Mysore
25
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

Andolana

HomeAndolana

ಮಂಡ್ಯ : ಪುರಾಣ ಪ್ರಸಿದ್ಧ ನಗರ ಮೇಲುಕೋಟೆಗೆ ನ.9 ರಂದು ಉಪ ರಾಷ್ಟ್ರಪತಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಮೇಲುಕೋಟೆ ಪ್ರವಾಸಿ ಮಂದಿರದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಲೋಪಕ್ಕೆ …

ಮೈಸೂರು : ಹುಲಿಗಳ ದಾಳಿ ನಿಯಂತ್ರಣಕ್ಕೆ ರಾಜ್ಯಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು. ವನ್ಯಜೀವಿಗಳನ್ನು ಸಂರಕ್ಷಿಸುವ ಜತೆಗೆ, ಮಾನವನ ಜೀವವನ್ನು ಉಳಿಸಬೇಕಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಅಕ್ರಮ ರೆಸಾರ್ಟ್‌ಗಳಿಂದ ಹಾಗೂ ಸಫಾರಿ ಹೆಚ್ಚಳದಿಂದ ಹುಲಿಗಳ ದಾಳಿಯಾಗುತ್ತಿದೆ ಎಂಬುದಕ್ಕೆ ಲಿಂಕ್ …

ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಜೆಎಲ್‍ಬಿ ರಸ್ತೆ, …

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಘೋರ ದುರಂತ ಸಂಭವಿಸಿದ್ದು, ಮಿರ್ಜಾಪುರದಲ್ಲಿ ರೈಲ್ವೆ ಹಳಿಗಳನ್ನು ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಪ್ರಯಾಣಿಕರ ರೈಲಿನ ಫ್ಲಾಟ್‌ಫಾರ್ಮ್‌ ಬದಿಯಲ್ಲಿ ಇಳಿಯದೇ, ಎದುರು ಬದಿಯಲ್ಲಿ ಇಳಿದರು. ಅಲ್ಲಿ ಇನ್ನೊಂದು …

ಮೈಸೂರು: ಜಿಲ್ಲೆಯ ಸರಗೂರು ತಾಲ್ಲೂಕಿನ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ನವೆಂಬರ್.‌16ರಿಂದ 18ರವರೆಗೆ ನಡೆಯಲಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಡೆಯ ಕಾರ್ತಿಕ ಸೋಮವಾರದಂದು ಕೊಂಡೋತ್ಸವ ಅದ್ಧೂರಿಯಾಗಿ ಜರುಗಲಿದೆ. …

ಬೆಂಗಳೂರು: ನಕಲಿ ಮತದಾರರ ಪಟ್ಟಿಗೆ ವಿದೇಶಿ ರೂಪದರ್ಶಿಯ ಫೋಟೊ ಬಳಸಿಕೊಳ್ಳುವ ಮೂಲಕ ಭಾರತದ ಮರ್ಯಾದೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಚುನಾವಣಾ ಆಯೋಗ ಹರಾಜು ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಚುನಾವಣಾ …

ಪಾಟ್ನಾ: 2025ರ ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ನಾಳೆ 18 ಜಿಲ್ಲೆಗಳ 121 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಉಳಿದ 122 ಸ್ಥಾನಗಳಿಗೆ ನವೆಂಬರ್.‌11ರಂದು ಮತದಾನ ನಡೆಯಲಿದೆ. ಇದನ್ನು ಓದಿ: ಬಿಹಾರ ಚುನಾವಣೆಗಾಗಿಯೇ ಅಧಿಕಾರಿಗಳಿಂದ ಹಣ ವಸೂಲಿ: ಸಂಸದ …

ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಜಿಲ್ಲೆಯ ಗುರ್ಲಾಪುರದಲ್ಲಿ ರಸ್ತೆ ತಡೆ ನಡೆಸಿರುವ ಅನ್ನದಾತರು, ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವೆಡೆ ಬಾರುಕೋಲು ಚಳುವಳಿ ಮೂಲಕ ಸರ್ಕಾರಕ್ಕೆ ಚಾಟಿ ಬೀಸುತ್ತಿದ್ದಾರೆ. …

ಬೆಂಗಳೂರು: ಜಿಎಸ್‌ಟಿ ದರ ಇಳಿಕೆ ಸಂಭ್ರಮದಲ್ಲಿದ್ದ ಜನತೆಗೆ ಕೆಎಂಎಫ್‌ ಬಿಗ್‌ ಶಾಕ್‌ ಕೊಟ್ಟಿದ್ದು, ನಂದಿನಿ ತುಪ್ಪದ ಏಕಾಏಕಿ 90ರೂ ಏರಿಕೆ ಮಾಡಿದೆ. ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90ರೂ ಏರಿಕೆ ಮಾಡಿ ಆದೇಶ ಹೊರಡಿಸಲಾಗಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ …

r ashok

ಬೆಂಗಳೂರು: ರಾಜ್ಯ ಸರ್ಕಾರದ ಖಜಾನೆ ತುಂಬಿದೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಸರ್ಕಾರ ರೈತರಿಗೆ ಹಣ ಬಿಡುಗಡೆ ಮಾಡಲಿ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ 400 ಕೋಟಿ ರೂಪಾಯಿ …

Stay Connected​
error: Content is protected !!