Mysore
23
overcast clouds

Social Media

ಶುಕ್ರವಾರ, 22 ಮೇ 2026
Light
Dark

Andolana

HomeAndolana

ಹೈದರಾಬಾದ್: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೇಡುಮಿಲ್ಲಿ ಅರಣ್ಯ ಪ್ರದೇಶದಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಆರು ಮಂದಿ ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಹಿರಿಯ ಮಾವೋವಾದಿ ನಾಯಕ ಮತ್ತು ಕೇಂದ್ರ ಸಮಿತಿ ಸದಸ್ಯ ಮದ್ವಿ ಹಿಡ್ಮಾ ಸತ್ತವರಲ್ಲಿ …

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಬಳಿಯ ನಾಲೆಯೊಂದಕ್ಕೆ ಬಿದ್ದಿದ್ದ ಕಾಡಾನೆಯನ್ನು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಲಾಯಿತು. ಶಿವನಸಮುದ್ರ ಬಳಿಯ ಖಾಸಗಿ ವಿದ್ಯುತ್‌ ಉತ್ಪಾದನಾ ಘಟಕದ ಬಳಿ ಆನೆ ಓಡಾಡುವುದನ್ನು ಅಲ್ಲಿನ ಅಧಿಕಾರಿಗಳು ಗಮನಿಸಿದ್ದರು. ಆದರೆ ನವೆಂಬರ್.‌15ರಂದು ರಾತ್ರಿ ಖಾಸಗಿ ವಿದ್ಯುತ್‌ ಉತ್ಪಾದನಾ …

ಬೆಂಗಳೂರು: ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್‌ ಆಫ್‌ ಇಂಡಿಯಾ ಬೆಂಗಳೂರಿನಲ್ಲಿ ಆಯೋಜಿಸಿದ್ದ ಬೆಂಗಳೂರು ಟೆಕ್‌ ಸಮ್ಮಿಟ್‌ನ 28ನೇ ಆವೃತ್ತಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕರ್ನಾಟಕದ …

ಬೆಂಗಳೂರು: ನೈಸರ್ಗಿಕ ಸಂಪನ್ಮೂಲಗಳ ಸುದೀರ್ಘ ಬಳಕೆ ಮತ್ತು ಸಂರಕ್ಷಣೆಗಾಗಿ ಮರು ಬಳಕೆ ಮತ್ತು ಪುನರ್ ಬಳಕೆಗೆ ಒತ್ತು ನೀಡಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿಂದು ನಡೆದ ಕರ್ನಾಟಕ ಪರಿಸರ …

ಮಂಡ್ಯ: ಶಿವನಸಮುದ್ರದ ಬಳಿ ನಾಲೆಗೆ ಬಿದ್ದಿರುವ ಕಾಡಾನೆಯನ್ನು ಕ್ರೇನ್‌ ಮೂಲಕ ಮೇಲಕ್ಕೆತ್ತುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಎರಡು ಅರವಳಿಕೆ ಚುಚ್ಚು ಮದ್ದು ನೀಡಿದ ಬಳಿಕ ಆನೆ ಪ್ರಜ್ಞೆ ತಪ್ಪಿ ನಾಲೆಯ ಒಳಗೆ ಬಿದ್ದಿತು. ಬಳಿಕ ಕಾರ್ಯಾಚರಣೆ ಕೈಗೊಂಡ ಅರಣ್ಯ ಇಲಾಖೆ …

ಬೆಳಗಾವಿ: ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಬ್ಯಾಕ್ಟೀರಿಯಾದಿಂದ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕಳೆದ ಕೆಲ ದಿನಗಳಿಂದ ಕೃಷ್ಣಮೃಗಗಳ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಪ್ರಾಣಿಪ್ರಿಯರಿಗೆ ಆತಂಕ ಸೃಷ್ಟಿ ಮಾಡಿದೆ. ಇದನ್ನು ಓದಿ: ಕಿತ್ತೂರು ರಾಣಿ …

ಹನೂರು: ಕಾರ್ಯನಿಮಿತ್ತ ಗೊಂಬೆಗಲ್ಲು ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ಆಗಮಿಸುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾರಿ ನಡೆಸಿ ಸಾಯಿಸಿರುವ ಘಟನೆ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ನೆಲ್ಲಿಕತ್ತರಿ ಸಮೀಪ ಜರುಗಿದೆ. ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ …

ಬೆಂಗಳೂರು: ರಾಜ್ಯ ಸರ್ಕಾರವು 2026ನೇ ವರ್ಷಕ್ಕೆ 20 ಸಾರ್ವತ್ರಿಕ ರಜಾದಿನಗಳ ಪಟ್ಟಿಯನ್ನು ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ 21 ದಿನಗಳ ಪರಿಮಿತಿ ರಜಾ ದಿನಗಳ ಪಟ್ಟಿಯನ್ನು ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಭಾನುವಾರದಂದು ಬರುವ ಹಬ್ಬಗಳನ್ನು ಸಾರ್ವತ್ರಿಕ …

ಬೆಂಗಳೂರು: ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ಸಿಟಿ ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಡದಿಯಲ್ಲಿ ಐಟಿ ನಗರ ನಿರ್ಮಿಸುವ ಆಲೋಚನೆಯಿದ್ದು, ಬೆಂಗಳೂರಿನಲ್ಲಿ ಬಿಲಿಯನ್‌ ಡಾಲರ್‌ಗಟ್ಟಲೇ ಬಂಡವಾಳ ಹೂಡಿಕೆಗೆ …

ಕೆ.ಆರ್.ನಗರ: ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದ ವೇದಿಕೆಯ ಮೇಲೆ ಕಾರ್ಯಕರ್ತನಿಗೆ ಶಾಸಕ ರವಿಶಂಕರ್‌ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಾಲ್ಲೂಕಿನ ದೊಡ್ಡೇಕೊಪ್ಪಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲೇ ಇದ್ದ …

Stay Connected​
error: Content is protected !!