Mysore
24
broken clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

Andolana

HomeAndolana

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ ದಿನದ 24 ಗಂಟೆಯೂ ವಿದ್ಯುತ್ ಪೂರೈಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಚಾರ್ಜ್ ಹೇಳಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಆನೇಕಲ್ ಕ್ಷೇತ್ರದ …

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್ ಸರ್ಜಿ ಅವರು ವಿಷಯ ಪ್ರಸ್ತಾಪಿಸಿದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ವಿಷಯವನ್ನು ಸಹ ಅವರು ಪ್ರಸ್ತಾಪ …

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್ ಆಪ್ತರು ಮತ್ತು ಕುಟುಂಬದವರು ಪ್ರಚಾರ ಮಾಡಿದ್ದಾರೆ. ವಿಜಯಲಕ್ಷ್ಮಿ ದರ್ಶನ್ ಅವರು ಇಂದು (ಡಿ.11) ಬೆಳ್ಳಂಬೆಳಗ್ಗೆಯೇ ಫ್ಯಾನ್ಸ್ ಜೊತೆ ಕುಳಿತು ಸಿನಿಮಾ …

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಪ್ರಶ್ನೆಗೆ ಉತ್ತರಿಸಿದ …

dinesh gundurao

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಡಾ.ಚಂದ್ರು ಲಮಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, …

ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ, ವಿಧಾನಸಭೆಯಲ್ಲಿ ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು ಪರಿಹಾರ) ಮಸೂದೆಯನು ಗುರುವಾರ ಮಂಡಿಸಲಾಗಿದೆ. ಈ …

ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ 30 ತಂಡದ ಸದಸ್ಯರೊಂದಿಗೆ ಕೊಂಬಿಂಗ್ ಆರಂಭಿಸಿದೆ. ಹುಲಿ ಪ್ರತ್ಯಕ್ಷವಾಗಿರುವ ಸುದ್ದಿ ತಿಳಿಸಿದ ಸ್ಥಳೀಯರ ಮಾಹಿತಿ ಮೇಲೆ ಕಾರ್ಯಾಚರಣೆ ಆರಂಭಿಸಿದ್ದು, ಆನೆಚೌಕೂರು …

ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ. ಬುಧವಾರ ಬೂದಹಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಗ್ರಾಮಸ್ಥರು ಹಾಗೂ ರೈತರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಪ್ರಾದೇಶಿಕ ಅರಣ್ಯಾಧಿಕಾರಿಗಳು …

ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್ ಲುತ್ರಾ ಅವರನ್ನು ಥಾಯ್ಲೆಂಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಡಿಸೆಂಬರ್ ೬ರ ತಡರಾತ್ರಿ ಗೋವಾ ನೈಟ್ …

eshwar khandre

ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. ಇದರ ಪುನರ್ ಪರಿಶೀಲನೆ ನಡೆಸಿ ವಾಸ್ತವದಲ್ಲಿರುವ ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು …

Stay Connected​
error: Content is protected !!