Andolana

ಕುಕ್ಕರಹಳ್ಳಿ ಕೆರೆ ವಿವಾದ : ʻಶ್ವಾನ ಶಾಲಾʼ ಗಳನ್ನು ನಿರ್ಮಿಸಿ

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮತ್ತು ಪರಿಸರವಾದಿ. ಮೈ ಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಬೀದಿ ನಾಯಿಗಳಿಗೆ ಶ್ವಾನ ಪ್ರಿಯರು ಆಹಾರ ನೀಡುವುದರ ಬಗ್ಗೆ ಸಾಕಷ್ಟು ವಾದ…

11 months ago

ಓದುಗರ ಪತ್ರ | ‘ಅನ್ನಪೂರ್ಣ ಯೋಜನೆ’ ಜಾರಿಯಾಗಲಿ

ದೇಶದಲ್ಲಿ ಕೇಂದ್ರ ಸರ್ಕಾರದ ‘ಅನ್ನಪೂರ್ಣ ಯೋಜನೆ’ಯಡಿ ೬೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ತಲಾ ೧೦ ಕೆ. ಜಿ. ಅಕ್ಕಿ ನೀಡಲಾಗುತ್ತಿದ್ದು, ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ…

11 months ago

ಶೃುತಿ ರಂಜನಿಯ ಸಂಗೀತ ಸಾಂಗತ್ಯ

ಕೀರ್ತಿ ಬೈಂದೂರು ಅಪ್ಪನ ಹಿಂದೆ ಗಾಡಿಯಲ್ಲಿ ಕೂತು, ಇಂಜಿನಿಯರಿಂಗ್ ಕಾಲೇಜಿಗೆ ದಾಖಲಾಗುವುದಕ್ಕೆಂದು ಶ್ರುತಿ ರಂಜನಿ ಅವರು ಹೊರಟಿದ್ದರು. ಆದರೆ ತಂದೆಯವರು ದಾಖಲಿಸಿದ್ದು ಮಾತ್ರ ಮೈಸೂರು ವಿಶ್ವವಿದ್ಯಾನಿಲಯದ ಲಲಿತ…

11 months ago

ಮೈಸೂರು: ಸುಗಮ ಸಂಚಾರಕ್ಕೆ 50 ಹೊಸ ಸಿಗ ಲ್ ಲೈಟ್ ಅಳವಡಿಕೆ

ಎಚ್. ಎಸ್. ದಿನೇಶ್ ಕುಮಾರ್ ಮೈಸೂರು: ಸುಗಮ ಸಂಚಾರ ವ್ಯವಸ್ಥೆಗಾಗಿ ನಗರದಾದ್ಯಂತ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ವಿವಿಧ ವೃತ್ತ ಗಳು ಹಾಗೂ ಜಂಕ್ಷನ್‌ಗಳಲ್ಲಿ 50…

11 months ago

ಬಿಜೆಪಿಯಲ್ಲಿ ಹೆಚ್ಚಿದ ಆಂತರಿಕ ಒಡಕು?

ಕ್ಷೀಣಿಸುತ್ತಿದೆ ಅಧಿಕಾರ ಹಿಡಿಯುವ ಮೈತ್ರಿಕೂಟದ ಕನಸು ಕೆಲ ಕಾಲದ ಹಿಂದೆ ಕರ್ನಾಟಕದ ಬಿಜೆಪಿ-ಜಾ. ದಳ ಮಿತ್ರಕೂಟದಲ್ಲಿ ದೊಡ್ಡ ಮಟ್ಟದ ನಿರೀಕ್ಷೆಯಿತ್ತು. ಅದೆಂದರೆ ರಾಜ್ಯದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ…

11 months ago

ಅಜ್ಜಿಯ ಉಗುಳಿನ ರಹಸ್ಯ

ಎನ್.ಕೇಶವಮೂರ್ತಿ ಮೈಸೂರಿನ ಸಮೀಪ ದಲ್ಲಿ ವೀರನಗೆರೆ ಎಂಬ ಊರಿದೆ. ಅದು ಈಗ ಮೈಸೂರಿಗೇ ಸೇರಿ ಕೊಂಡಿದೆ. ಈ ಗ್ರಾಮ ದಲ್ಲಿ ಮಹಾರಾಜರ ಕಾಲದಿಂದಲೂ ಬದನೆಕಾಯಿ ಬೆಳೆಯುವ ಕುಟುಂಬವೊಂದಿತ್ತು.…

11 months ago

ಕೃಷಿ ಪಂಡಿತ ಗೋಪಾಲೇಗೌಡರ ಕುರಿತು

ಭೇರ್ಯ ಮಹೇಶ್‌ ಮೈಸೂರು ಜಿಲ್ಲೆಯಲ್ಲಿ ಭತ್ತ, ರಾಗಿ, ಕಬ್ಬು, ತೆಂಗು, ವಿವಿಧ ಬಗೆಯ ಹೂವುಗಳು ಹೀಗೆ ಕೆಲವೇ ಕೆಲವು ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಇವುಗಳ ನಡುವೆ ಮಲೆನಾಡಿನಲ್ಲಿ ಬೆಳೆಯುವ…

11 months ago

ನಕ್ಸಲ್ ರವಿ ಪತ್ತೆಗೆ ಮಾರುವೇಷದ ಕಾರ್ಯಾಚರಣೆ ಯಶಸ್ವಿ

ಮಂಜು ಕೋಟೆ ಎಚ್. ಡಿ. ಕೋಟೆ: ನಕ್ಸಲ್ ತಂಡದ ನಾಯಕ ಕೋಟೆ ಹೊಂಡಾರಳ್ಳಿ ರವಿ ಪತ್ತೆಗಾಗಿ ಕೋಟೆಯ ಪೊಲೀಸ್ ಪೇದೆ ರಮೇಶ್ ರಾವ್ ಮಾರುವೇಷದಲ್ಲಿ ತಿಂಗಳುಗಟ್ಟಲೆ ಕಾಡಿನಲ್ಲಿ…

11 months ago