Mysore
25
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

Andolana

HomeAndolana

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಒಡಿಶಾ ಮತ್ತು ತಮಿಳುನಾಡಿನ ಕರಾವಳಿ ಭಾಗದಲ್ಲಿ 90-100 ಕಿಲೋಮೀಟರ್ ವೇಗದ ರಭಸದ ಗಾಳಿ ಬೀಸಲಿದ್ದು, ಮುಂದಿನ ವಾರದ ಪ್ರಾರಂಭದಲ್ಲೇ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಚಂಡಮಾರುತಕ್ಕೆ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬೆಳಗ್ಗೆ ಕರ್ನಾಟಕ ಅಂಚೆ ಇಲಾಖೆ ಆಯೋಜಿದ್ದ ಭಾರತ ಅಂಚೆ ಮೈಸೂರು ಮ್ಯಾರಥಾನ್ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಮ್ಯಾರಥಾನ್‌ನಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಾಗಿಯಾಗುವ ಮೂಲಕ ಮ್ಯಾರಥಾನ್‌ನಲ್ಲಿ …

ಬೆಂಗಳೂರು: ನೋಂದಣಿಯಾಗದ ಆರ್‌ಎಸ್‌ಎಸ್‌ ಸಂಘಕ್ಕೆ ದೇಣಿಗೆ ಕೊಡುತ್ತಿರುವವರು ಯಾರು ಎಂದು ಮಾಹಿತಿ ನೀಡಲಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ನವರಿಗೆ ಎಲ್ಲಿಂದ ದೇಣಿಗೆ ಬರುತ್ತಿದೆ? ಹೊರ ರಾಜ್ಯ, ಹೊರ ದೇಶಗಳಿಂದ ದೇಣಿಗೆ …

ಮೈಸೂರು: ತಾಲ್ಲೂಕಿನ ಬಡಗಲಹುಂಡಿ ಗ್ರಾಮದ ಬಳಿ ನಾಲೆಗೆ ಬಿದ್ದ ಬಾಲಕನನ್ನು ರಕ್ಷಿಸಲು ಹೋಗಿ ಸಹೋದರರು ನೀರು ಪಾಲಾಗಿರುವ ಘಟನೆ ನಡೆದಿದೆ. ನಂದನ್‌ ಹಾಗೂ ರಾಕೇಶ್‌ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಬಡಗಲಹುಂಡಿ ಗ್ರಾಮದ ರಮೇಶ್‌ ಪುತ್ರರಾದ ನಂದನ್‌ ಹಾಗೂ ರಾಕೇಶ್‌ ಅವರು ವರುಣ …

karuru tamil actor vijay

ಚೆನ್ನೈ: ತಮಿಳುನಾಡಿನ ಕರೂರ್‌ನಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತದ ಒಂದು ತಿಂಗಳ ನಂತರ ನಟ ಹಾಗೂ ರಾಜಕಾರಣಿ ವಿಜಯ್‌ ಅವರು ನಾಳೆ ಸಂತ್ರಸ್ತರ ಕುಟುಂಬಗಳನ್ನು ಖಾಸಗಿಯಾಗಿ ಭೇಟಿ ಮಾಡಲಿದ್ದಾರೆ. ಭೇಟಿಯ ಸಭೆಯು ಮಲ್ಲಪುರಂನ ಹೋಟೆಲ್‌ನಲ್ಲಿ ನಡೆಯಲಿದ್ದು, ಮಾಧ್ಯಮ ಸಿಬ್ಬಂದಿ ಅಥವಾ ಪಕ್ಷದ ಸದಸ್ಯರಿಗೆ …

ನವದೆಹಲಿ: ಜಿಎಸ್‌ಟಿ ಉತ್ಸವದ ಬಗ್ಗೆ ಜನತೆಯಲ್ಲಿ ಸಾಕಷ್ಟು ಉತ್ಸಾಹವಿದೆ. ಈ ಬಾರಿ ಹಬ್ಬಗಳ ಸಮಯದಲ್ಲಿ ಅದನ್ನು ಗಮನಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 127ನೇ ಸಂಚಿಕೆಯಲ್ಲಿ ಮಾತನಾಡಿದ …

