Mysore
24
haze

Social Media

ಸೋಮವಾರ, 29 ಡಿಸೆಂಬರ್ 2025
Light
Dark

Andolana

HomeAndolana

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು 20ಕ್ಕೂ ಹೆಚ್ಚು ವಾಹನಗಳ ಮೇಲೆ ಹಾರಿಸಿದೆ. ಚಾಲಕನ ಬೇಜವಾಬ್ದಾರಿಯಿಂದ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನು …

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು ವಿಷಾದನೀಯ ಸಂಗತಿ. ವೈಚಾರಿಕತೆ ಹಾಗೂ ವೈಜ್ಞಾನಿಕ ವಿದ್ಯೆ ಪ್ರತಿಯೊಬ್ಬರಿಗೂ ಸಿಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮಳವಳ್ಳಿಯಲ್ಲಿ ಆದಿ …

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಚಿತ್ರ ಸಂತೆ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಜನರನ್ನು ಸೂಜಿಗಲ್ಲಿನಂತೆ ಸೆಳೆಯುವಲ್ಲಿ ಯಶಸ್ವಿಯಾಯಿತು. ಪ್ರಾಧಿಕಾರದ ಅಧ್ಯಕ್ಷ …

bhairati basavaraj (1)

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು ದಿನಗಳಿಂದ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಸಿಐಡಿ ಅಧಿಕಾರಿಗಳು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ತೀವ್ರ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. …

ಬೆಂಗಳೂರು : ರಾಜ್ಯದಲ್ಲಿ ಸೀಸನಲ್ ಫ್ಲೂ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. …

ಹನೂರು : ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಜಿಂಕೆಯೊಂದು ರಸ್ತೆಯಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಮಹದೇಶ್ವರ ಬೆಟ್ಟಕ್ಕೆ ತೆರಳುವ ವೇಳೆ ವೇಗವಾಗಿ ಸಾಗಿದ ಅಪರಿಚಿತ ವಾಹನ ಜಿಂಕೆಗೆ ಡಿಕ್ಕಿ ಹೊಡೆದಿದೆ. ಈ ಭಾಗದಲ್ಲಿ …

ಹನೂರು : ತಾಲ್ಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಜಿಎಸ್‌ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ ಕೆಲ ಕಿಡಿಗೇಡಿಗಳು ಗುಡ್ಡವನ್ನೇ ಅಗೆದಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೊಡ್ಡಾಲತ್ತೂರು ಗ್ರಾಪಂನ ಸರ್ಕಾರಿ ಗುಡ್ಡವನ್ನು ಅಗೆದಿದ್ದು …

ಮೈಸೂರು : ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಕ್ಕೆ ಮುನ್ನುಡಿಯಾಗಿ ಅರಮನೆ ಫಲಪುಷ್ಪ ಪ್ರದರ್ಶನ ಭಾನುವಾರದಿಂದ ವರ್ಣರಂಜಿತವಾಗಿ ಆರಂಭಗೊಂಡಿದೆ. ಮೈಸೂರು ಅರಮನೆ ಮಂಡಳಿ ವತಿಯಿಂದ ಡಿ. 21ರಿಂದ 31ರವರೆಗೆ 10 ದಿನಗಳ ಫಲಪುಷ್ಪ ಪ್ರದರ್ಶನ ನಡೆಯಲಿದೆ. ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಮುದ …

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ. ಜೋಹಾನ್ಸ್‌ಬರ್ಗ್‌ನಿಂದ ಸುಮಾರು 40 ಕಿಮೀ ದೂರದಲ್ಲಿರುವ ಬೆಕರ್ಸ್‌ಡಾಲ್ …

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ ವಡ್ಡರಗುಡಿಯಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಗ್ರಾಮದ ಬೀರೇಗೌಡರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ …

Stay Connected​
error: Content is protected !!