Mysore
30
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

Andolana

HomeAndolana

ಮಂಡ್ಯ: ಬೆಳಕಿನ ಹಬ್ಬ ದೀಪಾವಳಿ ದಿನವೇ ಪತಿ ಮಹಾಶಯ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪತಿ-ಪತ್ನಿ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಲೋಕೇಶ್‌ …

ತೆಲುಗಿನಲ್ಲಿ ಕೆಲವು ವರ್ಷಗಳ ಹಿಂದೆ ‘ಮೀಕು ಮಾತ್ರಮೆ ಚಪ್ತಾ’ ಎಂಬ ಕಾಮಿಡಿ ಚಿತ್ರ ಬಂದು ಯಶಸ್ವಿಯಾಗಿತ್ತು. ಈಗ ಆ ಚಿತ್ರವು ಕನ್ನಡದಲ್ಲಿ ಸದ್ದಿಲ್ಲದೆ ರೀಮೇಕ್‍ ಆಗಿ, ಬಿಡುಗಡೆಗೂ ನಿಂತಿದೆ. ಇದೇ ಅಕ್ಟೋಬರ್ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹೆಸರು ‘ಯಾರಿಗೂ ಹೇಳ್ಬೇಡಿ’. ಹೆಸರು …

ಅಜೇಯ್‍ ರಾವ್ ಎಂದರೆ ಲವ್ವರ್ ಬಾಯ್‍ ಪಾತ್ರಗಳು ಎಂದು ಬ್ರಾಂಡ್‍ ಆಗಿ ಹೋಗಿತ್ತು. ಅದರಿಂದ ಆಚೆ ಬರುವುದಕ್ಕೆ ಅಜೇಯ್‍ ಸಹ ಪ್ರಯತ್ನ ಮಾಡುತ್ತಲೇ ಇದ್ದಾರೆ. ಮೊದಲ ಹಂತವಾಗಿ ಈಗಾಗಲೇ ‘ಯುದ್ಧಕಾಂಡ’ ಬಿಡುಗಡೆಯಾಗಿದೆ. ಈಗ ಅವರು ಮೊದಲ ಬಾರಿಗೆ ಸೈಕ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. …

‘ಡಾರ್ಲಿಂಗ್‍’ ಕೃಷ್ಣ ಅಭಿನಯದ ಮತ್ತು ಶಶಾಂಕ್‍ ನಿರ್ದೇಶನದ ‘ಬ್ರ್ಯಾಟ್‍’ ಚಿತ್ರವು ಪ್ಯಾನ್‍ ಇಂಡಿಯಾ ಚಿತ್ರವಾಗಿ ಅಕ್ಟೋಬರ್‍.31ರಂದು ಬಿಡುಗಡೆಯಾಗಲಿದೆ ಎಂಬ ಸುದ್ದಿ ಮೊದಲಿತ್ತು. ಆದರೆ, ಚಿತ್ರವನ್ನು ಮೊದಲು ಕನ್ನಡದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ. ನಂತರ ನೋಡಿಕೊಂಡು, ಬೇರೆ ಭಾಷೆಗಳಲ್ಲಿ ಬಿಡುಗಡೆ ಮಾಡುವುದಕ್ಕೆ …

MLC Ravikumar should be in NIMHANS Minister Priyank Kharge

ಬೆಂಗಳೂರು: ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಕರೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಚಿವರಿಗೆ ಹೆಚ್ಚಿನ ಭದ್ರತೆ ಒದಗಿಸಿದೆ. ಬೆದರಿಕೆ ಕರೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ, ತಮಗೆ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್‌ …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ನಟ ಧ್ರುವಸರ್ಜಾ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ತಂದೆ ಹಾಗೂ ಸ್ನೇಹಿತರ ಜೊತೆ ಹಾಸನಾಂಬ ದೇವಾಲಯಕ್ಕೆ ಆಗಮಿಸಿದ ಧ್ರುವಸರ್ಜಾ ಅವರು ಸರತಿ ಸಾಲಿನಲ್ಲಿ ಬಂದು ದೇವಸ್ಥಾನದ ಬಳಿ ಬರುತ್ತಿದ್ದಂತೆ ಸರತಿ ಸಾಲಿನಿಂದ ಹೊರಬಂದು …

ಮಂಡ್ಯ: ಜಮೀನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ಅನ್ನದಾತ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಣ್ಣ ಗೌಡ(55) ಎಂಬುವವರೇ ಮೃತ ರೈತನಾಗಿದ್ದಾರೆ. ತಮ್ಮ ಜಮೀನಿನಲ್ಲಿ ಇಪ್ಪನೇರಳೆ ಕಟ್ಟಿಗೆ ಉಳುಮೆ ಮಾಡುತ್ತಿದ್ದ ರೈತ ಶಿವಣ್ಣಗೌಡಗೆ ಹಠಾತ್‌ ಹೃದಯಾಘಾತವಾಗಿ …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ದೀಪಾವಳಿ ಹಬ್ಬದ ದಿನವಾದ ಇಂದು ಕೂಡ ಭಕ್ತರ ದಂಡೇ ಹರಿದು ಬಂದಿದೆ. ನಾಳೆ ಸಂಪ್ರದಾಯದಂತೆ ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ದೇವಿಯ ದರ್ಶನದ ಕಡೆಯ ದಿನವಾದ ಇಂದು ದೇವಾಲಯಕ್ಕೆ ಸಹಸ್ರಾರು ಭಕ್ತರು ಬಂದಿದ್ದಾರೆ. ಸರತಿ …

ಮಳವಳ್ಳಿ: ಅಂಗಡಿಯೊಂದರ ಬಳಿ ಕಾಣಿಸಿಕೊಂಡಿದ್ದ ಹೆಬ್ಬಾವನ್ನು ರಕ್ಷಣೆ ಮಾಡುವಲ್ಲಿ ಉರಗತಜ್ಞ ಕೃಷ್ಣ ಯಶಸ್ವಿಯಾಗಿದ್ದಾರೆ. ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಗಡಿಯೊಂದರ ಬಳಿ ಬೃಹತ್‌ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳೀಯರು ಉರಗತಜ್ಞ ಕೃಷ್ಣಗೆ ಮಾಹಿತಿ ನೀಡಿದರು. ಬಳಿಕ …

ಮೈಸೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಹಬ್ಬದ ಅಂಗವಾಗಿ ದೇವಾಲಯದ ಪ್ರಧಾನ ಅರ್ಚಕ ವಿದ್ವಾನ್ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಗೋಪೂಜೆಯನ್ನು ವೈದಿಕ ವಿಧಾನದಲ್ಲಿ ನೆರವೇರಿಸಲಾಯಿತು. ವೇದ ಮಂತ್ರೋಚ್ಚಾರಣೆಯ …

Stay Connected​
error: Content is protected !!