ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು. ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಜವಾಹರಲಾಲ್ ನೆಹರು ತಾರಾಲಯದಲ್ಲಿ …
ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು. ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಜವಾಹರಲಾಲ್ ನೆಹರು ತಾರಾಲಯದಲ್ಲಿ …
ಕನಕಪುರ: ಮುಖ್ಯಮಂತ್ರಿ ಮಾಡಿ ಎಂದು ತಾವು ಯಾರನ್ನು ಕೇಳಿಲ್ಲ. ಐದಾರು ಮಂದಿ ಮಧ್ಯೆ ದೆಹಲಿಯಲ್ಲಿ ನಡೆದ ಮಾತುಕತೆಯ ಗುಟ್ಟನ್ನು ಬಿಟ್ಟುಕೊಡಲು ನಾನು ಸಿದ್ಧನಿಲ್ಲ. ನನಗೆ ಪಕ್ಷ ಮುಖ್ಯ. ಆತ್ಮಸಾಕ್ಷಿಯಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಚ್ಚರಿ ಮೂಡಿಸಿದ್ದಾರೆ. ಈ ಕುರಿತು …
ಬೆಂಗಳೂರು: ಶಾಸಕರು ದೆಹಲಿಗೆ ಹೋಗಿ ತಮ್ಮ ಅಭಿಪ್ರಾಯ ಹೇಳಲು ಸ್ವತಂತ್ರರಿದ್ದಾರೆ. ಆದರೆ ಹೈಕಮಂಡ್ ಸೂಕ್ತ ನಿರ್ಧಾರ ತೆಗೆದುಕೊಂಡು ರಾಜಕೀಯ ಗೊಂದಲಗಳಿಗೆ ಕೊನೆ ಆಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಡಿ.ಕೆ.ಶಿವಕುಮಾರ್ ಬಣದ ಕೆಲ ಶಾಸಕರು ದೆಹಲಿಗೆ ಹೋಗಿರುವ …
ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 47 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಈವರೆಗೆ ಒಟ್ಟು 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 7.01 ಕೋಟಿ ಹಣ ಜಪ್ತಿ …
ಬೆಂಗಳೂರು: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ …
ಧ್ರುವ ಸರ್ಜಾ ಅಭಿನಯದ ‘ಕ್ರಿಮಿನಲ್’ ಚಿತ್ರದ ಮುಹೂರ್ತ ಕಳೆದ ವಾರ ನಡೆದಿದೆ. ಸದ್ಯದಲ್ಲೇ ಚಿತ್ರೀಕರಣ ಸಹ ಶುರುವಾಗಲಿದೆ. ಧ್ರುವ ಸರ್ಜಾ ಚಿತ್ರ ಪ್ರಾರಂಭವಾಗುವುದು ಗೊತ್ತು. ಆದರೆ, ಯಾವಾಗ ಮುಕ್ತಾಯ ಹೇಳುವುದು ಕಷ್ಟ. ಏಕೆಂದರೆ, ಧ್ರುವ ಸರ್ಜಾ ಚಿತ್ರಗಳ ವಿಷಯದಲ್ಲಿ ಯಾವುದೂ ಹೇಳುವುದು …
ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನಕ್ಕೆ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನವೆಂಬರ್.30ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಡಿಸೆಂಬರ್.1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕಿರಣ್ ರಿಜಿಜು ಈಗಾಗಲೇ ಘೋಷಣೆ ಮಾಡಿದ್ದಾರೆ. ಅಧಿವೇಶನ ಈ ದಿನಾಂಕಗಳಲ್ಲಿ ಕರೆಯುವ …
ಮೈಸೂರು: ಇಷ್ಟು ದಿನ ಬೇರೆ ಪಕ್ಷದ ಶಾಸಕರ ಜೊತೆಗೂಡಿ ಸಮ್ಮಿಶ್ರ ಸರ್ಕಾರ ನಡೆಸುವುದನ್ನು ನೋಡಿದ್ದೆವು. ಆದರೆ ಈಗ ಒಂದೇ ಪಕ್ಷದಲ್ಲಿ ಶಾಸಕರನ್ನು ಖರೀದಿಸಿ ಸಮ್ಮಿಶ್ರ ಸರ್ಕಾರದಂತೆ ಆಡಳಿತ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ …
ಅಯೋಧ್ಯೆ: ಉತ್ತರ ಪ್ರದೇಶದ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಗವಧ್ವಜಾರೋಹಣ ನೆರವೇರಿಸಿದರು. ದೇವಸ್ಥಾನದ ಶಿಖರ್ ಮೇಲೆ 10 ಅಡಿ ಎತ್ತರದ ಭಗವಾಧ್ವಜ ಅಳವಡಿಸಲಾಗಿದೆ. ಬೆಳಿಗ್ಗೆ 11.35ರಿಂದ ಮಧ್ಯಾಹ್ನ 12.35ರ ಶುಭ …
ಮೈಸೂರು: ಮೈಸೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಹೂಟಗಳ್ಳಿ ನಗರಸಭೆ ಆರ್‌ಐ ರಾಮಸ್ವಾಮಿ, ಮಡಿಕೇರಿ ಪಿಡಬ್ಲ್ಯೂಡಿ ಎಂಜಿನಿಯರ್ ಗಿರೀಶ್ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಇದನ್ನು ಓದಿ: ಡಿಸೆಂಬರ್.1ರಿಂದ ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ …