ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಚಳಿಯ ತೀವ್ರತೆ ಹೆಚ್ಚಾಗಿರುತ್ತದೆ. ಹಗಲು ವೇಳೆ…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ ಕೋಟೆ ಅರಣ್ಯದಲ್ಲಿ ನಡೆದಿದೆ. ಹಳೆಕೋಟೆ ನಿವಾಸಿ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ. 7 ಮಂದಿ ಕೈ ಕಾಲು ಪರಚಿ,…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ ಸಿದ್ದರಾಮಯ್ಯ ಅವರ ವಾಚ್ ವಿಚಾರ ಬಂದಾಗ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ಎರಡನೇ ಸಿನಿಮಾ ಇದಾಗಿದೆ. ಸತ್ಯ ಜ್ಯೋತಿ…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೇಲೂರು ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ರೈತರೊಬ್ಬರಿಗೆ…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ಸ್ಮೃತಿ…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್ ಡಾಗ್ ತರಬೇತಿ ಕೇಂದ್ರ ಆರಂಭಿಸಲಾಗಿತ್ತು. ಅರಣ್ಯ…
ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ ಮಾಡಲಾಗಿದೆ. ನಾಳೆ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ…
ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ ನೀಡಿದೆ. ಉತ್ತರ ಗೋವಾದ ಅರ್ಪೋರಾದ ರೋಮಿಯೋ…