Mysore
20
few clouds

Social Media

ಬುಧವಾರ, 18 ಮಾರ್ಚ್ 2026
Light
Dark

Andolana

HomeAndolana

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ ನಡೆದಿದೆ. ಗಂಗವಾಡಿ ಗ್ರಾಮದ ಕಿಟ್ಟಿ ಎಂಬಾತನೇ ಬೋನಿನಲ್ಲಿ ಸಿಲುಕಿದ ವ್ಯಕ್ತಿ. ಗಂಗವಾಡಿ ಗ್ರಾಮದಲ್ಲಿ ಶನಿವಾರ ರಾತ್ರಿ ರಾಮಯ್ಯ ಎಂಬುವರಿಗೆ ಸೇರಿದ …

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಲ್ಲುವ ಉದ್ದೇಶದಿಂದ, ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸಮಾವೇಶ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ …

ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳವಾಡಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಜಾಸ್ತಿಯಾಗಿದ್ದು, ಜನರು ಆತಂಕದಲ್ಲೇ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ. ಮೈಸೂರಿನ ಹೊರವಲಯದ ಬೆಳವಾಡಿ ಗ್ರಾಮದ ಕೆರೆ ಪಾಪಣ್ಣ …

ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್) 240 ರೂ. ಏರಿಕೆಯಾಗಿದ್ದು, ಒಟ್ಟಾರೆಯಾಗಿ 13,855 ರೂ.ಗೆ ತಲುಪಿದೆ. ನಿನ್ನೆ ಕೂಡ 197 ರೂ. ಏರಿಕೆಯಾಗಿತ್ತು. 22 ಕ್ಯಾರೆಟ್‍ನ ಚಿನ್ನ …

ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್‌ ಬಳಿ ಪತನಗೊಂಡು ಐದು ಜನರು ಸಾವನ್ನಪ್ಪಿದ್ದಾರೆ. ನೌಕಾಪಡೆಯ ಅಧಿಕಾರಿಗಳು ಹಾಗೂ ಒಂದು ಮಗು ಸೇರಿದಂತೆ ನಾಲ್ವರು ನಾಗರಿಕರು ಇದ್ದರು. ಅಪಘಾತದಲ್ಲಿ ಐದು ಜನರು …

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್‌ ರಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ.29ರಿಂದ ಫೆಬ್ರವರಿ.6ರವರೆಗೆ ನಡೆಯಲಿದೆ. ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ಸ್‌ ಮೇಲೆ ಉದ್ಘಾಟನೆಯಾಗಲಿದೆ. …

ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳುವ ಮೂಲಕ ಅಚ್ಚರಿ …

ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರಿಗೆ, ಜನರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ. ನುರಿತ ತಜ್ಞರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಎಲ್ಲಾ ಮಾಹಿತಿ …

ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಮೃತಪಟ್ಟಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನು ಓದಿ: ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು …

ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಿಸಲಾಗಿದೆ. ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ …

Stay Connected​
error: Content is protected !!