ಚಿಕಿತ್ಸೆಗಾಗಿ ಸುತ್ತಮುತ್ತಲ ಗ್ರಾಮಗಳ ಜನರ ಪರದಾಟ; ಬೈಕ್, ಕಾರು ಪಾರ್ಕಿಂಗ್ ತಾಣವಾಗಿರುವ ಆಸ್ಪತ್ರೆ ಆವರಣ ಅಣ್ಣೂರು ಸತೀಶ್ ಭಾರತೀನಗರ: ಆಸ್ಪತ್ರೆ ಇದೆ. ಆದರೆ, ಸರಿಯಾದ ವೈದ್ಯರಿಲ್ಲ, ಮಾಹಿತಿಯ…
ಚಾ. ಬೆಟ್ಟದ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆ: ಪುರುಷೋತ್ತಮ್ ಮಾಹಿತಿ ಮೈಸೂರು: ಮಹಿಷ ದಸರಾ ಆಚರಣಾ ಸಮಿತಿಯ ವತಿಯಿಂದ ಸೆ. ೨೯ರಂದು ಬೆಳಿಗ್ಗೆ ೧೦. ೩೦ಕ್ಕೆ ನಗರದ ಪುರಭವನದಲ್ಲಿ…
ಚಾಮರಾಜನಗರ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ದಾಖಲಿಸಿರುವ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಂಚನೆ ಪ್ರಕರಣವೊಂದು ದಾಖಲಾಗಿದೆ.…
ಒಟ್ಟು 10 ಸೆಕ್ಷನ್‌ಗಳಲ್ಲಿ ಎಫ್‌ಐಆರ್ ದಾಖಲು; 13ಪುಟಗಳ ವಿವರಣೆ ಮೈಸೂರು: ರಾಜ್ಯದಲ್ಲಿ ಭಾರೀ ಸಂಚಲನ ಉಂಟು ಮಾಡಿದ್ದ ಮುಡಾ ನಿವೇಶನ ಹಗರಣ ಆಡಳಿತ ಪಕ್ಷ ಹಾಗೂ ವಿರೋಧ…
ಮೈಸೂರು: ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ಕಾತರದಿಂದ ಕಾಯುವುದು ಸರ್ವೇ ಸಾಮಾನ್ಯ. ಅದರಲ್ಲೂ ಹಳ್ಳಿಗಳಿಂದ ಆಗಮಿಸಿ ದಾರಿಯುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ಕಾದು ಕೂರುವ ಮಂದಿಗೆ ಜಂಬೂಸವಾರಿ…
ಮೈಸೂರು: ಕಾಂಗ್ರೆಸ್ ಪಕ್ಷ ವಾಮಮಾರ್ಗದ ಮೂಲಕ ನಂಜನಗೂಡು ನಗರ ಸಭೆಯ ಅಧಿಕಾರ ಹಿಡಿದಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಕಿಡಿ ಕಾರಿದರು. ನಗರದ ಬಿಜೆಪಿ ಕಚೇರಿಯಲ್ಲಿ…
ಮೈಸೂರು: ಭೂಮಿ ಕಳೆದುಕೊಂಡ ರೈತರ ಕುಟುಂಬದವರಿಗೆ ಉದ್ಯೋಗ ಕೊಡಿಸಲು ವಿಫಲ ವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ರೈತರು ಅನಿ ರ್ದಿಷ್ಟಾವಧಿ ಪ್ರತಿಭಟನೆ…
ಮೈಸೂರು: ತಮ್ಮ ನ್ಯಾಯಯುತ ಬೇಡಿಕೆಗಳಿಗೆ, ಸಮಸ್ಯೆಗಳಿಗೆ ಮೈಸೂರಿನ ಸಿಎಸ್‌ಐ ಮೆಮೋರಿಯಲ್ ಹೋಲ್ಡ್ ವರ್ತ್ (ಮಿಷನ್ ) ಆಸ್ಪತ್ರೆ ಆಡಳಿತ ವರ್ಗ ಸ್ಪಂದಿಸದೆ, ನಿರ್ಲಕ್ಷ್ಯ ಧೋರಣೆಯನ್ನು ತಾಳುತ್ತಿದೆ. ಜಿಲ್ಲಾಧಿಕಾರಿಗಳು…
ಮೈಸೂರು: ನಂಜನಗೂಡು ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ, ಕಾಂಗ್ರೆಸ್‌ಗೆ ಬೆಂಬಲಿಸುವ ಮೂಲಕ ಆ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗುವುದಕ್ಕೆ ಕಾರಣ ರಾದ ಅಲ್ಲಿನ…