Mysore
22
moderate rain

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Andolana

HomeAndolana

ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಇರುವ ಲೋಕೋಪಯೋಗಿ ಇಲಾಖೆಯ (PWD) ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದ ದೂರಿನ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ತಂಡ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. …

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ ಮತ್ತೊಂದು ಹುಲಿ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಬೆಳಗಿನ ಜಾವ ಸುಮಾರು 4 ಗಂಟೆಯ ಸುಮಾರಿಗೆ ದೇವಲಾಪುರ ಗ್ರಾಮದ ಅಳಗಂಚಿ ಅರಣ್ಯದ ಅಂಚಿನಲ್ಲಿ ಈ ಗಂಡು ಹುಲಿಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ. ಕಳೆದ ಕೆಲ ವಾರಗಳಿಂದ ಹಂಚೀಪುರ, …

big shocking for ksrtc transport unions

ಸರಗೂರು ಭಾಗಕ್ಕೆ ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸಲು ಸಾರ್ವಜನಿಕರ ಆಗ್ರಹ  ಸರಗೂರು: ಎಚ್.ಡಿ ಕೋಟೆಯಲ್ಲಿರುವ ಕೆಎಸ್‌ಆರ್‌ಟಿಸಿ ಘಟಕದಿಂದ ಇತ್ತೀಚಿನ ವರೆಗೂ ಸರಗೂರು-ಹೆಚ್.ಡಿ.ಕೋಟೆ ಮಾರ್ಗವಾಗಿ ರಾಜ್ಯದ ವಿವಿಧ ಭಾಗಗಳಿಗೆ ಹಲವಾರು ಬಸ್‌ಗಳು ಸಂಚಾರ ನಡೆಸುತ್ತಿ ದ್ದವು. ಈಗ ಇವುಗಳಲ್ಲಿ ಅನೇಕ ಮಾರ್ಗಗಳನ್ನು ರದ್ದುಪಡಿಸಲಾಗಿದ್ದು …

ವಿಶ್ವ ಪರಂಪರೆ ಸಪ್ತಾಹ ಪ್ರಯುಕ್ತ ಉತ್ಖನನ ವಸ್ತುಗಳ ಅನಾವರಣ ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದಲ್ಲಿ ದೊರೆತ ಬೃಹತ್ ಶಿಲಾಯುಗದ ಪ್ರಾಚ್ಯವಸ್ತುಗಳ ಪ್ರದರ್ಶನವು ಸಾರ್ವಜನಿಕರನ್ನು ಸೂಜಿಗಲ್ಲಿನಂತೆ ಆಕರ್ಷಿಸಿತು. ಮಾನಸಗಂಗೋತ್ರಿ ಆವರಣದಲ್ಲಿರುವ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ …

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯನಿಗೆ ಜಾಮೀನು ಮಂಜೂರಾಗಿದೆ. ಕಳೆದ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನ.24ರಂದು ಮಂಗಳೂರಿನ ನ್ಯಾಯಾಲಯದಲ್ಲಿ ನಡೆದು, ಜಾಮೀನು ಮಂಜೂರು …

ತಿ.ನರಸೀಪುರ : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ತಿ.ನರಸೀಪುರ ಮುಖ್ಯ ರಸ್ತೆಯ ಎಂ.ಸಿ.ಹುಂಡಿ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದ ರವಿಕುಮಾರ್ (೬೫) ಮೃತಪಟ್ಟವರು. ಮೃತ ರವಿಕುಮಾರ್ ಅವರ ಸಹೋದರಿ …

ಗುಂಡ್ಲುಪೇಟೆ : ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಾಯಗೊಂಡಿರುವ ಘಟನೆ ಮೈಸೂರು - ಊಟಿ ರಾಷ್ಟ್ರೀಯ ಹೆದ್ದಾರಿಯ ಚಿಕ್ಕುಂಡಿ ಗೇಟ್ ಸಮೀಪ ಸೋಮವಾರ ನಡೆದಿದೆ. ಗುಂಡ್ಲುಪೇಟೆ ಕಡೆಯಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮೈಸೂರಿನ ಕಡೆಗೆ …

Governor Gehlot's

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ಶೀಘ್ರವಾಗಿ ಪರಿಹಾರ ಕಾಣದಿದ್ದರೆ ಪ್ರತಿಪಕ್ಷ ಬಿಜೆಪಿ, ರಾಜ್ಯಪಾಲರಿಗೆ ಹೆಹಲಿಗೆ ತೆರಳಿ ದೂರು ನೀಡಲು ಮುಂದಾಗಿದೆ. ಇನ್ನು ೩-೪ ದಿನಗಳವರೆಗೆ ಇದೇ ಪರಿಸ್ಥಿತಿ ಮುಂದುವರಿದರೆ, ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ …

ಬೆಂಗಳೂರು : ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವುದಾಗಿ ಪದೇ ಪದೇ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೇ ಮೊದಲ ಬಾರಿಗೆ ಹೇಳಿಕೆ ಬದಲಿಸಿದ್ದು, ಹೈಕಮಾಂಡ್ ಸೂಚನೆ ನೀಡಿದರೆ, ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎನ್ನುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ …

ಮೈಸೂರು : ರಂಗಕರ್ಮಿಗಳಾದ ವೈ.ಮಂಜುನಾಥ ಮತ್ತು ವಿ.ಶ್ರುತಿ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ನಗರದ ಬೋಗಾದಿಯ ವನಶ್ರೀ ಗಾರ್ಡನ್ಸ್‌ನಲ್ಲಿ ಜಾತ್ಯತೀತ ಒಲವಿನ ವಿವಾಹ ವೇದಿಕೆ ಮಾನವ ಮಂಟಪ ಸಹಯೋಗದಲ್ಲಿ ಭಾನುವಾರ ನಡೆದ ಸರಳ ವಿವಾಹದಲ್ಲಿ ಎರಡು ಕುಟುಂಬಗಳ ಸಮ್ಮತಿಯೊಂದಿಗೆ …

Stay Connected​
error: Content is protected !!