ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರಿಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ ತೆಲಂಗಾಣ …
ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರಿಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ ತೆಲಂಗಾಣ …
ಮೈಸೂರು: ದೆಹಲಿಯಲ್ಲಿ ಸಂಭವಿಸಿದ ಕಾರು ಬಾಂಬ್ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಭಯೋತ್ಪಾದನೆ ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನು …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಆಕ್ರಮ ನಿವೇಶನ ಹಂಚಿಕೆ ಸಂಬಂದಿಸಿಧಿಸಿದಂತೆ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ನಕಲಿ ದಾಖಲಿ ಸೃಷ್ಟಿಸಿ ಕೋಟ್ಯಾಂತರ ರೂ ಬೆಲೆ ಬಾಳುವ ನಿವೇಶನಗಳನ್ನು ಮರುಹಂಚಿಕೆ ಮಾಡಿ ವಂಚನೆ ಎಸಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಚಾರ್ಚ್‍ಶೀಟ್ …
ಮೈಸೂರು: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಏಕತೆಗಾಗಿ ನಡಿಗೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು. …
ಬೆಂಗಳೂರು: 114 ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅರಣ್ಯ …
ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಪರಿಸರವಾದಿ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾನಿಲಯ ಸಮೀಪ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ದೀರ್ಘ ಕಾಲದ ಅನಾರೋಗ್ಯದಿಂದ ನಿನ್ನೆ ಖಾಸಗಿ ಆಸ್ಪತ್ರೆಯಲ್ಲಿ ಸಾಲು ಮರದ ತಿಮ್ಮಕ್ಕ ನಿಧನರಾಗಿದರು. ಈ …
ಬೆಳಗಾವಿ: ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆಗೆ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಪ್ರಾಥಮಿಕ ವರದಿಗಳ ಪ್ರಕಾರ …
ಸಿದ್ದಾಪುರ: ಕಾರಿನಲ್ಲಿ ಮಹಿಳೆಯ ಶವ ಸಾಗಿಸುತ್ತಿದ್ದ ವೇಳೆ ಹರಿಯಾಣ ಮೂಲದ ಮೂವರನ್ನು ಬಂಧಿಸಿರುವ ಘಟನೆ ಕೊಡಗು ಜಿಲ್ಲೆ ಮಾಲ್ದಾರೆ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಹರಿಯಾಣ ಮೂಲದ ಮಹಿಳೆ ಮೃತ ದುರ್ದೈವಿಯಾಗಿದ್ದಾರೆ. ಕಳೆದ ತಡರಾತ್ರಿ ವಿರಾಜಪೇಟೆಗೆ ಒಳಪಡುವ ಸಿದ್ದಾಪುರ ಸಮೀಪದ ಮಾಲ್ದಾರೆ ಲಿಂಗಪುರ ಫಾರೆಸ್ಟ್ …
ಶ್ರೀನಗರ: ಶ್ರೀನಗರದ ಹೊರವಲಯಲ್ಲಿರುವ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 32 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ವಾರ ಫರೀದಾಬಾದ್ ಭಯೋತ್ಪಾದನಾ ಮಾಡ್ಯೂಲ್ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಸ್ಫೋಟಕಗಳ …
ಬೆಂಗಳೂರು: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ತೆರಳಿದರು. ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಿಶೇಷ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಸಚಿವ ಎಚ್.ಸಿ.ಮಹದೇವಪ್ಪ …