ದೆಹಲಿ ಕಣ್ಣೋಟ ಬಿಹಾರ ವಿಧಾನಸಭೆ ಚುನಾವಣೆಯೇ ಈಗ ರಾಷ್ಟ್ರಮಟ್ಟದ ಪ್ರಮುಖ ಸುದ್ದಿ. ಬಿಹಾರ ರಾಜ್ಯದ ಲಕ್ಷಾಂತರ ಜನರು ಹೊಟ್ಟೆಪಾಡಿಗಾಗಿ ಕೆಲಸ ಹುಡುಕಿಕೊಂಡು ಬೇರೆ ರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ. ಹೀಗಾಗಿ ಬಿಹಾರದ ತಲಾ ಆದಾಯ ಬೇರೆಲ್ಲ ರಾಜ್ಯಗಳಿಗಿಂತಲೂ ಕಡಿಮೆ ಇದೆ. ಲಾಲೂ ಪ್ರಸಾದ್ …

೧,೧೩೧ ಬ್ಲಾಕ್‌ಗಳಲ್ಲಿ ೧,೩೪,೩೯೬ ಕುಟುಂಬಗಳ ಗುರಿ; ೧,೪೭,೮೩೧ ಕುಟುಂಬಗಳ ಸಮೀಕ್ಷೆ ಪೂರ್ಣ  ಮಡಿಕೇರಿ: ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಸಮೀಕ್ಷಾ ಕಾರ್ಯವು ಕೊಡಗು ಜಿಲ್ಲೆಯಾದ್ಯಂತ ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಶೇ.೮೭ ಸಾಧನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸಾಮಾಜಿಕ ಮತ್ತು …

ಈಜಲು ಹೋಗಿ ಒಂದೇ ವರ್ಷದಲ್ಲಿ ೧೦ಕ್ಕೂ ಹೆಚ್ಚು ಮಕ್ಕಳು, ಯುವಕರು ಸಾವು; ಪೋಷಕರಲ್ಲಿ ಆತಂಕ  ಕೆ.ಆರ್.ನಗರ: ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೆರೆಕಟ್ಟೆಗಳು ತುಂಬಿ ಕೋಡಿ ಬಿದ್ದಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ರೈತರಲ್ಲಿ ಹರ್ಷ ಮೂಡಿದ್ದರೆ, ಪೋಷಕರಲ್ಲಿ ಆತಂಕ ಎದುರಾಗಿದೆ. ಮಳೆಯಿಂದಾಗಿ ಒಣಗಿದ್ದ …

ಮೈಸೂರು: ಬಗೆಬಗೆಯ ಹಕ್ಕಿ-ಪಕ್ಷಿಗಳ ಆವಾಸ ಸ್ಥಾನ, ಜಲಚರಗಳಿಗೆ ಜೀವಿಸಲು ಯೋಗ್ಯವಾಗಬೇಕಿದ್ದ ಹೆಬಾಳು ಕೆರೆ, ಹಸಿರುಗಟ್ಟಿದ ಪಾಚಿ, ಕೈಗಾರಿಕೆಗಳ ತ್ಯಾಜ್ಯದ ನೀರು, ಒಳಚರಂಡಿ ನೀರು, ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಆವೃತವಾಗಿದೆ. ಕೆರೆಗೆ ಸೇರುವ ಕಲುಷಿತ ನೀರಿನಿಂದ ದುರ್ವಾಸನೆ ಬೀರುತ್ತಿದ್ದು, ಜೀವ ಸಂಕುಲಕ್ಕೆ ಮಾರಕವಾಗಿ ಪರಿಣಮಿಸುವ …

Stay Connected​
error: Content is protected !!