Mysore
33
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

Andolana

HomeAndolana

ಚಿಕ್ಕಮಗಳೂರು: ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, 8 ಸಾಕು ನಾಯಿಗಳಿಗೆ ಕಿಡಿಗೇಡಿಗಳು ವಿಷ ಹಾಕಿ ಕೊಂದು ಹಾಕಿರುವ ಘಟನೆ ಜಿಲ್ಲೆಯ ಎನ್.ಆರ್.‌ಪುರದ ಅಬ್ಬಿಗುಂಡಿ ಬಳಿ ನಡೆದಿದೆ. ಸತ್ಯನಾರಾಯಣ ಎಂಬುವವರ ಮನೆಯಲ್ಲಿ ಸಾಕಿದ್ದ 8 ನಾಯಿಗಳಿಗೆ ವಿಷ ಹಾಕಿ ಕೊಲ್ಲಲಾಗಿದೆ. ಸತ್ತ ಕೋಳಿಗಳಿಗೆ …

ನಾರ್ವೆ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರ ನೇತೃತ್ವದಲ್ಲಿ ನಿಯೋಗವೊಂದು ನಾರ್ವೆ ಪಾರ್ಲಿಮೆಂಟ್‌ಗೆ ಅಧಿಕೃತ ಭೇಟಿ ನೀಡಿತು. 1814ರಲ್ಲಿ ಸ್ಥಾಪಿತವಾದ ನಾರ್ವೆ ಸಂಸತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಸಂಸತ್ತುಗಳಲ್ಲಿ ಒಂದು ಹಾಗೂ ಅದೇ ವರ್ಷ ಅಂಗೀಕರಿಸಲಾದ ನಾರ್ವೆಯ ಸಂವಿಧಾನವು …

ಬೆಂಗಳೂರು: ರಾಜ್ಯದಲ್ಲಿ ಜೂನ್‍ನಿಂದ ಪ್ರತಿದಿನ ಒಂದು ಕೋಟಿ ಲೀಟರ್‌ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್‍ನಲ್ಲಿ ಲೀಟರ್‍ಗೆ 4ರೂ. ಹಾಲಿನ ದರ ಹೆಚ್ಚಳ …

DCM DK Shivakumar

ಬೆಂಗಳೂರು: ಬೆಂಗಳೂರಿನಲ್ಲಿ 4 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ 500 ಕಿ.ಮೀ. ರಸ್ತೆಯನ್ನು ವೈಟ್ ಟಾಪಿಂಗ್ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ 1.40 ಕೋಟಿ …

ಬೆಂಗಳೂರು: ಬೆಂಗಳೂರಿನ ರಸತೆ ಗುಂಡಿಗಳನ್ನು ಒಂದು ವಾರದೊಳಗಾಗಿ ಮುಚ್ಚಬೇಕು. ಎಲ್ಲಾ ರಸ್ತೆಗಳಿಗೂ ಒಂದು ಪದರದ ಟಾರ್‌ ಹಾಕುವಂತೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿ.ವಿ.ಕೆ. ಅಯ್ಯಂಗಾರ್‌ ರಸ್ತೆ, ಆರ್‌.ಟಿ. ಸ್ಟ್ರೀಟ್‌, ಚಿಕ್ಕಪೇಟೆ, ಬಳೆಪೇಟೆ, ಗಾಂಧಿನಗರ ಭಾಗದಲ್ಲಿ …

male mahadeshwara betta

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದ್ದು, ರಾಜ್ಯ ಮಾತ್ರವಲ್ಲದೇ ಹೊರರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ದೀಪಾವಳಿ ಜಾತ್ರೆಯ ಅಂಗವಾಗಿ ಮಲೆಮಹದೇಶ್ವರ ಬೆಟ್ಟದಲ್ಲಿ ವಿಶೇಷಾ ಪೂಜಾ ಕೈಂಕರ್ಯಗಳು ನೇರವೇರಿದ್ದು, ಲಕ್ಷಾಂತರ …

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ ದಿನ (ಬಲಿಪಾಡ್ಯಮಿ) ದಂದು ಗೋಪೂಜೆ ನೆರವೇರಿಸುವಂತೆ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ( ಬಲಿಪಾಡ್ಯಮಿ) ದಿನದಂದು ವಿಶೇಷ ಪೂಜೆ ಸಲ್ಲಿಸುವಂತೆ ನಿರ್ದೇಶನ ನೀಡಲಿದೆ. ಮುಜರಾಯಿ ಸಚಿವ …

ಬೆಂಗಳೂರು: ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು ಒಟ್ಟಾಗಿ 1100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ 46 ಕೋಟಿ ರೂ.ಗಳ ದಾಖಲೆಯ ವಹಿವಾಟು ಮಾಡುವ ಮೂಲಕ ಮಹತ್ವದ ಮೈಲುಗಲ್ಲು ನಿರ್ಮಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು. …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೀಪಾವಳಿಯಂದು ದೇಶದ ನಾಗರಿಕರಿಗೆ ಪತ್ರ ಬರೆದಿದ್ದು, ಆಪರೇಷನ್ ಸಿಂಧೂರ್ ಮತ್ತು ನಕ್ಸಲಿಸಂ ವಿರುದ್ಧದ ಹೋರಾಟದ ಯಶಸ್ಸು ಕಂಡಿದೆ. ಜಗತ್ತು ಬಿಕ್ಕಟ್ಟಿನಿಂದ ಸುತ್ತುವರಿದಿರುವ ಸಮಯದಲ್ಲಿ ಭಾರತವು ಸ್ಥಿರತೆಯ ಸಂಕೇತವಾಗಿ ಹೊರಹೊಮ್ಮಿದೆ ಎಂದು ಪ್ರತಿಪಾದಿಸಿದ್ದಾರೆ. ತಮ್ಮ …

ಬೆಂಗಳೂರು: GST ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಈ ಕುರಿತು ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಪರೀತವಾಗಿ …

Stay Connected​
error: Content is protected !!