Mysore
22
overcast clouds

Social Media

ಶುಕ್ರವಾರ, 22 ಮೇ 2026
Light
Dark

Andolana

HomeAndolana

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ ಕಡೇ ಕಾರ್ತಿಕ ಸೋಮವಾರ ದೀಪದ ಗಿರಿ ಒಡ್ದುವಿನಲ್ಲಿ ನಡೆಯುವ ದೀಪೋತ್ಸವ ಹಾಗೂ ತೆಪ್ಪೋತ್ಸವಕ್ಕೆ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ …

ಮಳವಳ್ಳಿ : ಹಲಗೂರಿನಿಂದ ಮುತ್ತತ್ತಿಗೆ ಹೋಗುವ ಮಾರ್ಗ ಮಧ್ಯೆ ಸಿಗುವ ಕೆಸರಕ್ಕಿ ಹಳ್ಳದ ತಿರುವಿನಲ್ಲಿ ಸಾರಿಗೆ ಬಸ್‌ವೊಂದರ ಬ್ರೇಕ್ ವಿಫಲವಾಗಿ ಚಾಲಕ ಜಯರಾಜ್ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿರುವ ಘಟನೆ ವರದಿಯಾಗಿದೆ. ಇದನ್ನು ಓದಿ: ಅಪಘಾತ : ಕೂಲಿಯಾಳು ಸಾವು, 6ಮಂದಿ …

ಹುಲ್ಲಹಳ್ಳಿ : ಹಾಡಹಗಲೇ ಹುಲಿ ದಾಳಿ ಮಾಡಿ ಹಸುವೊಂದನ್ನು ಬಲಿ ಪಡೆದಿರುವ ಘಟನೆ ಸಮೀಪದ ಯಾಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜಪಾಟೀಲ್ ಎಂಬುವವರು ತಮ್ಮ ಜಮೀನಿನಲ್ಲಿ ಮೇಯುಸುತ್ತಿದ ವೇಳೆ ಪಕ್ಕದಲ್ಲೇ ಪೊದೆಯಲ್ಲಿ ಹುಲಿ ಹಸುವಿನ ಮೇಲೆ ಏಕಾಏಕಿ ದಾಳಿ ಮಾಡಿ ಅರೆಬರೆ …

ಬೆಂಗಳೂರು : ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ವಾರಾಟದ ಬೃಹತ್ ಜಾಲವೊಂದು ನಗರದಲ್ಲಿ ಪತ್ತೆ ಆಗಿದೆ. ಸಿಸಿಬಿ ಪೊಲೀಸರು ಮತ್ತು ಕೆಎಂಎಫ್ ಜಾಗೃತ ದಳ ಜಂಟಿ ಕಾರ್ಯಾಚರಣೆ ನಡೆಸಿ ಬೃಹತ್ ಜಾಲ ಪತ್ತೆ ಮಾಡಿದ್ದು, ಕೆಎಂಎಫ್ ವಿತರಕ ಸೇರಿದಂತೆ ನಾಲ್ವರನ್ನು …

ಕೋಲ್ಕತ್ತಾ : ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬಹುದಾಗಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಕೈ ಚೆಲ್ಲುವ ಮೂಲಕ ಭಾರತ ಕ್ರಿಕೆಟ್ ತಂಡ 93 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲೇ ಕೆಟ್ಟ ದಾಖಲೆಯೊಂದನ್ನು ಬರೆದಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ …

ಕೊಲ್ಕತ್ತಾ(ಪಶ್ಚಿಮ ಬಂಗಾಳ) : ನಾವು 2028ಕ್ಕೆ ಚಂದ್ರಯಾನ 4 ಉಡಾವಣೆ ಮಾಡುವ ಗುರಿ ಹೊಂದಿದ್ದೇವೆ ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ಹೇಳಿದರು. ಇಸ್ರೋ ಪ್ರಸಕ್ತ ಹಣಕಾಸು ವರ್ಷದ ಅಂತ್ಯಕ್ಕೂ ಮೊದಲು ವಾಣಿಜ್ಯ ಸಂವಹನ ಉಪಗ್ರಹ ಮತ್ತು ಬಹು ಪಿಎಸ್‌ಎಲ್‌ವಿ, ಜಿಎಸ್‌ಎಲ್‌ವಿ ರಾಕೆಟ್‌ಗಳ …

ಮೈಸೂರು : ಹುಲಿ-ಮಾನವ ಸಂಘರ್ಷ ತಡೆಗೆ ಅರಣ್ಯ ಇಲಾಖೆ ಹಗಲು-ರಾತ್ರಿ ಎನ್ನದೆ ಕೆಲಸ ಮಾಡುತ್ತಿರುವುದರ ನಡುವೆಯೂ ಕಾಡಿನಿಂದ ನಾಡಿಗೆ 20 ಗಳು ಬಂದಿರುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಜಿಲ್ಲೆಯಲ್ಲಿ ನಿರಂತರ ಹುಲಿ ದಾಳಿಯಿಂದ ಜನರು ಬೆಚ್ಚಿ ಬಿದ್ದಿರುವ ಸಂದರ್ಭದಲ್ಲಿ ಅಧಿಕಾರಿಗಳು …

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೊ ನಿಲ್ದಾಣ ಸಮೀಪ ಕಾರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ 9 ಎಂಎಂನ ಮೂರು ಕಾಟ್ರ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಎರಡು ಕಾಟ್ರ್ರಿಜ್‍ಗಳು ಜೀವಂತ ಗುಂಡುಗಳಾಗಿದ್ದರೆ, …

died trAacter

ನಂಜನಗೂಡು : ದರೋಡೆ ಸ್ಕೆಚ್ ರೂಪಿಸಿ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿಸಿ ಕೊಲೆ ಯತ್ನಕ್ಕೆ ಒಳಗಾಗಿದ್ದ ಪತಿ ರಾಜೇಂದ್ರ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಸಾವೀಗಿಡಾಗಿದ್ದಾನೆ. ೨೦ ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಇಂದು ಸಾವೀಗಿಡಾಡದರು. ಪತಿರಾಜೇಂದ್ರನ …

ಮೈಸೂರು : ಅರಣ್ಯ ಇಲಾಖೆ ಬೇಜವಾಬ್ದಾರಿಯಿಂದ ವನ್ಯಪ್ರಾಣಿಗಳು, ಕಾಡಿನಿಂದ ಹೊರಬರುತ್ತಿವೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ದೂರಿದರು. ನಗರದ ಹಾರ್ಡಿಂಜ್ ವೃತ್ತದಲ್ಲಿ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ ಅವರು, ಬೆಳಗಾವಿಯ ರಾಣಿ ಚೆನ್ಮಮ್ಮ ಕಿರು …

Stay Connected​
error: Content is protected !!