ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ ಹೊಳೇನರಸೀಪುರ ತಾಲ್ಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಸುಧಾಮಣಿ ಅವರು ದೊಡ್ಡಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ …








