ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಬೇಕಿದ್ದ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ರಕ್ತ ಕಾಶ್ಮೀರ’ ಚಿತ್ರವು ಮುಂದಕ್ಕೆ ಹೋಗಿದೆ. ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈ ಮಧ್ಯೆ, ಚಿತ್ರದ ಒಂದು ಹಾಡನ್ನು ಬಾಬು ತೋರಿಸಿದ್ದಾರೆ. ಕನ್ನಡ ಚಿತ್ರರಂಗದ 15 ಪ್ರಮುಖ ನಟರು …
ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಬೇಕಿದ್ದ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ರಕ್ತ ಕಾಶ್ಮೀರ’ ಚಿತ್ರವು ಮುಂದಕ್ಕೆ ಹೋಗಿದೆ. ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈ ಮಧ್ಯೆ, ಚಿತ್ರದ ಒಂದು ಹಾಡನ್ನು ಬಾಬು ತೋರಿಸಿದ್ದಾರೆ. ಕನ್ನಡ ಚಿತ್ರರಂಗದ 15 ಪ್ರಮುಖ ನಟರು …
ಕೆಲವು ವರ್ಷಗಳ ಹಿಂದೆ ರಕ್ಷಿತ್ ಶೆಟ್ಟಿ, ‘ಅವನೇ ಶ್ರೀಮನ್ನಾರಯಣ’ನಾದರು. ಇದೀಗ ಪ್ರತಾಪ್ ಎಂಬ ಹೊಸ ಹೀರೋ, ‘ಇವನೇ ಶ್ರೀನಿವಾಸನಾಗುವುದಕ್ಕೆ ಹೊರಟಿದ್ದಾರೆ. ಇದೊಂದು ಸಾಮಾಜಿಕ ಕಳಕಳಿಯ ಚಿತ್ರವಾಗಿದ್ದು, ಸೋಷಿಯಲ್ ಮೀಡಿಯಾದಿಂದ ಆಗುತ್ತಿರುವ ಸಮಸ್ಯೆಗಳ ಸುತ್ತ ಚಿತ್ರ ಸಾಗಲಿದೆ. ‘ಇವನೇ ಶ್ರೀನಿವಾಸ’ ಚಿತ್ರಕ್ಕೆ ಚಿತ್ರಕಥೆ, …
ನಾಪೋಕ್ಲು: ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಪುತ್ತರಿ ಹಬ್ಬ ಈ ಬಾರಿ ಡಿಸೆಂಬರ್.4ಕ್ಕೆ ನಿಗದಿಯಾಗಿದೆ. ಮಳೆ ದೇವರು ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ದಿನಾಂಕ ನಿಗದಿಯ ಧಾರ್ಮಿಕ ಕಾರ್ಯ ಇಂದು ನೆರವೇರಿತು. ಸಾರ್ವತ್ರಿಕವಾಗಿ ಡಿಸೆಂಬರ್.4ರಂದು ರೋಹಿಣಿ ನಕ್ಷತ್ರದಲ್ಲಿ ಹಬ್ಬದ ಆಚರಣೆ ನಡೆಯಲಿದೆ. …
ಹಾಸನ: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಅರಕಲಗೂಡು ಪಟ್ಟಣದ ಹೆಂಟಿಗೆರೆ ವಾರ್ಡ್ ನಂ.17ರಲ್ಲಿ ನಡೆದಿದೆ. ಗ್ರಾಮದ ದೊಡ್ಡೇಗೌಡ ಎಂಬುವವರ ಮನೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ವಾಸವಿದ್ದರು. ಇಂದು ಬೆಳಿಗ್ಗೆ ಅಡುಗೆ ಮಾಡುವಾಗ …
ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿರುವ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ಪ್ರತಿಭಟನಾ …
ಮೈಸೂರು: ಜೆಡಿಎಸ್ ಪಕ್ಷ 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬೆಳಿಹಬ್ಬ ಆಚರಣೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಶಾಸಕ ಜಿ.ಡಿ.ಹರೀಶ್ ಗೌಡ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ …
ಬೆಂಗಳೂರು: ತಜ್ಞರ ಸಮಿತಿ ಸಲ್ಲಿಸಿರುವ ತಾಂತ್ರಿಕ ವರದಿ "ಬಾಡಿಗೆ ಮಾದರಿ" ಬೇಡ ಎಂದು ಶಿಫಾರಸ್ಸು ಮಾಡಿದ್ದರೂ ಸಹ ರಸ್ತೆ ಕಸ ಗುಡಿಸುವ ಯಂತ್ರ ಬಾಡಿಗೆಗೆ ಪಡೆಯಲು ₹613 ಕೋಟಿ ರೂಪಾಯಿ ವೆಚ್ಚ ಮಾಡಲು ಹೊರಟಿರುವ ರಾಜ್ಯ ಸರ್ಕಾರಕ್ಕೆ ಯುಪಿಎ ಅವಧಿಯಲ್ಲಿ ನಡೆದ …
ಆಂಧ್ರಪ್ರದೇಶ: ಇಲ್ಲಿನ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆದಿದ್ದು, ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾತನಾಡಿದ ಎಪಿ ಗುಪ್ತಚರ ಎಡಿಜಿ ಮಹೇಶ್ ಚಂದ್ರ ಲಡ್ಡಾ ಅವರು, ಹೊಸ ಎನ್‌ಕೌಂಟರ್ ಮಂಗಳವಾರದ ಕಾರ್ಯಾಚರಣೆಯ …
ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವಿಗೆ ಕಾರಣ ಬಹಿರಂಗವಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಇವುಗಳ ಸಾವಿಗೆ ಎಚ್‌ಎಸ್ ಬ್ಯಾಕ್ಟೀರಿಯಾ ಕಾರಣ ಎಂದು ಮರಣೋತ್ತರ ಪರೀಕ್ಷೆಯಲ್ಲಿ ದೃಢವಾಗಿದೆ. ಬೆಂಗಳೂರಿನ …
ಚಾಮರಾಜನಗರ: ಜಿಲ್ಲೆಯ ಹನೂರು ಪಟ್ಟಣದ ಹೊರವಲಯದಲ್ಲಿ ಆಂಬುಲೆನ್ಸ್‌ನಲ್ಲಿ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಎಲೆಮಾಳ ಮುಖ್ಯರಸ್ತೆಯ ಕಣಿವೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಕುರಟ್ಟಿ ಹೊಸೂರು ಗ್ರಾಮದ ಶಿಲ್ಪಾ ಅವರಿಗೆ ಮಂಗಳವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. …