ಮಡಿಕೇರಿ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6000 ಸೇರಿದಂತೆ 18,000 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಶಾಲೆಯೊಂದರಲ್ಲಿ ಮಾತನಾಡಿದ ಅವರು, …
ಮಡಿಕೇರಿ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6000 ಸೇರಿದಂತೆ 18,000 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಶಾಲೆಯೊಂದರಲ್ಲಿ ಮಾತನಾಡಿದ ಅವರು, …
ವಿಜಯನಗರ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ಹಾಗೂ ಉಗ್ರರಿಗೆ ರಾಜಾತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ವಿಜಯನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜೈಲಿನಲ್ಲಿ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ಶಿಷ್ಟಾಚಾರದ ಪ್ರಕಾರ ಬರಮಾಡಿಕೊಳ್ಳಲಾಯಿತು. ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವ ಎಚ್.ಸಿ.ಮಹದೇವಪ್ಪ, ದಕ್ಷಿಣ ವಲಯ ಡಿಐಜಿಪಿ …
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕ್ಯಾಪ್ಟರ್ ಮೂಲಕ ಬಂದಿಳಿದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ …
ನ್ಯೂಯಾರ್ಕ್: ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಹಾಗೂ ಡಿಎನ್‌ಎ ರಚನೆಯ ಸಹ ಆವಿಷ್ಕಾರರಾದ ಜೇಮ್ಸ್ ವಾಟ್ಸನ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 97 ವರ್ಷ ವಯಸ್ಸಾಗಿತ್ತು. 1953ರಲ್ಲಿ ಬ್ರಿಟಿಷ್ ವಿಜ್ಞಾನಿ ಫ್ರಾನ್ಸಿಸ್ ಕ್ರಿಕ್ ಅವರೊಂದಿಗೆ ಸೇರಿ ಡಿಎನ್‌ಎಯ ಡಬಲ್-ಹಿಲಿಕ್ಸ್ ರಚನೆಯನ್ನು ಇವರು …
ಬೆಂಗಳೂರು: ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಖೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಜೈಲಿನ ಅವ್ಯವಸ್ಥೆ ವಿರುದ್ಧ ಸಿಟ್ಟು ಹೊರಹಾಕಿದ್ದಾರೆ. ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ನೀಡಿ ವಿಚಾರಕ್ಕೆ ಸಂಬಂಧಿಸಿದಂತೆ …
ಮಂಡ್ಯ: ಸಕ್ಕರೆ ನಾಡು ಮಂಡ್ಯಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಇಂದು ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ನಿರ್ಮಾಣ ಮಾಡಿರುವ ಹೆಲಿಪ್ಯಾಡ್‌ನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಉಕ್ಕು …
ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಕಂದಲಿಕೆ ಸಮೀಪದಲ್ಲಿ ಹುಲಿಯೊಂದು ಸೆರೆಯಾಗಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ತಡರಾತ್ರಿ ಈ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ …
ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ಒತ್ತಾಯ ಕೇಳಿಬಂದಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿ ನಷ್ಟ ಆಗದಿದ್ದರೆ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗುವುದು. ಅಪರಾಧ …
ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹುಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಕೆರೆಯಲ್ಲಿ ಈಜಲೆಂದು ಐವರು ಹೋಗಿದ್ದರು. ಅವರಲ್ಲಿ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ವಿಜಯ್ ಕುಮಾರ್ ಹಾಗೂ ಸುಜನ್ ಎಂಬುವವರೇ ಮೃತ …