Andolana

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಹಾಗೂ ಮಂಡ್ಯದ…

10 months ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ…

10 months ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಮಳವಳ್ಳಿಯಲ್ಲಿ…

10 months ago

ಗ್ರೇಟರ್‌ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಗ್ರೇಟರ್‌ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್‌ ಅವರು ವಿಧಾನಸಭೆಯಲ್ಲಿ…

10 months ago

ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿರುವ ಸಾರಿಗೆ ನೌಕರರು

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ. ಈ ಬಾರಿ ಯಾವುದೇ…

10 months ago

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ…

10 months ago

ಮೈಸೂರು: ಬೀದಿ ನಾಯಿಗಳನ್ನು ದತ್ತು ಪಡೆದ ವಿದೇಶಿ ಪ್ರಜೆಗಳು

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಮೈಸೂರಿನ ಟೌನ್‌ಹಾಲ್‌ ಬಳಿ…

10 months ago

ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಒಟ್ಟು 2,800 ರೈತರ ಆತ್ಮಹತ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ…

10 months ago

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ಈ ಕುರಿತು…

10 months ago

ಮಗಳಿಗಾಗಿ ಪತ್ನಿಯನ್ನೇ ಕಿಡ್ನ್ಯಾಪ್ ಮಾಡಿದ ಸ್ಯಾಂಡಲ್ ವುಡ್ ನಿರ್ಮಾಪಕ

ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್‌ ಅವರನ್ನು ನಿರ್ಮಾಪಕ ಹರ್ಷವರ್ಧನ್‌ ಕಿಡ್ನ್ಯಾಪ್‌ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ. ನಟಿ ಚೈತ್ರಾ ಹಾಗೂ ನಿರ್ಮಾಪಕ ಹರ್ಷವರ್ಧನ್‌…

10 months ago