ಬೆಂಗಳೂರು: ನಗರ ಪೊಲೀಸರು ನಾಲ್ವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಬನ್ನೇರುಘಟ್ಟ ಮುಖ್ಯ ರಸ್ತೆಯ…
ಮಂಡ್ಯ: ನಾಳೆಯಿಂದ ಡಿಸೆಂಬರ್.7ರವರೆಗೆ ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮೇಳ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಸಕ್ಕರೆ ನಾಡು ಮಂಡ್ಯಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ನಾಳೆ ಮಂಡ್ಯಕ್ಕೆ ಆಗಮಿಸಲಿರುವ…
ಮೈಸೂರು: ಜಿಲ್ಲೆಯ ಹುಣಸೂರಿನಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ನಡೆಯಿತು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ಶಾಸಕ ಹರೀಶ್ ಗೌಡ, ಗಾವಡಗೆರೆ ಶ್ರೀಗಳು…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ಚಿಕ್ಕ ಜಾತ್ರಾ ಮಹೋತ್ಸವವು ಇಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಜಾತ್ರೆಯ ಪ್ರಯುಕ್ತ ಬೆಳಿಗ್ಗೆ ಭಕ್ತರು…
ಮಂಡ್ಯ : ಸರ್ಕಾರಿ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ…
ಬೆಂಗಳೂರು : ಈ ಹಿಂದೆ ನಟ-ನಟಿಯರ ಫೋಟೋಗಳನ್ನು ಡೀಪ್ ಫೇಕ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗುತ್ತಿತ್ತು. ಆದರೆ, ಇದೀಗ ಅದು ರಾಜಕಾರಣಿಗಳೂ ತಟ್ಟಿದ್ದು, ಮತ್ತೆ ಇದರ ಟ್ರೆಂಡ್…
ಹೊಸದಿಲ್ಲಿ : ಸಂಸತ್ ಭವನದಲ್ಲಿ ನಡೆದ ವಿಶೇಷ ಘಟನೆಯೊಂದು ಗಮನ ಸೆಳೆದಿದೆ. ಭುಜದ ನೋವಿನಿಂದ ಬಳಲುತ್ತಿದ್ದ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಹುಲ್ ಗಾಂಧಿಯವರು ಭುಜವನ್ನು ಒತ್ತಿ ವಿಶ್ರಾಂತಿ ನೀಡಿದ್ದಾರೆ.…
ಹೊಸದಿಲ್ಲಿ : ಭಾರತದೊಂದಿಗಿನ ಸಂಬಂಧದಲ್ಲಿ ಇತ್ತೀಚೆಗೆ ಕೆಲವು ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ, ದ್ವಿಪಕ್ಷೀಯ ಕಾರ್ಯತಂತ್ರ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಬಲಪಡಿಸುವ ವಿಶಾಲ ಗುರಿಯೊಂದಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್…
ಮೈಸೂರು : ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಟೆಲಿಕಾಂ ಇಲಾಖೆ(ಡಿಒಟಿ) ಸ್ಮಾರ್ಟ್ ಪೋನ್ ತಯಾರಕರಿಗೆ ಎಲ್ಲಾ ಹೊಸ ಮೊಬೈಲ್‌ಗಳಲ್ಲಿ ಸರ್ಕಾರಿ ಭದ್ರತಾ ಅಪ್ಲಿಕೇಶನ್ ಸಂಚಾರ್ ಸಾಥಿ ಅನ್ನು…
ಫಲಿಸಿದ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಹೊಸ ಸುಧಾರಣೆ ಕ್ರಮಗಳು ಮೈಸೂರು : ರಾಜ್ಯದಲ್ಲಿ ಪ್ರತಿವರ್ಷ ಮಳೆಗಾಲ ಮುಗಿಯುತ್ತಿದ್ದಂತೆ ಆರಂಭವಾಗುತ್ತಿದ್ದ ಮಹಾಮಾರಿ ಡೆಂಗ್ಯು ಜ್ವರಕ್ಕೆ ಹಲವಾರು ಮರಣ…