ಮೂಲಸೌಕರ್ಯ ವಂಚಿತ ಹಣ್ಣಿನ ತೋಟ ಹಾಡಿ ಕೃಷ್ಣ ಸಿದ್ದಾಪುರ ಕಾರ್ಯರೂಪಕ್ಕೆ ಬರದ ಜನಪ್ರತಿನಿಧಿಗಳ ಭರವಸೆ, ರಸ್ತೆ, ಆಶ್ರಯ ಯೋಜನೆ ಮನೆ, ಹಕ್ಕುಪತ್ರ ಒದಗಿಸಲು ಒತ್ತಾಯ ಸಿದ್ದಾಪುರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದರೆ …
ಮೂಲಸೌಕರ್ಯ ವಂಚಿತ ಹಣ್ಣಿನ ತೋಟ ಹಾಡಿ ಕೃಷ್ಣ ಸಿದ್ದಾಪುರ ಕಾರ್ಯರೂಪಕ್ಕೆ ಬರದ ಜನಪ್ರತಿನಿಧಿಗಳ ಭರವಸೆ, ರಸ್ತೆ, ಆಶ್ರಯ ಯೋಜನೆ ಮನೆ, ಹಕ್ಕುಪತ್ರ ಒದಗಿಸಲು ಒತ್ತಾಯ ಸಿದ್ದಾಪುರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದರೆ …
ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ(114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು …
ಬಿಹಾರ : ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಭವಿಷ್ಯ ಇನ್ನೇನು ಕೆಲವೇ ಕ್ಷಣಗಳಲ್ಲಿ ನಿರ್ಧಾರವಾಗಲಿದೆ. ಮತ ಎಣಿಕೆ ಚಾಲ್ತಿಯಲ್ಲಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳುವ ತವಕದಲ್ಲಿದ್ದರೆ, ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಪ್ರಬಲ ಪೈಪೋಟಿ ನೀಡಿದೆ. …
ನಂಜನಗೂಡು: ಅಪಘಾತದ ಸ್ಥಳದಲ್ಲಿ ಕಾಟಾಚಾರದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಳವಡಿಸಿದ್ದ ಸೂಚನಾ ಫ್ಲೆಕ್ಸ್ 24ಗಂಟೆಯಲ್ಲೇ ಹರಿದು ಹೋಗಿದೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಕೋಟಿ ಕೋಟಿ ರೂ. ವಸೂಲಿ ಮಾಡುತ್ತಿರುವ ಹೆದ್ದಾರಿ ಪ್ರಾಧಿಕಾರವು ಕಾಟಾಚಾರದ ಪ್ಲೆಕ್ಸ್ ಅಳವಡಿಸಿದ ದಿನವೇ ಅದು ಹರಿದು ಹೋಗಿರುವುದು …
ಪಾಂಡವಪುರ : ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ನಡೆದ ಉದ್ಯೋಗ ಅಭಿಯಾನ ಕಾರ್ಯಕ್ರಮದಡಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೋಂದಾಯಿತಗೊಂಡ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರ ಸಂದರ್ಶನವನ್ನು ನಡೆಸಲಾಯಿತು. ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿ ವತಿಯಿಂದ ಪಟ್ಟಣದ …
ಪಾಂಡವಪುರ : ಒಂದೆಡೆ ಸಾಲಗಾರರ ಕಾಟ, ಮತ್ತೊಂದೆಡೆ ಬೆಳೆ ನಷ್ಟದಿಂದ ಕಂಗಾಲಾದ ರೈತ ತನ್ನ ಜಮೀನಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೇವಿನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಬೇವಿನಕುಪ್ಪೆ ಗ್ರಾಮದ ಹೊನ್ನೇಗೌಡ ಅವರ ಮಗ ಗೋವಿಂದ (58) ಕ್ರಿಮಿನಾಶಕ ಕುಡಿದು …
ಬೆಂಗಳೂರು : ಬೆಂಗಳೂರು ಹೊರವಲಯದ ಬನ್ನೇರುಘಟ್ಟದಲ್ಲಿ ಸಫಾರಿ ವೇಳೆ ಮಹಿಳೆ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಗುರುವಾರ ನಡೆದಿದೆ. ಚೆನ್ನೆ ಮೂಲದ 50 ವರ್ಷದ ವಿವಾಹಿತ ಬಾನು ಮೇಲೆ ಚಿರತೆ ದಾಳಿ ಮಾಡಿದೆ. ಬನ್ನೇರುಘಟ್ಟ ಸಫಾರಿಗೆ ವಹಿತ ಬಾನು ಪತಿ …
ಮಂಡ್ಯ : ಜಿಲ್ಲೆಯಲ್ಲಿ ಅಕ್ರಮ ಮದ್ಯ, ಗಾಂಜಾ ಹಾಗೂ ಡ್ರಗ್ಸ್ ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ …
ಬೆಂಗಳೂರು : ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ …
ಮುಧೋಳ : ರಾಜ್ಯದಲ್ಲಿ ಮತ್ತೆ ರೈತ ಹೋರಾಟದ ತೀವ್ರತೆ ಹೆಚ್ಚಾಗುತ್ತಿದೆ. ಕಬ್ಬು ಬೆಳೆಗಾರರು ನಡೆಸುತ್ತಿದ್ದ ಹೋರಾಟ ಒಂದು ಹಂತಕ್ಕೆ ಶಾಂತವಾಗಿತ್ತು. ಆದರೆ ಮುಧೋಳದಲ್ಲಿ ಕಬ್ಬು ಬೆಳೆಗಾರರು ಹೋರಾಟದ ಕಿಚ್ಚಿಗೆ ಟ್ರಾಕ್ಟರ್ ಭಸ್ಮವಾಗಿದೆ. ಕಬ್ಬು ತುಂಬಿ ಕಾರ್ಖಾನೆಗೆ ಹೊರಟ್ಟಿದ್ದ ಟ್ರಾಕ್ಟರ್ ನಿಲ್ಲಿಸಿದ ರೈತರು …