Mysore
29
overcast clouds

Social Media

ಭಾನುವಾರ, 24 ಮೇ 2026
Light
Dark

Andolana

HomeAndolana

ಮೈಸೂರು: ಕರ್ತವ್ಯಕ್ಕೆ ಹಾಜರಾದ ಭದ್ರತಾ ಸಿಬ್ಬಂದಿ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರು ಪ್ರಾಚ್ಯ ವಿದ್ಯಾ ಸಂಶೋಧನಾಲಯದ ಬಳಿ ನಡೆದಿದೆ. ಸಂಜಯ್ ಎಂಬುವರೇ ಸಾವನ್ನಪ್ಪಿದ ಭದ್ರತಾ ಸಿಬ್ಬಂದಿಯಾಗಿದ್ದು, ಅನಾರೋಗ್ಯವಿದ್ದರೂ ಕೆಲಸಕ್ಕೆ ಹಾಜರಾದ ಸಂಜಯ್ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದನ್ನು ಓದಿ: ತಿಥಿ ಸಿನಿಮಾ …

ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಮೇಟಿಕುಪ್ಪೆ ರಸ್ತೆಯಲ್ಲಿರುವ ಬಸವನಗಿರಿ ಆಶ್ರಮ ಶಾಲೆಯಲ್ಲಿ ಪ್ರತ್ಯಕ್ಷವಾಗಿದ್ದ ಭಾರೀ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ. ಶಾಲೆಯಲ್ಲಿ ಸುಮಾರು 15 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಆತಂಕಗೊಂಡಿದ್ದರು. ವಿಷಯ ತಿಳಿದು …

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಧ್ವಜಾರೋಹಣ ನಡೆಯಲಿರುವ ಹಿನ್ನೆಲೆಯಲ್ಲಿ ನವೆಂಬರ್.‌24ರ ಸಂಜೆಯಿಂದ ಎರಡು ದಿನಗಳ ಕಾಲ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ನವೆಂಬರ್.‌25ರಂದು ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಭಾಗಿಯಾಗಲಿದ್ದಾರೆ. ಇದನ್ನು …

ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್‌ ಶಾಸಕ ರಾಜು ಕಾಗೆ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 15 ಜಿಲ್ಲೆಗಳನ್ನು ಒಳಗೊಂಡ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಿಸಲು ಕಾಗವಾಡ ಕ್ಷೇತ್ರದ ಶಾಸಕ …

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ದಂಪತಿಗಳ ಮೊಬೈಲ್‌ ಹ್ಯಾಕ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಪೊಲೀಸರು ಬಿಹಾರ ಮೂಲದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್‌ ಹ್ಯಾಕ್‌ ಆಗಿತ್ತು. …

ನವದೆಹಲಿ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ …

ಸೋಮವಾರ (ನ.೧೦) ಸಂಜೆ ರೈಲ್ವೆ ಸ್ಟೇಷನ್ ತಲುಪುವ ಹೊತ್ತಿಗೆ ಅಲ್ಲಿನ ಜನಸಂದಣಿ ನೋಡಿಯೇಗಾಬರಿಯಾಗಿತ್ತು. ಅಸಹಜವೆನ್ನುವಷ್ಟು ಪೊಲೀಸು ಪಡೆಯ ನಾಯಿಗಳು ಪ್ಲಾಟ್ ಫಾರ್ಮಿನ ಉದ್ದಕ್ಕೂ ಪರಿವೀಕ್ಷಣೆ ನಡೆಸಿದ್ದವು. ಹಿಂದಿನ ದಿನವಷ್ಟೇ ಫರೀದಾಬಾದಿನ ಒಂದು ಮನೆಯಲ್ಲಿ ಸ್ಛೋಟಕ ವಸ್ತು ದೊರೆತ ವರದಿ ಓದಿದ್ದೆ. ಕೆಲವೇ …

ಭಾರದ ವಾಹನಗಳ ಚಾಲನೆ ಕಲಿಯಲು ಪತಿಯೇ ಪ್ರೇರಣೆ  ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಕಾರು, ಜೀಪು, ಬಸ್, ರೈಲು ಮೊದಲಾದ ವಾಹನಗಳನ್ನು ಚಲಾಯಿಸುವುದು ಬಹಳ ಸಾಮಾನ್ಯವಾಗಿದೆ. ಹಾಗೆಯೇ, ಟ್ರಕ್ ಮೊದಲಾದ ಭಾರದ ವಾಹನಗಳನ್ನು ಚಲಾಯಿಸುವ ಮಹಿಳೆಯರನ್ನೂ ಅಪರೂಪಕ್ಕೆ ಕಾಣಬಹುದು. ಆದರೆ, ಕ್ರೇನ್, ಜೆಸಿಬಿ, …

ಚುಡಾ ವತಿಯಿಂದ ಹೊಸದಾಗಿ ತಲೆಎತ್ತಲಿದೆ ಉದ್ಯಾನ... ಚಾಮರಾಜನಗರ: ಚಾಮರಾಜನಗರ- ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರ (ಚುಡಾ) ಇಲ್ಲಿನ ಗಾಳೀಪುರ ಬೀಡಿ ಕಾಲೋನಿಯಲ್ಲಿ ಉದ್ಯಾನ ನಿರ್ಮಾಣ ಮಾಡಲು ಮುಂದಾಗಿದೆ. ನಗರಸಭೆಯ 4ನೇ ವಾರ್ಡಿಗೆ ಸೇರಿರುವ ಸರ್ಕಾರಿ ಜಾಗದಲ್ಲಿ ಅಂದಾಜು 2೦೦ ಮೀಟರ್ ಉದ್ದ, 2೦೦ …

೫ ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ ಉತ್ಸವ; ಕಾತರದಿಂದ ಕಾಯುತ್ತಿರುವ ಜನತೆ ಹೊಸೂರು: ಮೈಸೂರು ಜಿಲ್ಲೆಯ ಏಕೈಕ ಜಲಪಾತ ಉತ್ಸವಕ್ಕೆ ಗ್ರಹಣ ಹಿಡಿದಿದ್ದು ಹಣದ ಕೊರತೆಯೋ, ಅಧಿಕಾರಿಗಳ ನಿರ್ಲಕ್ಷ್ಯವೋ, ಜನಪ್ರತಿನಿಧಿಗಳ ನಿರಾಸಕ್ತಿಯೋ ತಿಳಿಯದಾಗಿದೆ. ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಕಾವೇರಿ ನದಿಯ ಧನುಷ್ಕೋಟಿ ಜಲಪಾತೋತ್ಸವ …

Stay Connected​
error: Content is protected !!