ಬೆಂಗಳೂರು: ಮಾಸಿಕ 15 ಸಾವಿರ ರೂ ವೇತನ ನಿಗದಿಗೆ ಒತ್ತಾಯಿಸಿ ಡಿಸೆಂಬರ್.1ರಿಂದ ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ ಮುಂದುವರೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು …










