Mysore
21
overcast clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

Andolana

HomeAndolana

ಬೆಂಗಳೂರು : ಕರ್ನಾಟಕದ ಯುವಕರಿಗೆ ಜೀವನೋಪಾಯದ ಅವಕಾಶಗಳನ್ನು ಒದಗಿಸುವ ಗುರಿ ಹೊಂದಿರುವ ಉಬರ್ ಇಂಡಿಯಾ ಈ ಯೋಜ‌ನೆ‌ ಜಾರಿಗೆ‌ ತರಲು ಮುಂದಾಗಿದೆ. ಚಾಲನೆ ತರಬೇತಿ ಜೊತೆಗೆ ಪ್ರಮಾಣೀಕೃತ ಪ್ರವಾಸಿ-ಮಾರ್ಗದರ್ಶಿ ಕೌಶಲ್ಯ ಒದಗಿಸುವ ಯೋಜನೆ ಆರಂಭಿಸಲು ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ವಿಕಾಸ …

ಮಂಡ್ಯ : ರಾಜ್ಯದಲ್ಲಿ ಸಿ.ಎಂ‌. ಕುರ್ಚಿ ಚರ್ಚೆ ವಿಚಾರವನ್ನು ಮಾಧ್ಯಮಗಳು ಕೆಲ ದಿನಗಳು ದೂರ ಇಡಬೇಕು, ರಾಜಕೀಯ ಪಕ್ಷಗಳಲ್ಲಿ ಇದು ಸರ್ವೇ ಸಾಮಾನ್ಯ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಇಂದು ಮಂಡ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾ …

ಮಂಡ್ಯ : ನಾನೊಬ್ಬ ಸಾಮಾನ್ಯ ವ್ಯಕ್ತಿಯೇ, ಆದರೆ ನಾನು ಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಸಾಮಾನ್ಯ ಅಲ್ಲ. ಜಿಲ್ಲೆಗೆ ಅನೇಕ ಉಪಯುಕ್ತವಾಗುವ ಕೆಲಸವನ್ನು ಮಾಡಿದ್ದೇನೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. …

ಬೆಂಗಳೂರು : ದೇಶದ ಸಂವಿಧಾನವು (ಸಂವಿಧಾನ್ ದಿವಸ್) ಜಾರಿಗೆ ಬಂದು 75 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರವು ಇಂದು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ …

ಬೆಂಗಳೂರು : ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಗೆ ರಾಷ್ಟ್ರೀಯ ನಾಯಕರು ಶೀಘ್ರವೇ ಇತೀಶ್ರಿ ಹಾಡಬೇಕು. ಇಲ್ಲವಾದರೆ ಕಾಂಗ್ರೆಸ್ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂವರೆ ವರ್ಷದ …

ಮೈಸೂರು : ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ತಿಳಿಸಿದರು. ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್‌ಆರ್‌ಪಿ ಆಶ್ವಾರೋಹಿ ದಳ ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿ ಮತ್ತು …

ಬೆಂಗಳೂರು: ಮುಖ್ಯಮಂತ್ರಿಯಾಗಬೇಕು ಎಂದು ಯಾರಿಗೆ ಆಸೆ ಇಲ್ಲ. ಎಲ್ಲಾ ಸಚಿವರು, ಶಾಸಕರಿಗೆ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ್‌ ಪಾಟೀಲ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ …

ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು. ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಜವಾಹರಲಾಲ್ ನೆಹರು ತಾರಾಲಯದಲ್ಲಿ …

DK Shivakumar

ಕನಕಪುರ: ಮುಖ್ಯಮಂತ್ರಿ ಮಾಡಿ ಎಂದು ತಾವು ಯಾರನ್ನು ಕೇಳಿಲ್ಲ. ಐದಾರು ಮಂದಿ ಮಧ್ಯೆ ದೆಹಲಿಯಲ್ಲಿ ನಡೆದ ಮಾತುಕತೆಯ ಗುಟ್ಟನ್ನು ಬಿಟ್ಟುಕೊಡಲು ನಾನು ಸಿದ್ಧನಿಲ್ಲ. ನನಗೆ ಪಕ್ಷ ಮುಖ್ಯ. ಆತ್ಮಸಾಕ್ಷಿಯಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಚ್ಚರಿ ಮೂಡಿಸಿದ್ದಾರೆ. ಈ ಕುರಿತು …

ಬೆಂಗಳೂರು: ಶಾಸಕರು ದೆಹಲಿಗೆ ಹೋಗಿ ತಮ್ಮ ಅಭಿಪ್ರಾಯ ಹೇಳಲು ಸ್ವತಂತ್ರರಿದ್ದಾರೆ. ಆದರೆ ಹೈಕಮಂಡ್‌ ಸೂಕ್ತ ನಿರ್ಧಾರ ತೆಗೆದುಕೊಂಡು ರಾಜಕೀಯ ಗೊಂದಲಗಳಿಗೆ ಕೊನೆ ಆಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ದೆಹಲಿಗೆ ಹೋಗಿರುವ …

Stay Connected​
error: Content is protected !!