ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಬಹುದೊಡ್ಡ ಗೆಲುವು ಸಿಕ್ಕಿದೆ. ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ …










