1972ರ ಜನವರಿಯಲ್ಲಿ ಧಾರವಾಡದಲ್ಲಿ 'ಆಂದೋಲನ' ವಾರಪತ್ರಿಕೆಯಾಗಿ ಆರಂಭವಾಯಿತು. ಧಾರವಾಡ ನಗರದ ಜುಬಿಲಿ ಸರ್ಕಲ್ ನ (ಈಗ ಆಲೂರು ವೆಂಕಟರಾವ್ ವೃತ್ತ) ಬೆಂಗಳೂರು ಪುಣ್ಯ ರಸ್ತೆಯಲ್ಲಿದ್ದ ಕಟ್ಟಡದ ಮಹ…
‘ಆಂದೋಲನ’ ದಿನಪತಿಕ್ರೆೊಂಂದಿಗೆ ಅದರಲ್ಲಿಯೂ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರೊಂದಿಗೆ ಅತ್ಯಂತ ಆತ್ಮೀಯ ವರದಿಗಾರರಾಗಿ, ಕುಟುಂಬದ ಸದಸ್ಯರಂತೆ ಜೊತೆಯಾಗಿ ಅಂದಾಜು ೪೦ ವರ್ಷಗಳಿಂದಲೂ ಸಾಗಿ ಬಂದವರು ನಂಜನಗೂಡಿನ…
17 ಹರೆಯದಲ್ಲೇ ಆಕರ್ಷಿಸಿದ್ದ ಪತ್ರಿಕಾರಂಗ ಗದಗದಲ್ಲಿ ೧೭ರ ಹರಯದ ರಾಜಶೇಖರ ಕೋಟಿ ಅವರ ಸಹಪಾಠಿಯಾಗಿದ್ದ ವಿಕ್ರಂ ಮೇಟಿ ಎಂಬಾತನ ತಂದೆ ಸಣ್ಣದೊಂದು ಪತ್ರಿಕೆ ನಡೆಸುತ್ತಿದ್ದರು. ಅವರು ಹೇಳಿದವರಿಂದ…
ಕೋಟಿಯವರ ಬಗ್ಗೆ ಹೇಳಲು ಶಬ್ದಗಳಿಲ್ಲ. ಅವರ ಸರಳತೆ, ಸಜ್ಜನಿಕೆ, ಜಾತ್ಯತೀತ ನಿಲುವು, ಶ್ರಮ, ಆದರ್ಶ, ಹೋರಾಟ, ಮಾನವೀಯತೆ, ಎಲ್ಲರನ್ನೂ ಪ್ರೀತಿಸುವ ಹೃದಯ... ಅವರೇ ನನ್ನ ಚೈತನ್ಯ ಹಾಗೂ…
ಪ್ರೀತಿಯ ಮತ್ತು ಪರಿಣಾಮಕಾರಿಯಾದ ‘ಆಂದೋಲನ’ ಪತ್ರಿಕೆ ೫೦ ವರ್ಷಗಳನ್ನು ಪೂರೈಸಿದೆ. ಇದು ನಮ್ಮೆಲ್ಲರಿಗೂ ಸಂತೋಷದ ವಿಷಯ ಎಂದು ಓದುಗ ಬಂಧುಗಳು ತಮ್ಮ ಅಭಿಪ್ರಾಯಗಳನ್ನು ದಾಖಲಿಸುತ್ತಲೇ ಇದ್ದಾರೆ. ಅವರ…
ಅಂಶಿ ಪ್ರಸನ್ನಕುಮಾರ್. ಹಿರಿಯ ಪತ್ರಕರ್ತ ‘ಆಂದೋಲನ’ಕ್ಕೆ ೫೦ ವರ್ಷ. ನನ್ನ ಹೆಸರು ‘ಆಂದೋಲನ’ ಪತ್ರಿಕೆಯಲ್ಲಿ ಕಾಣಿಸಿಕೊಳ್ಳತೊಡಗಿ ನಲವತ್ತು ವರ್ಷ!. ಸಕ್ರಿಯ ಪತ್ರಿಕೋದ್ಯಮಕ್ಕೆ ಬರುವ ಮುಂಚಿನಿಂದಲೂ ನನಗೆ ‘ಆಂದೋಲನ’…
ನನ್ನ ೧೮ ವರ್ಷಗಳ ಪರಿಸರ ರಕ್ಷಣೆಯ ಹೋರಾಟದ ಬೆನ್ನೆಲುಬಾಗಿ ನಿಂತ ಪತ್ರಿಕೆ ಎಂದರೆ ಅದು ‘ಆಂದೋಲನ’. ಅಂದಿನ ಕಾಲದಿಂದಲೂ ರಾಜಶೇಖರ ಕೋಟಿಯವರು ನಮ್ಮ ಪ್ರೋತ್ಸಾಹಕ್ಕೆ ನಿಂತ…
ಮೈಸೂರು: ನಗರದ ಕರಾಮುವಿ ಘಟಿಕೋತ್ಸವ ಭವನದಲ್ಲಿ ಬುಧವಾರ ನಡೆದ ‘ಆಂದೋಲನ ೫೦ ಸಾರ್ಥಕ ಪಯಣ’ಕ್ಕೆ ಜನಸಾಗರವೇ ಹರಿದು ಬಂದಿತ್ತು. ಸಂಭ್ರಮದಲ್ಲಿ ನಗರದ ಗಣ್ಯಾತಿಗಣ್ಯರುಗಳು ಪಾಲ್ಗೊಂಡು ಶುಭ ಕೋರಿದರು.…
‘ಆಂದೋಲನ’ ಪತ್ರಿಕೆ ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿ ಅವರು ಒಬ್ಬ ವ್ಯಕ್ತಿ ಏನನ್ನು ಸಾಧನೆ ಮಾಡಬಹುದು ಎನ್ನುವುದನ್ನು ಮಾಡಿ ಸಮಾಜಕ್ಕೆ ತೋರಿಸಿದ್ದಾರೆ. ಅಲ್ಲಿಂದ ಆರಂಭವಾಗಿ ಈತನಕ ನಿರಂತರವಾಗಿ…