Mysore
32
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

Andolana

HomeAndolana

ಕೊಳ್ಳೇಗಾಲ : ಮಹದೇಶ್ವರ ಬೆಟ್ಟದಿಂದ ಬರುವಾಗ ಮಧುವನಹಳ್ಳಿ-ದೊಡ್ಡಿಂದುವಾಡಿ ರಸ್ತೆ ಮಧ್ಯೆ ಕಾರು ಚಾಲಕ ನಿದ್ರೆಗೆ ಜಾರಿದ್ದರಿಂದ ಕಾರು ಹಳ್ಳಕ್ಕೆ ಬಿದ್ದು ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಸ್ವರ್ಣಸಂದ್ರ ಬಡಾವಣೆ ವಾಸಿಗಳಾದ ಪ್ರಸನ್ನ, ಕೆಂಪರಾಜು, ತಿಮ್ಮೇಗೌಡ, ಚಾಮುಂಡೇಶ್ವರಿ ನಗರ …

hd kumaraswamy

ಬೆಂಗಳೂರು : ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ದುರಸ್ಥಿ ಮಾಡುವ ಬದಲು ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು …

ಮಡಿಕೇರಿ : ಜನರ ದಿಕ್ಕು ತಪ್ಪಿಸಲು ಆರ್‌ಎಸ್‌ಎಸ್ ವಿರುದ್ಧ ಸರ್ಕಾರದಿಂದ ಗದಪ್ರಹಾರ ನಡೆಯುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘವು ನೂರು ವರ್ಷಗಳಿಂದ ಸಮಾಜಸೇವೆ ಮಾಡಿಕೊಂಡು ಬರುತ್ತಿದ್ದು, ನೂರು …

ಮೈಸೂರು : ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ನಡುವೆ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮನವಿ ಮಾಡಿದೆ. ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನೇಕರು ತಮ್ಮ ಮನೆ ಹಾಗೂ ಅಂಗಡಿಗಳಿಗೆ ವಿದ್ಯುತ್‌ ದೀಪಗಳಿಂದ ಅಲಂಕೃತಗೊಳಿಸುತ್ತಾರೆ. …

ಬೆಂಗಳೂರು: ಹಾಸನಾಂಬೆ ದರ್ಶನದ ವೇಳೆ ಜಿಲ್ಲಾಡಳಿತದಿಂದ ಶಿಷ್ಟಾಚಾರ ಪಾಲನೆ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪ್ರೋಟೋಕಾಲ್‌ಗೆ ಅಷ್ಟು ಆದ್ಯತೆ ಕೊಡಲ್ಲ. ಸುಮ್ಮನೇ ಅಧಿಕಾರಿಗಳಿಗೆ ಯಾಕೆ ತೊಂದರೆ …

ಮೈಸೂರು: ಮೈಸೂರಿನಲ್ಲಿ ವೋಟ್‌ ಚೋರಿ ಸಹಿ ಸಂಗ್ರಹ ಅಭಿಯಾನ ಮುಂದುವರಿದಿದ್ದು, ಇಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಮೈಸೂರಿನ ಕೆ.ಆರ್.‌ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವೋಟ್‌ ಚೋರಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗಿಯಾಗಿದ್ದ ಕೈ ನಾಯಕರು ಕೇಂದ್ರ ಸರ್ಕಾರದ …

ಬೆಂಗಳೂರು: ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿರುವ ತಹಶೀಲ್ದಾರ್ ಅವರ ಆದೇಶಕ್ಕೆ ಹೈಕೋರ್ಟ್ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಮುಂದೆ ಅನುಮತಿ ನೀಡುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿದೆ. ಇದರಿಂದಾಗಿ ಯಾವುದೇ ಮುಖ ಭಂಗವಾಗಿಲ್ಲ ಎಂದು …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ನಟ ರಿಷಬ್‌ ಶೆಟ್ಟಿ ಕುಟುಂಬ ಸಮೇತರಾಗಿ ಆಗಮಿಸಿ ದೇವಿಯ ದರ್ಶನ ಪಡೆದುಕೊಂಡರು. ಕಾಂತಾರ ಸಕ್ಸಸ್‌ ಬಳಿಕ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ರಿಷಬ್‌ ಶೆಟ್ಟಿ ಅವರು, ಇಂದು ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ …

ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‍ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭಾರೀ ಮುಖಭಂಗವಾಗಿದೆ. ಆರ್‌ಎಸ್‍ಎಸ್ ಗೆ  ಪಥಸಂಚಲನ ನಡೆಸಲು ಅನುಮತಿ ನೀಡದ ಚಿತ್ತಾಪುರ ತಹಸೀಲ್ದಾರ್ ನಾಗಯ್ಯ ಅವರ ಆದೇಶವನ್ನು ಪ್ರಶ್ನಿಸಿ …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ನಟ ಶಿವರಾಜ್‌ ಕುಮಾರ್‌ ದಂಪತಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಹಾಸನಾಂಬೆ ದರ್ಶನೋತ್ಸವದ 10ನೇ ದಿನವಾದ ಇಂದು ದೇವಾಲಯಕ್ಕೆ ಆಗಮಿಸಿದ ನಟ ಶಿವರಾಜ್‌ ಕುಮಾರ್‌ ದಂಪತಿ ಹಾಸನಾಂಬೆ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. …

Stay Connected​
error: Content is protected !!