ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಆಯೋಜನೆಗೊಂಡಿದೆ. ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಸಿಎಂಗಳಿಗೆ ಆಹ್ವಾನ ನೀಡಲಾಗಿದೆ. ಕರ್ನಾಟಕದ …









