Mysore
22
overcast clouds

Social Media

ಸೋಮವಾರ, 25 ಮೇ 2026
Light
Dark

Andolana

HomeAndolana

ಗುಂಡ್ಲುಪೇಟೆ : ತಾಲ್ಲೂಕಿನ ಕಮರಹಳ್ಳಿ- ತೊಂಡವಾಡಿ ರಸ್ತೆಯ ಬದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಹಾಲಹಳ್ಳಿ ಗ್ರಾಮದ ಸೋಮಣ್ಣ (೭೫) ಎಂದು ಗುರುತಿಸಲಾಗಿದೆ. ಇವರು ಬೇಗೂರಿನಲ್ಲಿ ವಾಸವಿದ್ದರು. ಇವರ ಶವ ಕಮರಹಳ್ಳಿ-ತೊಂಡವಾಡಿ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಇವರ ಕುತ್ತಿಗೆಯನ್ನು ಟವೆಲ್‌ನಲ್ಲಿ ಬಿಗಿದು …

ಮೈಸೂರು : ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳು ಎಫ್.ಆರ್.ಪಿ.ದರಕ್ಕೆ ಹೆಚ್ಚುವರಿ ಸೇರಿಸಿ ರೈತರ ಕಬ್ಬಿಗೆ ನೀಡುವಷ್ಟೇ ಹೆಚ್ಚುವರಿ ದರವನ್ನು ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳೂ ಹೆಚ್ಚುವರಿ ಬೆಲೆಯನ್ನು ನೀಡಬೇಕು ಎಂದು ರಾಜ್ಯ ರೈತ ಸಂಘ ಆಗ್ರಹಿಸಿದೆ. ನ.೮ರ ರಾಜ್ಯ ಸರ್ಕಾರದ ನಡಾವಳಿಗಳು …

ಮೈಸೂರು : ಕನ್ನಡಿಗರಾದ ನಾವು ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಬಾರದು ಎಂದು ಕನ್ನಡ ಶಾಸ್ತ್ರೀಯ ಭಾಷೆ ಅತ್ಯುನ್ನತ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ.ಎನ್.ಎಂ.ತಳವಾರ್ ಹೇಳಿದರು. ನಗರದ ಖಿಲ್ಲೆ ಮೊಹಲ್ಲಾದ ಶ್ರೀ ನಟರಾಜ ಪ್ರತಿಷ್ಠಾನದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ೭೦ನೇ ಕನ್ನಡ ರಾಜ್ಯೋತ್ಸವದಲ್ಲಿ …

ನಂಜನಗೂಡು : ತಾಲ್ಲೂಕಿನ ಚುಂಚನಹಳ್ಳಿ ಮತ್ತು ಹನುಮನಪುರ ಹಾಗೂ ಕೋಣನೂರು ಗ್ರಾಮಗಳ ಮದ್ಯೆ ಇರುವ ಹಾಲಸ್ತ್ರಿಕಟ್ಟೆಯಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ಫೋಟೋವೊಂದನ್ನು ಎಡಿಟ್ ಮಾಡಿ ಸುಳ್ಳು ಸುದ್ದಿಯನ್ನು ಹರಡಿಸುತ್ತಿರುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಂಜನಗೂಡು ವಲಯ ಅರಣ್ಯ …

ಹೊಸದಿಲ್ಲಿ : ದಿಲ್ಲಿ ಕಾರು ಸ್ಫೋಟ ಪ್ರಕರಣದ ತನಿಖೆಯನ್ನು ಇದೀಗ ಭಾರತದ ಪ್ರಮುಖ ಭಯೋತ್ಪಾದನಾ ವಿರೋಧಿ ಸಂಸ್ಥೆಯಾದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಹಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿ ಕಾರು ಸ್ಫೋಟ ಘಟನೆ ನಡೆದ ಸ್ಥಳಕ್ಕೆ ಅಮಿತ್‌ ಶಾ ಅವರು …

ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮೂವರು ವೈದ್ಯರನ್ನು ಬಂಧಿಸಿದ್ದಾರೆ. ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣದಲ್ಲಿ ಹಲವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೃತ್ಯದ …

ಬೆಂಗಳೂರು: ನವೆಂಬರ್.‌13ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಇದನ್ನು ಓದಿ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ : ಪ್ರಮುಖ ನಿರ್ಣಯ ಹೀಗಿವೆ…. ನವೆಂಬರ್.‌13ರ ಗುರುವಾದ ಮಧ್ಯಾಹ್ನ 12.30ಕ್ಕೆ ಸಚಿವ ಸಂಪುಟದ 2025ನೇ ಸಾಲಿನ 26ನೇ ಸಭೆಯನ್ನು …

ಬೆಂಗಳೂರು: ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆ ಇಂದು ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೋಲಾರದ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ನಡೆಯಿತು. ಕಳೆದ 2023ರ ಮಾಲೂರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪಿನ ಅನುಸಾರ ಇಂದು …

ಎಚ್.ಡಿ.ಕೋಟೆ: ತಾಲ್ಲೂಕಿನ ಗಣೇಶನಗುಡಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ರಾಮಕೃಷ್ಣಪ್ಪ ಎಂಬುವವರಿಗೆ ಸೇರಿದ ಇಟ್ಟಿಗೆ ಫ್ಯಾಕ್ಟರಿ ಹಾಗೂ ನಿವೃತ್ತ ಶಿಕ್ಷಕ ಚಿಕ್ಕಣ್ಣಯ್ಯ ಅವರ ಮನೆಯ ಹಿಂಭಾಗವಿರುವ ಜಮೀನಿನಲ್ಲಿ ಹುಲಿ ಓಡಾಟ ನಡೆಸಿದೆ. ಇದನ್ನು ಓದಿ: ಪದೇ ಪದೇ ಜಾನುವಾರಗಳ ಮೇಲೆ …

ಮೈಸೂರು: ಬಿಹಾರ ಚುನಾವಣೆ ವೇಳೆಯೇ ಬಾಂಬ್‌ ಬ್ಲಾಸ್ಟ್‌ ಆಗಿದ್ದು, ಇದರ ಬಗ್ಗೆ ಕೇಂದ್ರ ಸರ್ಕಾರವೇ ತನಿಖೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್ ಬ್ಲಾಸ್ಟ್‌ಗಳು ಆಗುತ್ತಿವೆ? ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ …

Stay Connected​
error: Content is protected !!