Andolana

ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್‌ ಭೇಟಿ

ಕೇರಳ: ಕೇರಳದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್‌ ಹಾಗೂ ಕುಟುಂಬ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕೊಟ್ಟಿಯೂರು ಶಿವನ…

1 year ago

ಹುಣಸೂರು | ಹುಲಿ ಓಡಾಟ: ಶಾಲಾ ಮಕ್ಕಳಲ್ಲಿ ಆತಂಕ

ಹುಣಸೂರು: ಮೈಸೂರು‌ ಜಿಲ್ಲೆ ಹುಣಸೂರು ತಾಲ್ಲೂಕಿನ ನಂಜಾಪುರ ಗ್ರಾಮದಲ್ಲಿ ಹುಲಿ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶಾಲಾ ಮಕ್ಕಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮದ ಮೊರಾರ್ಜಿ…

1 year ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ…

1 year ago

ಅಮ್ಮನ ಹುಡುಕಾಟದ ಕಥೆ; ‘X&Y’ ಟ್ರೇಲರ್‌ ಬಿಡುಗಡೆ

ಸತ್ಯಪ್ರಕಾಶ್‍ ನಿರ್ದೇಶನದ, ನಿರ್ಮಾಣದ, ವಿತರಣೆಯ ಮತ್ತು ನಾಯಕತ್ವದ ‘X&Y’ ಚಿತ್ರವು ಜೂನ್‍.26ಕ್ಕೆ ಬಿಡುಗಡೆಯಾಗುತ್ತಿದೆ. ಬಿಡುಗಡೆ ಹತ್ತಿರ ಬರುತ್ತಿದ್ದಂತೆ ಚಿತ್ರತಂಡವು ಟ್ರೇಲರ್ ‍ಬಿಡುಗಡೆ ಮಾಡಿದೆ. ಇದು ಸತ್ಯಪ್ರಕಾಶ್‍ ನಿರ್ದೇಶನದ…

1 year ago

ಪಿರಿಯಾಪಟ್ಟಣ: ಶಾಲಾ ವಾಹನ ಪಲ್ಟಿ: ಮಕ್ಕಳಿಗೆ ಗಂಭೀರ ಗಾಯ

ಪಿರಿಯಾಪಟ್ಟಣ: ಶಾಲಾ ವಾಹನ ಪಲ್ಟಿಯಾಗಿ ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ನಡೆದಿದೆ. ಕಂಪಲಾಪುರ ನೊಬೆಲ್ ಶಾಲೆಗೆ ಸೇರಿದ…

1 year ago

ದಿ ರಾಜಾಸಾಬ್ ಚಿತ್ರದ ಟೀಸರ್‌ ಬಿಡುಗಡೆ: ನಗಿಸುತ್ತಾ, ಹೆದರಿಸುವ ಪ್ರಭಾಸ್‍ ಚಿತ್ರ

ತೆಲುಗು ನಟ ಪ್ರಭಾಸ್‍ ಇತ್ತೀಚೆಗೆ ಹೆಚ್ಚಾಗಿಯೇ ಆ್ಯಕ್ಷನ್‍ ಚಿತ್ರಗಳಲ್ಲೇ ನಟಿಸುತ್ತಿದ್ದರು. ಒಂದು ಕಾಲಕ್ಕೆ ಫ್ಯಾಮಿಲಿ ಚಿತ್ರಗಳಿಗೆ ಹೆಸರಾಗಿದ್ದ ಪ್ರಭಾಸ್‍, ಈಗ ಬಹಳ ದಿನಗಳ ನಂತರ ಅದೇ ಜಾನರ್‍ಗೆ…

1 year ago

ಓದುಗರ ಪತ್ರ:  ಬಸ್ ತಂಗುದಾಣ ಜನರ ಉಪಯೋಗಕ್ಕೆ ಬರುವಂತಾಗಲಿ

ಮೈಸೂರು ನಗರದ ೫೬ನೇ ವಾರ್ಡಿನ ಅಶೋಕಪುರಂನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು. ಹೀಗಾಗಿ ಬಸ್‌ಗಾಗಿ ಕಾದು ನಿಲ್ಲುವ…

1 year ago

ಓದುಗರ ಪತ್ರ: ಕೆ.ಆರ್.ಎಸ್.ಗೆ ಭದ್ರತೆ ಒದಗಿಸಿ

ಮಂಡ್ಯ ಜಿಲ್ಲೆಯ ಜೀವನಾಡಿಯಾಗಿರುವ ಕೆ.ಆರ್.ಎಸ್. ಜಲಾಶಯಕ್ಕೆ ಸಾಕಷ್ಟು ಭದ್ರತೆ ಇಲ್ಲದೇ ಸಾರ್ವಜನಿಕರು ಎಲ್ಲೆಂದರಲ್ಲಿ ರಾಜಾರೋಷವಾಗಿ ಓಡಾಡುತ್ತಾರೆ. ಕ್ರೆಸ್ಟ್ ಗೇಟ್‌ಗಳ ಬಳಿ ಹೋಗಿ ವಿಡಿಯೋ, ರೀಲ್ಸ್ ಮಾಡುವ ಕುರಿತು…

1 year ago

ಓದುಗರ ಪತ್ರ:‌ ಮ್ಯಾನ್ ಹೋಲ್ ದುರಸ್ತಿ ಮಾಡಿ

ಮೈಸೂರಿನ ಪ್ರಮುಖ ಬಡಾವಣೆಗಳಲ್ಲಿ ಒಂದಾದ ಪಡುವಾರಹಳ್ಳಿ-ಮುಕ್ತ ವಿಶ್ವವಿದ್ಯಾನಿಲಯ ಮುಂಭಾಗದ ಸಿಗ್ನಲ್ ಬಳಿ ಪ್ರತಿದಿನವೂ ಸಂಚಾರ ದಟ್ಟಣೆಯಿರುತ್ತದೆ. ಅಂತೆಯೇ, ಅದೇ ಸಿಗ್ನಲ್ ಬಳಿಯಿರುವ ಶ್ರೀ ಆದಿಚುಂಚನಗಿರಿ ವಿದ್ಯಾರ್ಥಿನಿಲಯದ ಕಾಂಪೌಂಡ್…

1 year ago

ಓದುಗರ ಪತ್ರ: ಮಳಲಿ ಗ್ರಾಮಕ್ಕೆ ಬೀದಿ ದೀಪ ಅಳವಡಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲ್ಲೂಕಿನ ಎನ್. ಬೆಳತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಲಿ ಗ್ರಾಮವು ಕಾಡಂಚಿನ ಗ್ರಾಮವಾಗಿದೆ. ಗ್ರಾಮದ ಬೀದಿ ದೀಪಗಳು ಒಂದು ತಿಂಗಳಿನಿಂದ ಹಾಳಾಗಿದ್ದರೂ ಸಂಬಂಧಪಟ್ಟವರು…

1 year ago