Andolana

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಯಡಿಯಾಲ ಸಮೀಪದ ಮಹದೇವನಗರ ಗ್ರಾಮದಲ್ಲಿ…

11 months ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ…

11 months ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಒಂದು…

11 months ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ ಟಿಬಿ ಬೋರ್ಡ್‌ ಅಧಿಕಾರಿಗಳು, ವಿಜಯನಗರ ಜಿಲ್ಲಾಧಿಕಾರಿ,…

11 months ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ ಹಾಗೂ ಅವರ ಕುಟುಂಬದ 5 ಮಂದಿ…

11 months ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

11 months ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಅಂತರಸಂತೆಯಿಂದ ನೂರಲಕುಪ್ಪೆ, ಚಿಲ್ಲರೆ ಮರದ ತಿಟ್ಟು,…

11 months ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ.…

11 months ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಫೋಟಕ…

11 months ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಗಣೇಶ್‌ ಗೌಡ…

11 months ago