ಶಕ್ತಿ ದೇವತೆ ದರ್ಶನಕ್ಕೆ ಸಾವಿರಾರು ಜನರು ಸೇರುವ ನಿರೀಕ್ಷೆ; ಜಾನುವಾರು ಜಾತ್ರೆ ಎಂದೇ ಖ್ಯಾತಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ದೊಡ್ಡ ಜಾತ್ರೆ ಎಂದು ಪ್ರಸಿದ್ಧಿ ಪಡೆದಿರುವ ಹಸಗೂಲಿ ಜಾತ್ರೆ ನ.೧೦ರ ಸೋಮವಾರದಿಂದ ನ.೧೨ರ ಬುಧವಾರದವರೆಗೆ ೩ ದಿನಗಳ ಕಾಲ ವೈಭವದಿಂದ ನಡೆಯಲಿದೆ. ನ.೧೦ರ …
ಶಕ್ತಿ ದೇವತೆ ದರ್ಶನಕ್ಕೆ ಸಾವಿರಾರು ಜನರು ಸೇರುವ ನಿರೀಕ್ಷೆ; ಜಾನುವಾರು ಜಾತ್ರೆ ಎಂದೇ ಖ್ಯಾತಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ದೊಡ್ಡ ಜಾತ್ರೆ ಎಂದು ಪ್ರಸಿದ್ಧಿ ಪಡೆದಿರುವ ಹಸಗೂಲಿ ಜಾತ್ರೆ ನ.೧೦ರ ಸೋಮವಾರದಿಂದ ನ.೧೨ರ ಬುಧವಾರದವರೆಗೆ ೩ ದಿನಗಳ ಕಾಲ ವೈಭವದಿಂದ ನಡೆಯಲಿದೆ. ನ.೧೦ರ …
ಮೈಸೂರು : ರಸ್ತೆ ಬದಿ ನಿಂತಿದ್ದ ಕಾರಿನ ಕಿಟಕಿಯ ಗಾಜು ಒಡೆದ ಕಳ್ಳರು, ಕಾರಿನಲ್ಲಿದ್ದ 48 ಲಕ್ಷ ರೂ. ಮೌಲ್ಯದ 385 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ. ಕಾರಿನ ಮಾಲೀಕರು ರಾತ್ರಿ ಊಟಕ್ಕೆಂದು ರಸ್ತೆ ಬದಿ ವಾಹನ ನಿಲ್ಲಿಸಿ ತೆರಳಿದ್ದಾಗ ದುಷ್ಕರ್ಮಿಗಳು …
ಬೆಂಗಳೂರು : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಭಾರತೀಯ ರೈಲ್ವೆ ವಲಯದಲ್ಲಿ ಪರಿವರ್ತನಾತ್ಮಕ ಹೆಜ್ಜೆ ಆಗಿದ್ದು, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ರಾಷ್ಟ್ರದ ರೈಲ್ವೆ ವ್ಯವಸ್ಥೆ ಉತ್ಕೃಷ್ಟತೆಯತ್ತ ಸಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ …
ಬೈಲಕುಪ್ಪೆ : ಬೈಲಕುಪ್ಪೆ ಗೋಲ್ಡನ್ ಟೆಂಪಲ್‌ಗೆ ಟಿಬೆಟಿಯನ್ ಮಹಿಳಾ ಗುರೂಜಿಯವರಾದ ದೋರ್ಜಿ ಚೆನ್ನಿಂಗ್ ರಿಪೂಜಿರವರು ಶುಕ್ರವಾರ ಆಗಮಿಸಿ ವಾಸ್ತವ್ಯ ಹೂಡಿದ್ದಾರೆ. ಹತ್ತು ದಿನಗಳ ಕಾಲ ಇಲ್ಲೇ ತಂಗಲಿದ್ದು, ಬೈಲಕುಪ್ಪೆ ಸ್ಥಳೀಯ ಟಿಬೆಟಿಯನ್ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಿವಿಧ ಮಂದಿರಗಳಿಗೆ ತೆರಳಿ ಪ್ರಾರ್ಥನೆಯಲ್ಲಿ …
ಬೆಂಗಳೂರು : ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಅಧಿಕಾರ ವಹಿಸಿಕೊಂಡ ನಂತರ ನ.9 ರಂದು ಕರ್ನಾಟಕಕ್ಕೆ ಮೊದಲ ಭೇಟಿ ನೀಡಲಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ 4ನೇ ಬೆಟ್ಟದ ಪದನಾಮ ಅನಾವರಣ ಹಾಗೂ ಆಚಾರ್ಯ ಶ್ರೀ 108ನೇ ಶಾಂತಿಸಾಗರ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಮಹೋತ್ಸವ …
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೇಲ್ ಸೇತುವೆ, ಸುರಂಗ ಮಾರ್ಗ ನಿರ್ಮಾಣ ಹಾಗೂ ಗ್ರೇಟರ್ ಮೈಸೂರು ಯೋಜನೆ ಸೂಕ್ತವಲ್ಲ ಎಂದು ಮೈಸೂರು ರಕ್ಷಣಾ ವೇದಿಕೆ ವಿರೋಧ ವ್ಯಕ್ತಪಡಿಸಿದೆ. ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರಿಂದ ಮೈಸೂರು ರಾಜ್ಯದ ಅಭಿವೃದ್ಧಿ ಪ್ರಾರಂಭವಾಗಿ ಬಹಳಷ್ಟು …
ಮುಂಬೈ : ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಡೇಟಿಂಗ್‌ನಲ್ಲಿದ್ದಾರೆ ಎಂಬ ವದಂತಿ ಹಲವು ದಿನಗಳಿಂದ ಇತ್ತು. ಅಲ್ಲದೇ ಇಬ್ಬರೂ ಎಂಗೇಜ್ ಆಗಿದ್ದಾರೆ. 2026ರ ಫೆಭ್ರವರಿಯಲ್ಲೇ ಈ ಜೋಡಿ ಹಸೆಮಣೆ ಏರುತ್ತಿದ್ದಾರೆ. ಉದಯಪುರದ ಅರಮನೆಯಲ್ಲಿ ಮದುವೆ …
ಬೆಂಗಳೂರು : ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ ಮತ್ತು ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ …
ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಿಕೃತಕಾಮಿ ಉಮೇಶ್‌ರೆಡ್ಡಿ ಹಾಗೂ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ತರುಣ್‌ರಾಜ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕಾರಾಗೃಹದಲ್ಲಿರುವ ಲಷ್ಕರ್ ಉಗ್ರನ ಕೈಯಲ್ಲಿ ಅಂಡ್ರಾಯಿಡ್ ಮೊಬೈಲ್ ಇರುವುದು ವಿಡಿಯೋದಲ್ಲಿ ಕಂಡು …
ಮೈಸೂರು : ರೈತರ ಜಮೀನು, ತೋಟಗಳು, ಗ್ರಾಮಗಳ ಗಡಿಭಾಗದಲ್ಲಿ ಕೂಂಬಿಂಗ್ ಕಾರ್ಯಚರಣೆ ನಡೆಸಿ ಹುಲಿಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ವಾಪಸ್ ಅಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ತಾರಕ, ಸತ್ತಿಗೆಹುಂಡಿ, ಪೆಂಜಹಳ್ಳಿ, ಹುಣಸೇಕುಪ್ಪೆ, ಸೋಗಹಳ್ಳಿ, ಕೆಂಪೇಗೌಡನಹುಂಡಿ, ಮಂಚೇಗೌಡನಹಳ್ಳಿ, …