿಗೂ ಹೆಚ್ಚು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ. ಯಾತ್ರಿಕರ ಸಂಖ್ಯೆಯಲ್ಲಿನ ಹೆಚ್ಚಳವು…
ಬೆಂಗಳೂರು: ಗೃಹಸಚಿವ ಡಾ.ಜಿ.ಪರಮೇಶ್ವರ್ ತಮ್ಮ ಮನೆಗೆ ಬಂದು ಚರ್ಚೆ ಮಾಡಿದ್ದು ನಿಜ, ಆದರೆ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಪ್ರಸ್ತಾಪವಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ…
ತುಮಕೂರು: ಸೆಪ್ಟೆಂಬರ್ ವೇಳೆಗೆ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಹೇಳಿಕೆಯನ್ನು ಪುನರುಚ್ಚರಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು, ಈ ರೀತಿಯ ಕ್ರಾಂತಿ ಕಾಂಗ್ರೆಸ್ ಪಕ್ಷದಲ್ಲೇ ನಡೆಯುತ್ತದೆ ಎಂದು ಏಕೆ…
ಬೆಂಗಳೂರು: ಸಂವಿಧಾನದಿಂದ ಜಾತ್ಯಾತೀತ ಪದ ಬಿಡಬೇಕು ಎಂಬ ಆರ್‍ಎಸ್‍ಎಸ್‍ನ ದತ್ತಾತ್ರೇಯ ಹೊಸಬಾಳೆ ಹೇಳಿಕೆಯೇ ಅಪ್ರಸ್ತುತವಾದುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರು ನಗರದಲ್ಲಿಂದು ಸುದ್ದಿಗಾರರೊಂದಿಗೆ…
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಸಂಜೆ ಮತ್ತೋರ್ವರು ಸಾವನ್ನಪ್ಪಿದ್ದಾರೆ. 41 ವರ್ಷದ ಬಸ್ ಕಂಡಕ್ಟರ್ ಗಿರೀಶ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಹಾಸನ ತಾಲ್ಲೂಕಿನ…
ಪಾಂಡವಪುರ: ನಾನು ಶಾಸಕನಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕೀಯ ಮಾಡಿಲ್ಲ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಸಚಿವ ಎನ್.ಚಲುವರಾಯಸ್ವಾಮಿಗೆ ಜನತೆ ತಕ್ಕಪಾಠ ಕಲಿಸಲಿದ್ದಾರೆ…
ಚಿಕ್ಕಬಳ್ಳಾಪುರ: ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಮತ್ತೆ ನಾಲ್ಕು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜೂನ್.30ರ ಬೆಳಿಗ್ಗೆ 6 ಗಂಟೆಯಿಂದ ಜುಲೈ.3ರ ಮಧ್ಯಾಹ್ನ 2 ಗಂಟೆಯವರೆಗೆ…
ಬೆಂಗಳೂರು: ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ…
ಮೈಸೂರು: ಇಲ್ಲಿನ ಗಂಗೋತ್ರಿ ಲೇಔಟ್ ಬಳಿಯ ಮಾರುತಿ ಟೆಂಪಲ್ ರಸ್ತೆಯಲ್ಲಿ ಬೀದಿ ಹಸು ಹಾಗೂ ಕುದುರೆಗಳ ಕಾಟ ಹೆಚ್ಚಾಗಿದ್ದು, ವಾಹನ ಸವಾರರು ಭಯದಲ್ಲಿ ಸಂಚಾರ ಮಾಡುವ ಪರಿಸ್ಥಿತಿ…
ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು…