Mysore
30
few clouds

Social Media

ಸೋಮವಾರ, 11 ಮೇ 2026
Light
Dark

Andolana

HomeAndolana

ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ್‌ ಅವರಿಂದು ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ  ಪ್ರಮಾಣವಚನ ಬೋಧಿಸಿದ್ದು, ಸುಪ್ರೀಂಕೋರ್ಟ್‌ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ಪ್ರಮಾಣವಚನ ಸ್ವೀಕರಿಸಿದರು. 65 ವರ್ಷ ತುಂಬಿದ ನಂತರ …

ಚಾಮರಾಜನಗರ: ನೆರೆಯ ಕೇರಳದಲ್ಲಿ ಮೆದುಳು ತಿನ್ನುವ ವೈರಸ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ. ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಲರ್ಟ್‌ ಘೋಷಣೆ ಮಾಡಿದೆ. ವಿಶೇಷವಾಗಿ ಗುಂಡ್ಲುಪೇಟೆಯ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಜಾಗೃತಿ ಕಾರ್ಯಕ್ರಮ …

ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಚಿತ್ರವು ‘ಅಖಂಡ’ ಚಿತ್ರದ ಮುಂದುವರಿದ ಭಾಗವಾಗಿದ್ದು, ಡಿ. 05ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ ಬೃಹತ್ ವೇದಿಕೆ ಹಾಕಿ ಟ್ರೇಲರ್ ಬಿಡುಗಗಡೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶಿವರಾಜಕುಮಾರ್ ವಿಶೇಷ …

ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರತೀ ವರ್ಷ ಒಂದಲ್ಲ ಒಂದು ಕನ್ನಡ ಚಿತ್ರದ ಪ್ರೀಮಿಯರ್ ಆಗುತ್ತಾ ಇರುತ್ತದೆ. ಈ ವರ್ಷ, ಕನ್ನಡಿಗ ಅಗ್ನಿ ನಿರ್ದೇಶನದ ಮೊದಲ ಚಿತ್ರ ‘ರುಧಿರ್ವನ’, ಗಾಲಾ ಪ್ರೀಮಿಯರ್ ವಿಭಾಗದಲ್ಲಿ ಪ್ರದರ್ಶನ ಕಂಡಿದೆ. ‘ರುಧಿರ್ವನ’ ಅಂದ್ರೆ ರಕ್ತಸಿಕ್ತವಾದ …

ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾವಣೆ ಬಿಕ್ಕಟ್ಟು ತೀವ್ರಗೊಂಡಿದೆ. ಪಕ್ಷದ ವರಿಷ್ಠರ ಪಾಲಿಗೆ ಉಗುಳಲೂ ಆಗದ, ನುಂಗಲೂ ಆಗದ ಬಿಸಿತುಪ್ಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಆಡಳಿತ ನಡೆಸುತ್ತೇನೆ. ಈ ಅವಧಿಯ ಇನ್ನೆರಡು ಆರ್ಥಿಕ ಮುಂಗಡಪತ್ರಗಳನ್ನೂ ನಾನೇ ಮಂಡನೆ ಮಾಡುತ್ತೇನೆ …

ಜಾಗತೀಕರಣದ ಬಲೆಗೆ ಸಿಕ್ಕ ನಮ್ಮ ಕತೆಯೂ ಹೌದು!  ಅವನ ಹೆಸರು ಶಿನಿಗಾಮಿ. ಜಪಾನಿ ಭಾಷೆಯಲ್ಲಿ ಶಿ ಎಂದರೆ ಸಾವು,ಗಾಮಿ ಎಂದರೆ ದೇವರು.ಅರ್ಥಾತ್, ಶಿನಿಗಾಮಿ ಎಂದರೆ ಸಾವಿನ ದೇವರು. ಈತ ನಮ್ಮ ಪುರಾಣದ ಯಮಧರ್ಮ ಮತ್ತು ಚಿತ್ರಗುಪ್ತನನ್ನು ಕಸಿ ಮಾಡಿ ರೂಪಿಸಿದ ಪಾತ್ರದಂತೆ. …

ಜಿಲ್ಲೆಯಲ್ಲಿ 5ವರ್ಷಗಳಲ್ಲಿ ಜಾನುವಾರುಗಳ ಸಂಖ್ಯೆ ೨೨ ಸಾವಿರದಷ್ಟು ಇಳಿಕೆ; ಹೈನುಗಾರಿಕೆ ಆಸಕ್ತಿ ಕಳೆದುಕೊಳ್ಳುತ್ತಿರುವ ರೈತರು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹೈನುಗಾರಿಕೆಯ ಆಸಕ್ತಿ ಕಡಿಮೆಯಾಗುತ್ತಿರುವ ಬೆನ್ನಲ್ಲೇ ಕಳೆದ ೫ ವರ್ಷಗಳಲ್ಲಿ ಜಾನುವಾರುಗಳ ಸಂಖ್ಯೆ ೨೨ ಸಾವಿರದಷ್ಟು ಕಡಿಮೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. 6ನೇ …

ಬೆಳಗಾವಿ : ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ನಮಗಿರುವ 1 ಕೋಟಿ 25 ಲಕ್ಷ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ಹಾಗಾಗಿ, ನಮಗೆ ಇತಿಮಿತಿ ಇರಬೇಕು. ಎಲ್ಲವೂ ನನ್ನಿಂದಲೇ ಆಗಿದೆ ಎನ್ನುವುದು …

ಮೆಟ್ಟಿಲುಗಳನ್ನು ಹತ್ತಿ ಓಡಾಡಿ, ಇಳಿದು ತೋಟಕ್ಕೆ ತೆರಳಿದ ಚಿರತೆ ; ಸ್ಥಳೀಯರಲ್ಲಿ ಆತಂಕ ಎಚ್.ಡಿ.ಕೋಟೆ : ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆಗಳು ಈಗ ಪಟ್ಟಣ ಸಮೀಪವೇ ಕಾಣಿಸಿಕೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪಟ್ಟಣ ಸಮೀಪದ ಬೆಳಗನಹಳ್ಳಿ ಗ್ರಾಮದ ರೈತ ಸೋಮಶೇಖರ್ ಗೌಡ …

ಮೈಸೂರು : ಕಳೆದ 15 ದಿನದಿಂದ ನಾಗರಹೊಳೆ ಹಾಗೂ ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲಾಗಿದ್ದು, ಇದರಿಂದ ಅರಣ್ಯಧಾಮಗಳಿಗೆ ಲಕ್ಷಾಂತರ ರೂ. ನಷ್ಟವಾಗುತ್ತಿದೆ. ಈ ಹಿನ್ನೆಲೆ ಡಿಸೆಂಬರ್ ಮೊದಲ ವಾರದಿಂದ ಮತ್ತೆ ಸಫಾರಿ ಆರಂಭಿಸಲು ಚಿಂತನೆ ನಡೆಸಲಾಗಿದೆ. ಸದಾ ಜನ ಜಂಗುಳಿಯಿಂದ ತುಂಬಿರುತ್ತಿದ್ದ …

Stay Connected​
error: Content is protected !!