ದೇಶದಲ್ಲಿ ಹಳ್ಳಿಗಳ ಸಂಖ್ಯೆ ಹೆಚ್ಚಾಗಿದ್ದರೂ ಬೆರಳೆಣಿಕೆಯಷ್ಟು ಗ್ರಾಮೀಣ ಕ್ರೀಡಾಪಟುಗಳು ಮಾತ್ರ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಗುರುತಿಸಿಕೊಂಡಿದ್ದು, ಸಾಧನೆಯ ಹಾದಿ ಹಿಡಿದ್ದಿದ್ದಾರೆ. ಬಹುತೇಕ ಕ್ರೀಡಾಪಟುಗಳಿಗೆ ಸರಿಯಾದ ಪ್ರೋತ್ಸಾಹಸಿಗದೆ…
ಹನೂರು ತಾಲ್ಲೂಕಿನ ಮ.ಬೆಟ್ಟ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಲ 150ಕ್ಕೂ ಹೆಚ್ಚು ಮಂದಿ ಗುಳೆ ಹನೂರು: ತಾಲ್ಲೂಕಿನ ಕಾಡಂಚಿನ ಗ್ರಾಮ ಗಳ ಆದಿವಾಸಿ ಸಮುದಾಯದವರು ನರೇಗಾ ಯೋಜನೆಯಡಿ ಸಮರ್ಪಕವಾಗಿ…
ನಿರೀಕ್ಷೆಯಂತೆಯೇ ಅಮೆರಿಕದ ಅಧ್ಯಕ್ಷರಾಗಿ ಮತ್ತೆ ಅಧಿಕಾರಕ್ಕೆ ಬಂದಿರುವ ಡೊನಾಲ್ಡ್ ಟ್ರಂಪ್ ಆಘಾತಕಾರಿಯಾದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಪೌರತ್ವ ಕುರಿತ ಅವರ ಆದೇಶದಿಂದಾಗಿ ಅಮೆರಿಕದಲ್ಲಿರುವ ಭಾರತೀಯರು ಕಂಗಾಲಾಗಿದ್ದಾರೆ. ಬಹುಪಾಲು ಭಾರತೀಯರು…
ಜಿ. ತಂಗಂ ಗೋಪಿನಾಥಂ ಭವ್ಯ ಕಲಾ ಪಂಪರೆ ಹೊಂದಿರುವ ಭರತನಾಟ್ಯ ಕಲೆಯನ್ನು ಕರಗತ ಮಾಡಿಕೊಂಡು ಕಲಾ ಕ್ಷೇತ್ರದಲ್ಲಿ ತಮ್ಮದೇ ಹೆಜ್ಜೆ ಗುರುತು ಮೂಡಿಸಿರುವ ಭರತನಾಟ್ಯ ಶಿಕ್ಷಕಿ ವಿದುಷಿ…
ಕೆ. ಬಿ. ರಮೇಶನಾಯಕ ಮೈಸೂರು: ಮಹಿಳಾ ಸಂಘಗಳಿಗೆ ಉತ್ತೇಜನ ನೀಡಿ ಅವುಗಳ ಆರ್ಥಿಕ ಪರಿಸ್ಥಿತಿಯನ್ನು ಬಲ ಪಡಿಸುವ ಜತೆಗೆ ಬಡ, ಮಧ್ಯಮ ವರ್ಗದವರಿಗೆ ಗುಣ ಮಟ್ಟದ ಶುಚಿ-ರುಚಿಯಾದ…
ಅಮೆರಿಕದಲ್ಲೂ ಮೊಳಗುತ್ತಿರುವ ಕೋಟೆ ಹೆಸರು ಮಂಜು ಕೋಟೆ ಎಚ್. ಡಿ. ಕೋಟೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸಲಹೆಗಾರರಾಗಿ ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆಯ…
ನಾಗಭೂಷಣ್ ಅಭಿನಯದ ‘ವಿದ್ಯಾಪತಿ’ ಚಿತ್ರವು ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆ ಆಗುತ್ತದೆ ಎಂಬ ಸುದ್ದಿ ಇತ್ತಾದರೂ, ಚಿತ್ರತಂಡದವರು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿರಲಿಲ್ಲ. ಇದೀಗ ಚಿತ್ರದ ಬಿಡುಗಡೆಯ…
ಜನಪ್ರಿಯ ಗಾಯಕಿ ಶ್ರೇಯಾ ಘೋಶಾಲ್ ಯಾಕೆ ಕನ್ನಡ ಹಾಡುಗಳನ್ನು ಹಾಡುತ್ತಿಲ್ಲ? ಇಂಥದ್ದೊಂದು ಪ್ರಶ್ನೆ ಕನ್ನಡ ಚಿತ್ರರಂಗದ ವಲಯದಲ್ಲಿ ಕೇಳಿಬರುತ್ತಿದೆ. ಅದಕ್ಕೆ ಸರಿಯಾಗಿ, ಶ್ರೇಯಾ ಘೋಷಾಲ್ ಅವರು ಕನ್ನಡದಲ್ಲಿ…
ಹೊಸ ವರ್ಷದ ಮೊದಲ ದಿನಗಳು. ನಟಿ ತಾರಾ ಅವರಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯ ಕೊಡಮಾಡಿದ ಗೌರವ ಡಾಕ್ಟರೇಟ್ ಕುರಿತಂತೆ ಅಲ್ಲಿನ ಅಽಕಾರಿಗಳು ಮಾಹಿತಿ ನೀಡಿ ಘಟಿಕೋತ್ಸವಕ್ಕೆ ಬರುವಂತೆ…
ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ ದಿಂದ ಒಕ್ಕಲೆಬ್ಬಿಸುವ ಭೀತಿ; ಶಾಶ್ವತ ಪರಿಹಾರಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ: ಇಲ್ಲಿನ ನೆಹರು ನಗರದ ಬೆಟ್ಟದ ನಿವಾಸಿಗಳಿಗೆ ಮೀಸಲು ಅರಣ್ಯ ಎಂಬ…