ಸ್ಥಳೀಯ ಸಂಸ್ಥೆಗಳಿಗೆ ಮುಡಾ, ಖಾಸಗಿ ಬಡಾವಣೆಗಳ ಖಾತೆ ಹೊಣೆ ಮೈಸೂರು: ಮುಡಾ ರಚಿಸಿರುವ ಹಾಗೂ ಅನುಮೋದಿತ ಖಾಸಗಿ ಬಡಾ ವಣೆಗಳ ನಿವೇಶನಗಳಿಗೆ ಖಾತೆ ಮಾಡ ದಿರಲು ನಿರ್ಧರಿಸಿರುವ…
ಮಹಿಳಾ ಸ್ವಸಹಾಯ ಸಂಘಗಳ ಮೂಲಕ ತ್ಯಾಜ್ಯ ನಿರ್ವಹಣೆಗೆ ಸಾಥ್ ನೀಡುತ್ತಿರುವ ಮಹಿಳಾ ಚಾಲಕಿಯರ ಆರ್ಥಿಕ ಸಬಲತೆಗೆ ಸರ್ಕಾರದ ಡೇ-ನಲ್ಮ್ ಯೋಜನೆ ನೆರವು ಕೆ. ಬಿ. ರಮೇಶನಾಯಕ ಹೈನುಗಾರಿಕೆಯನ್ನೇ…
ಶಭಾನ ಮೈಸೂರು ವರ್ಣ, ಜಾತಿ, ವರ್ಗ, ಲಿಂಗ ಮುಂತಾದ ಕಾರಣಗಳಿಂದ ಹಲವು ಮಂದಿ ಸಾಹಿತ್ಯ ವಲಯ ದಿಂದ ದೂರವೇ ಉಳಿದ ಕಾಲ ಒಂದಿತ್ತು. ಈ ಎಲ್ಲ ನಿರ್ಬಂಧಗಳನ್ನೂ…
ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದಲ್ಲಿನ ಒತ್ತಡ ತಗ್ಗಿಸಲು ಸಾರಿಗೆ ಇಲಾಖೆಯು ಪೀಪಲ್ಸ್ ಪಾರ್ಕ್‌ನ ೩.೫ ಎಕರೆ ಜಾಗ ಪಡೆದು ಬಸ್ ನಿಲ್ದಾಣವನ್ನು ವಿಸ್ತರಣೆ ಮಾಡುವ ಪ್ರಸ್ತಾವನೆಯನ್ನು ಸರ್ಕಾರದ…
• ಶಭಾನ ಮೈಸೂರು ಗುರುವಾರ ಮಧ್ಯಾಹ್ನ ಬಿದ್ದ ಮಳೆನೀರಿನ ತೇವ ರಂಗಾಯಣದ ಆವರಣದಲ್ಲಿ ಇನ್ನೂ ಆರಿರಲಿಲ್ಲ. ಸಂಜೆಗತ್ತಲ ನಡುವೆ ಬಿಳಿ ಸೀರೆಯನ್ನುಟ್ಟ ಮಹಿಳೆ ಇತ್ತ ಕಡೆಯೇ ಬರುತ್ತಿರುವಂತೆ…
ರೋಬಾಟಿಕ್ಸ್ ಶಸ್ತ್ರಚಿಕಿತ್ಸೆ ಮೈಸೂರು: ಕ್ಯಾನ್ಸರ್ ಚಿಕಿತ್ಸೆಯಿಂದ ರೋಗಿಗಳ ಮೇಲೆ ಉಂಟಾಗುವ ಅಡ್ಡಪರಿಣಾಮಗಳನ್ನು ನಿಯಂತ್ರಿಸುವ ರೋಬಾಟಿಕ್ಸ್ ಎಂಬ ಅತ್ಯಾಧುನಿಕ ತಂತ್ರಜ್ಞಾನದ ಶಸಚಿಕಿತ್ಸೆ ಈಗ ಮೈಸೂರಿನಲ್ಲಿ ಲಭ್ಯವಿದೆ. ನಗರದ ಪ್ರತಿಷ್ಠಿತ…
ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರದ ಬಿಡುಗಡೆಗೆ ಇನ್ನೇನು ಹೆಚ್ಚು ಸಮಯ ಉಳಿದಿಲ್ಲ. ಚಿತ್ರ ಬಿಡುಗಡೆಗೆ ಕೇವಲ 12 ದಿನಗಳಿದ್ದು, ಚಿತ್ರವನ್ನು ಪ್ರೇಕ್ಷಕರಿಗೆ ಮುಟ್ಟಿಸುವುದಕ್ಕೆ ಮುಂದಾಗಿದೆ. ಮೊದಲ ಹೆಜ್ಜೆಯಾಗಿ…
ಸಾಂಸ್ಕೃತಿಕ ನಗರಿಯಲ್ಲಿ ಬಹುತ್ವ ಭಾರತದ ಮೂರ್ತ ರೂಪಕ್ಕೆ ಅವಕಾಶ ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಸ್ಥಳೀಯರಲ್ಲಿ ಈಗಾಗಲೇ ಸಂಭ್ರಮ ಮನೆಮಾಡಿದೆ. ದೇಶ, ವಿದೇಶಗಳ ಬಹುತೇಕ ಪ್ರವಾಸಿಗರು…
ಸಂಗೀತ ಕಟ್ಟಿ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕರು. ನಾಡಹಬ್ಬ ದಸರಾ ಎಂದಾಕ್ಷಣ ಬಹುತೇಕ ಎಲ್ಲರ ಹೃದಯಗಳಲ್ಲಿ ಮೈಸೂರಿನ ಪಾರಂಪರಿಕ ಸೊಗಡು, ಯದು ವಂಶದ ಅರಸರ ಗತವೈಭವ, ಸಂಗೀತ,…
ಸುರೇಶ ಕಂಜರ್ಪಣೆ ಚನ್ನರಾಜುಗೆ ತಾನು ಈ ಯುವ ಸಂಘಟನೆಗೆ ಬಂದಿದ್ದರ ಬಗ್ಗೆ ತುಂಬಾ ಹೆಮ್ಮೆ. ಉಳಿದವರಿಗಿಂತ ತಾನು ಎಷ್ಟು ಸ್ಪೆಷಲ್ ಎಂಬುದಕ್ಕೆ ಇದು ಪುರಾವೆಯಾಗಿ ಅವನಿಗೆ ಇನ್ನಷ್ಟು…