Mysore
21
overcast clouds

Social Media

ಬುಧವಾರ, 02 ಸೆಪ್ಟೆಂಬರ್ 2026
Light
Dark

Andolana

HomeAndolana

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 47 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಈವರೆಗೆ ಒಟ್ಟು 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 7.01 ಕೋಟಿ ಹಣ ಜಪ್ತಿ …

ಬೆಂಗಳೂರು: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ …

ಧ್ರುವ ಸರ್ಜಾ ಅಭಿನಯದ ‘ಕ್ರಿಮಿನಲ್‍’ ಚಿತ್ರದ ಮುಹೂರ್ತ ಕಳೆದ ವಾರ ನಡೆದಿದೆ. ಸದ್ಯದಲ್ಲೇ ಚಿತ್ರೀಕರಣ ಸಹ ಶುರುವಾಗಲಿದೆ. ಧ್ರುವ ಸರ್ಜಾ ಚಿತ್ರ ಪ್ರಾರಂಭವಾಗುವುದು ಗೊತ್ತು. ಆದರೆ, ಯಾವಾಗ ಮುಕ್ತಾಯ ಹೇಳುವುದು ಕಷ್ಟ. ಏಕೆಂದರೆ, ಧ್ರುವ ಸರ್ಜಾ ಚಿತ್ರಗಳ ವಿಷಯದಲ್ಲಿ ಯಾವುದೂ ಹೇಳುವುದು …

ನವದೆಹಲಿ: ಸಂಸತ್‌ ಚಳಿಗಾಲದ ಅಧಿವೇಶನಕ್ಕೆ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ನವೆಂಬರ್.‌30ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಡಿಸೆಂಬರ್.‌1ರಿಂದ 19ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕಿರಣ್‌ ರಿಜಿಜು ಈಗಾಗಲೇ ಘೋಷಣೆ ಮಾಡಿದ್ದಾರೆ. ಅಧಿವೇಶನ ಈ ದಿನಾಂಕಗಳಲ್ಲಿ ಕರೆಯುವ …

chalavadi narayana swami

ಮೈಸೂರು: ಇಷ್ಟು ದಿನ ಬೇರೆ ಪಕ್ಷದ ಶಾಸಕರ ಜೊತೆಗೂಡಿ ಸಮ್ಮಿಶ್ರ ಸರ್ಕಾರ ನಡೆಸುವುದನ್ನು ನೋಡಿದ್ದೆವು. ಆದರೆ ಈಗ ಒಂದೇ ಪಕ್ಷದಲ್ಲಿ ಶಾಸಕರನ್ನು ಖರೀದಿಸಿ ಸಮ್ಮಿಶ್ರ ಸರ್ಕಾರದಂತೆ ಆಡಳಿತ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ …

ಅಯೋಧ್ಯೆ: ಉತ್ತರ ಪ್ರದೇಶದ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಗವಧ್ವಜಾರೋಹಣ ನೆರವೇರಿಸಿದರು. ದೇವಸ್ಥಾನದ ಶಿಖರ್‌ ಮೇಲೆ 10 ಅಡಿ ಎತ್ತರದ ಭಗವಾಧ್ವಜ ಅಳವಡಿಸಲಾಗಿದೆ. ಬೆಳಿಗ್ಗೆ 11.35ರಿಂದ ಮಧ್ಯಾಹ್ನ 12.35ರ ಶುಭ …

ಮೈಸೂರು: ಮೈಸೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಹೂಟಗಳ್ಳಿ ನಗರಸಭೆ ಆರ್‌ಐ ರಾಮಸ್ವಾಮಿ, ಮಡಿಕೇರಿ ಪಿಡಬ್ಲ್ಯೂಡಿ ಎಂಜಿನಿಯರ್‌ ಗಿರೀಶ್‌ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಇದನ್ನು ಓದಿ: ಡಿಸೆಂಬರ್.‌1ರಿಂದ ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ …

asha karyakarte

ಬೆಂಗಳೂರು: ಮಾಸಿಕ 15 ಸಾವಿರ ರೂ ವೇತನ ನಿಗದಿಗೆ ಒತ್ತಾಯಿಸಿ ಡಿಸೆಂಬರ್.‌1ರಿಂದ ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ ಮುಂದುವರೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು …

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ವರ್ಷದಂತೆ ಪ್ರಸಕ್ತ ನವೆಂಬರ್.‌26ರಂದು ಸಂವಿಧಾನ ದಿನವನ್ನು ಆಚರಿಸುವಂತೆ ಹಾಗೂ ಈ ಸಂದರ್ಭದಲ್ಲಿ ಎಲ್ಲರಿಗೂ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತರಿಸುವುದು, ಈ …

ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಇರುವ ಲೋಕೋಪಯೋಗಿ ಇಲಾಖೆಯ (PWD) ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದ ದೂರಿನ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ತಂಡ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. …

Stay Connected​
error: Content is protected !!