ಒಟ್ಟು ೧೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ; ಗುಂಡ್ಲುಪೇಟೆಯಲ್ಲೇ ಹೆಚ್ಚು ಚಾಮರಾಜನಗರ: ಹಿಂಗಾರು ಅವಧಿಯಲ್ಲಿ ಈ ಬಾರಿ ಹಿಂದಿಗಿಂತ ಹುರುಳಿ ಬಿತ್ತನೆ ಅಧಿಕವಾದರೂ ಅದರ ಇಳುವರಿ ಹೇಳಿ ಕೊಳ್ಳುವಂತೆ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು ಇಂಡಿಗೋ ವಿಮಾನದಲ್ಲೇ ಸಿಲುಕಿದ್ದ ಘಟನೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಬಳ್ಳಾರಿ ನಗರದ ಅನಂಪುರ ರಸ್ತೆಯ…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯನ್ನು ಪೊಲೀಸರು ಉಗ್ರರ…
ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.…
ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತಿದ್ದ ಅವರು ಚಿಕಿತ್ಸೆಗೆ…
ಬೆಂಗಳೂರು : ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ…