Mysore
23
broken clouds

Social Media

ಶುಕ್ರವಾರ, 22 ಮೇ 2026
Light
Dark

Andolana

HomeAndolana

ಮುಂಬೈ : ಬಾಲಿವುಡ್ ಸಿನಿಮಾರಂಗದಲ್ಲಿ 7 ದಶಕಗಳ ಕಾಲ ಕಲಾ ಸೇವೆಯನ್ನು ಸಲ್ಲಿಸಿದ ನಟಿ ಕಾಮಿನಿ ಕೌಶಾಲ್ ನಿಧನ ಹೊಂದಿದ್ದಾರೆ. 98 ವರ್ಷದ ಹಿರಿಯ ನಟಿ ಕಾಮಿನಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶುಕ್ರವಾರ (ನ.14) ನಟಿ ವಿಧಿವಶರಾಗಿದ್ದಾರೆ. 1946ರಲ್ಲಿ ತೆರೆಕಂಡ ನೀಚಾ …

ಪುಲ್ವಾಮಾ : ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆ ಬಳಿ ಭೀಕರ ಕಾರು ಸ್ಫೋಟದ ಮುಖ್ಯ ಆರೋಪಿ ಡಾ.ಉಮರ್ ನಬಿ ಅಲಿಯಾಸ್ ಉಮರ್ ಉನ್-ನಬಿಯ ಕಾಶ್ಮೀರದ ಮನೆಯನ್ನು ಭದ್ರತಾ ಪಡೆಗಳು ನೆಲಸಮಗೊಳಿಸಿವೆ. ಉಮರ್ ಮನೆ ಧ್ವಂಸವು ಭಯೋತ್ಪಾದಕರಿಗೆ ಕಠಿಣ ಸಂದೇಶ ರವಾನಿಸಿದೆ. …

ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರಿ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್‌ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇತ್ತ ಆರ್‌ಜೆಡಿ-ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ …

ಬಿಹಾರ : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರಿ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್‌ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಅತ್ತ ಆರ್‌ಜೆಡಿ-ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ …

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಲಿನಗರ ಕ್ಷೇತ್ರದಿಂದ ರಾಜಕೀಯ ಕಣಕ್ಕೆ ಧುಮುಕಿರುವ 25ರ ಹರೆಯದ ಗಾಯಕಿ ಮೈಥಿಲಿ ಠಾಕೂರ್‌ ಗೆಲುವಿನತ್ತ ದಾಪುಗಾಲು ಹೆಜ್ಜೆ ಇಟ್ಟಿದ್ದಾರೆ. ರಾಜಕೀಯ ಪ್ರವೇಶಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದ ಗಾಯಕಿ ಬಿಹಾರ ಚುನಾವಣೆಗೆ ಸ್ಟಾರ್‌ ಅಟ್ರಾಕ್ಷನ್‌ ತಂದಿದ್ದರು. …

ಒಂದಕ್ಕೊಂದು ಸಂಬಂಧವಿಲ್ಲ. ಆದರೂ ಎರಡು ಚಿತ್ರಗಳ ಪ್ರಸ್ತಾಪ. ‘ಕಾಂತಾರ’ ಮತ್ತು ‘ಕೊರಗಜ್ಜ’. ಅದು ಚಿತ್ರಗಳ ಕುರಿತಂತೆ ಅಲ್ಲ. ಅದರ ನಿರ್ಮಾಪಕರ ಬಗೆಗೂ ಅಲ್ಲ. ಸಂಪೂರ್ಣವಾಗಿ ನಿರ್ದೇಶಕರ ಬಗೆಗೂ ಅಲ್ಲ. ದೈವಗಳನ್ನು ತೆರೆಯ ಮೇಲೆ ತರುವ ವಿಚಾರ. ಲೋಕೋತ್ತರ ಆಗುತ್ತಿರುವ ವಿಷಯ. ಇದು …

ಮೂಲಸೌಕರ್ಯ ವಂಚಿತ ಹಣ್ಣಿನ ತೋಟ ಹಾಡಿ   ಕೃಷ್ಣ ಸಿದ್ದಾಪುರ ಕಾರ್ಯರೂಪಕ್ಕೆ ಬರದ ಜನಪ್ರತಿನಿಧಿಗಳ ಭರವಸೆ, ರಸ್ತೆ, ಆಶ್ರಯ ಯೋಜನೆ ಮನೆ, ಹಕ್ಕುಪತ್ರ ಒದಗಿಸಲು ಒತ್ತಾಯ ಸಿದ್ದಾಪುರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದರೆ …

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ(114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು …

ಬಿಹಾರ : ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಭವಿಷ್ಯ ಇನ್ನೇನು ಕೆಲವೇ ಕ್ಷಣಗಳಲ್ಲಿ ನಿರ್ಧಾರವಾಗಲಿದೆ. ಮತ ಎಣಿಕೆ ಚಾಲ್ತಿಯಲ್ಲಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳುವ ತವಕದಲ್ಲಿದ್ದರೆ, ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಪ್ರಬಲ ಪೈಪೋಟಿ ನೀಡಿದೆ. …

ನಂಜನಗೂಡು: ಅಪಘಾತದ ಸ್ಥಳದಲ್ಲಿ ಕಾಟಾಚಾರದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಳವಡಿಸಿದ್ದ ಸೂಚನಾ ಫ್ಲೆಕ್ಸ್ 24ಗಂಟೆಯಲ್ಲೇ ಹರಿದು ಹೋಗಿದೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಕೋಟಿ ಕೋಟಿ ರೂ. ವಸೂಲಿ ಮಾಡುತ್ತಿರುವ ಹೆದ್ದಾರಿ ಪ್ರಾಧಿಕಾರವು ಕಾಟಾಚಾರದ ಪ್ಲೆಕ್ಸ್ ಅಳವಡಿಸಿದ ದಿನವೇ ಅದು ಹರಿದು ಹೋಗಿರುವುದು …

Stay Connected​
error: Content is protected !!