Mysore
32
overcast clouds

Social Media

ಶುಕ್ರವಾರ, 22 ಮೇ 2026
Light
Dark

Andolana

HomeAndolana

ಬೆಂಗಳೂರು : ಉದ್ಯಮಿಯೋರ್ವ ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಅರವಿಂದ್ ರೆಡ್ಡಿ ವಿರುದ್ಧ ಆರ್‌ಆರ್ ನಗರ ಪೊಲೀಸ್ …

ಹೊಸದಿಲ್ಲಿ : ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸುಮಾರು 42 ಮಂದಿ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ದುರಂತವೊಂದು ಸಂಭವಿಸಿದೆ. ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯಲಾಗುತ್ತಿತ್ತು. ದುರಂತದ …

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಸ್ತಿ ರಕ್ಷಣೆಗೆ ಪ್ರತ್ಯೇಕ ಪೊಲೀಸ್ ಭದ್ರತಾ ಪಡೆ ರಚನೆಯಾಗಲಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಎಂಡಿಎ ಆಸ್ತಿ ಒತ್ತುವರಿ ಮಾಡಿರುವ ಹಾಗೂ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಭದ್ರತೆ ಒದಗಿಸುವುದರ ಜತೆಗೆ ಪ್ರಾಧಿಕಾರದ ಆಸ್ತಿ ಸಂರಕ್ಷಣೆಯನ್ನು …

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ ನಡೆದಿದೆ. ಇಂದಿರಾನಗರ ನಿವಾಸಿಯೊಬ್ಬರಾದ ಐಟಿ ಕ್ಷೇತ್ರದ ಹಿರಿಯ ಉದ್ಯೋಗಿ ಮಹಿಳೆಗೆ ಸೈಬರ್ ವಂಚಕರು ಬರೋಬ್ಬರಿ 31 ಕೋಟಿ ರೂಪಾಯಿ ವಂಚಿಸಿದ್ದಾರೆ. 180ಕ್ಕೂ ಹೆಚ್ಚು ಬ್ಯಾಂಕ್ ಟ್ರಾನ್ಸ್‌ಆಕ್ಷನ್‌ಗಳ ಮೂಲಕ …

ಹಳೇ ಮೈಸೂರು ಭಾಗದ ಏಕೈಕ ಲಿಂಗಾಯತ ಶಾಸಕನಿಗೆ ಸಚಿವ ಸ್ಥಾನದ ನಿರೀಕ್ಷೆ  ಗುಂಡ್ಲುಪೇಟೆ: ರಾಜ್ಯ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾದಲ್ಲಿ ಹಳೇ ಮೈಸೂರು ಭಾಗದ ಏಕೈಕ ವೀರಶೈವ ಲಿಂಗಾಯತ ಸಮುದಾಯದವರಾದ, ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರಿಗೆ …

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಜೆಡಿಯು (ಸಂಯುಕ್ತ ಜನತಾದಳ) ನಾಯಕ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಚಾಣಾಕ್ಷ ರಾಜಕಾರಣಕ್ಕೆ ಕನ್ನಡಿಯಾಗಿದೆ. ಮತ್ತೆ ಮುಖ್ಯಮಂತ್ರಿ ಗಾದಿ ಏರಲು ಸಿದ್ಧವಾಗಿರುವ ನಿತೀಶ್ ಬಿಹಾರದಲ್ಲಿ ಅತಿ ಹಿಂದುಳಿದ ಸಮುದಾಯಗಳ ಕೇರ್ ಟೇಕರ್ ಆಗಿ, ಮಹಿಳೆಯರ ಸ್ವಾವಲಂಬನೆ …

ರೈತರ ಹೆಸರು ನೋಂದಣಿ ಕಾರ್ಯ ಆರಂಭ; ಜಿಲ್ಲೆಯ ೫ ಕಡೆಗಳಲ್ಲಿ ಖರೀದಿ ಕೇಂದ್ರ ಮಡಿಕೇರಿ: ಸರ್ಕಾರದ ಬೆಂಬಲ ಬೆಲೆಯಡಿ ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು, ಈ ಸಂಬಂಧ ರೈತರ ಹೆಸರು ನೋಂದಣಿ ಈಗಾಗಲೇ ಆರಂಭವಾಗಿದೆ. ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲವಾಗುವಂತೆ …

ವಿಶೇಷಚೇತನರ ಸೇವೆಯಲ್ಲಿ ನಿರತರಾದ ಕಾಯಕಯೋಗಿ ಸುಂದರಪ್ಪಗೆ ಸಾರ್ವಜನಿಕರಿಂದ ಮೆಚ್ಚುಗೆ ಹಲಗೂರು: ಬಡವರ ಬಂಧು, ವಿಶೇಷಚೇತನರ ಮಿತ್ರನಾಗಿ, ಅನಾಥ ಹಾಗೂ ನಿರ್ಗತಿಕ ಮಕ್ಕಳಿಗೆ ಶಿಕ್ಷಣದ ಬೆಳಕು ಹಂಚುತ್ತಿರುವ ಸಹೃದಯಿ ಶಿಕ್ಷಕ ಲಿಂಗಾಪಟ್ಟಣದ ಸುಂದರಪ್ಪ ಅವರ ಸೇವಾಭಾವನೆ ಎಲ್ಲರಿಗೂ ಆದರ್ಶವಾಗಿದೆ. ಹಲಗೂರು ಸಮೀಪದ ಕೆಂಪಯ್ಯನದೊಡ್ಡಿ …

ಪಾಟ್ನಾ : ಪ್ರಚಂಡ ಬಹುಮತ ಪಡೆದು ಪ್ರತಿಪಕ್ಷಗಳನ್ನು ಧೂಳಿಪಟ ಮಾಡಿ ಬಿಹಾರದಲ್ಲಿ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ನ.೧೯ ಇಲ್ಲವೇ ೨೦ರಂದು ಅಧಿಕೃತವಾಗಿ ಸರ್ಕಾರ ರಚನೆ ಮಾಡಲಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಕಿರಿಕಿರಿ ಮಾಡಿಕೊಳ್ಳದೆ ನಿತೀಶ್ ಕುವಾರ್ ಅವರನ್ನೇ ಮುಖ್ಯಮಂತ್ರಿ …

ಕೊಳ್ಳೇಗಾಲ : ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ರಸ್ತೆಯಲ್ಲಿ ಪಾದಚಾರಿ ಅಡ್ಡಬಂದಾಗ ಆಯಾತಪ್ಪಿ ಬಿದ್ದ ಬೈಕ್‌ನ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಬೈಕ್‌ ಸವಾರ ಹಾಗೂ ಪದಚಾರಿ ಗಂಭೀರವಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮ.ಬೆಟ್ಟದಿಂದ ಪೂಜೆ ಮುಗಿಸಿ ವಾಪಸ್ಸು ಬರುವಾಗ ಈ …

Stay Connected​
error: Content is protected !!