ವಾಯುವಿಹಾರಕೆ ನಿಗದಿತ ಸಮಯದ ಬಳಿಕ ಗೇಟ್‌ಗೆ ಬೀಗ; ಆಚೆ ಬರಲು ವಾಯುವಿಹಾರಿಗಳ ಸರ್ಕಸ್ ಹೆಚ್. ಎಸ್. ದಿನೇಶ್ ಕುಮಾರ್ ಮೈಸೂರು: ಕೂರಕ್ ಕುಕ್ಕ್ರಳ್ಳಿ ಕೆರೆ... ಎಂಬ ಸಿನಿಮಾ…
ಕೆರೆ-ಕಟ್ಟೆಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು; ಪ್ರಾಣಿಗಳು ನಾಡಿಗೆ ಬಾರದಂತೆ ತಡೆಯುವ ಯತ್ನ ಅನಿಲ್ ಅಂತರಸಂತೆ ಅಂತರಸಂತೆ: ಬೇಸಿಗೆ ಆರಂಭಗೊಳ್ಳುತ್ತಿದ್ದಂತೆ ಪ್ರಾಣಿ- ಪಕ್ಷಿಗಳು, ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಹಾಹಾಕಾರ…
ಬಿಸಿಲಿನ ತಾಪ ತಡೆಯಲು ಕಲ್ಲಂಗಡಿ ಹಣ್ಣಿಗೆ ಜನರು ಮೊರೆ ಪ್ರಶಾಂತ್ ಎಸ್. ಮೈಸೂರು: ಬೇಸಿಗೆ ಕಾಲ ಆರಂಭದಲ್ಲೇ ಬಿಸಿಲು ಜನರನ್ನು ಬೆಚ್ಚಿ ಬೀಳಿಸಿದೆ. ರಸ್ತೆಗಳಲ್ಲಿ ಓಡಾಡುವವರು, ವಾಹನ…
59 ಪ್ರಕರಣ ಪತ್ತೆ; 8 ಮಂದಿಗೆ ದಂಡ; 51 ಮಂದಿಗೆ ನೋಟಿಸ್ ಕೆ.ಬಿ.ರಮೇಶನಾಯಕ ಮೈಸೂರು: ಇಡ್ಲಿ ತಯಾರಿಕೆಯಲ್ಲಿ ಬಟ್ಟೆ ಬದಲು ಕ್ಯಾನ್ಸರ್‌ಕಾರಕ ಪ್ಲಾಸ್ಟಿಕ್ ಹಾಳೆಗಳನ್ನು ಬಳಸುತ್ತಿರುವುದು ಕಂಡುಬಂದಿದ್ದು,…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಕ್ಸ್) ವು ಉನ್ನತ ಶ್ರೇಣಿಗೇರಿದೆ. ಗ್ರಾಹಕರಿಗೆ ಉತ್ತಮ ಸೇವೆ, ವಿದ್ಯುತ್ ಉಳಿತಾಯ, ಫೀಡ ನಿರ್ವಹಣೆ... ಹೀಗೆ ಹಲವು ಬಗೆಯಲ್ಲಿ ಸೆಸ್ಟ್ ಉತ್ತಮ…
• ಪೂರ್ಣಿಮಾ ಭಟ್ಟ ಸಣ್ಣಕೇರಿ ಕಾಲಪ್ಪಳಿಸುತ್ತ, ಮುಖವನ್ನೂ ನೋಡದೆ ಮೆಟ್ಟಿಲು ದುಡುದುಡು ಇಳಿದು ಹೋದಳು ನಿಕಿತಾ, ನಾನು ಅರಲುಗದ್ದೆಯಲ್ಲಿ ಕಾಲು ಹುದುಗಿ ಬಿದ್ದಂತೆ ಅಲ್ಲೇ ನಿಂತೆ. ಕಳೆದ…
• ಬಾನು ಮುಷಾಕ್ ಅರಸೀಕೆರೆಯ ಉರ್ದು ಶಾಲೆಯಲ್ಲಿ ನನ್ನ ವಿದ್ಯಾಭ್ಯಾಸ ಅತ್ಯಂತ ದಯನೀಯವಾಗಿ ಕುಂಟುತ್ತಾ ಸಾಗಿತ್ತು. ಆಗ ನನಗೆ ಏಳು ವರ್ಷಗಳಿ ಗಿಂತಲೂ ಹೆಚ್ಚು ವಯಸ್ಸಾಗಿತ್ತು. ನನ್ನ…
ಮೈಸೂರು ಜಿಲ್ಲೆಯಲ್ಲಿ ಒಟ್ಟು 4,270 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆದಿರುವ ರೈತರು ದೂರ ನಂಜುಂಡಸ್ವಾಮಿ ದೂರ: ಹಣ್ಣುಗಳ ರಾಜ ಮಾವಿನ ಹಣ್ಣು ಎಂದರೆ ಜನರ ಬಾಯಲ್ಲಿ ನೀರೂರುತ್ತದೆ.…
ತ್ರಿಭಾಷಾ ಸೂತ್ರದ ಆಧಾರದ ಮೇಲೆ ರೂಪುಗೊಂಡಿರುವ ೨೦೨೦ರ ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಜನಸಂಖ್ಯೆ ಆಧಾರದ ಮೇಲೆ ಹತ್ತು ವರ್ಷಗಳಿಗೊಮ್ಮೆ ಕೈಗೊಳ್ಳುವ ಲೋಕಸಭೆ ಮತ್ತು…