Mysore
32
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

Andolana

HomeAndolana

ಶಿವಮೊಗ್ಗ: ಬಿಹಾರ ವಿಧಾನಸಭೆ ಚುನಾವಣೆಗೆಂದು ಅಧಿಕಾರಿಗಳಿಂದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರುಮ ಸಚಿವರ ವಸೂಲಿಗೆ ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ನಮ್ಮ ಎದುರಿಗೆ ಹೇಳುತ್ತಿದ್ದಾರೆ. ವರ್ಗಾವಣೆ …

ಮಂಡ್ಯ: ಕನ್ನಡದ ಕಂಪನ್ನು ಅಮೇರಿಕಾದಲ್ಲಿ ಹರಡುತ್ತಿರುವ ಅಕ್ಕ ಒಂದು ದೊಡ್ಡ ಸಂಸ್ಥೆಯಾಗಿದ್ದು, ಅಕ್ಕ ಸಂಸ್ಥೆಗೆ ಸರ್ಕಾರ ಹಾಗೂ ಸ್ವಾಮೀಜಿಗಳ ಬೆಂಬಲವಿದೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು. ಇಂದು ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಬೆಂಗಳೂರಿನಲ್ಲಿ ಇಷ್ಟೊಂದು ಅಧ್ವಾನ ಆಗಿರಲಿಲ್ಲ. ಈ ಬಾರಿ ಆಗಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.‌ಅಶೋಕ್‌ ಅವರು, ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್‌ …

ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಸೋಗಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿ ಆತಂಕ ಸೃಷ್ಟಿಸಿದೆ. ಗ್ರಾಮದ ಶಿವಮೂರ್ತಿ ಹಾಗೂ ದೊರೆಸ್ವಾಮಿ ಅವರ ಕೊಟ್ಟಿಗೆಯಲ್ಲಿ ಕಟ್ಟಿದ್ದ ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿದೆ. ಮೇಕೆಗಳನ್ನು ಕೊಂದು ಎಳೆದೊಯ್ಯುವ ಪ್ರಯತ್ನ ಮಾಡಿದ್ದರೂ, ಹಗ್ಗದಿಂದ ಕಟ್ಟಿದ್ದ …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಇಂದು ಕೂಡ ಭಕ್ತರ ಸಂಖ್ಯೆ ತುಂಬಾ ಹೆಚ್ಚಾಗಿದೆ. ನಿನ್ನೆಯವರೆಗೂ 17 ಲಕ್ಷ ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇನ್ನು ಮೂರು ದಿನ ದೇವಿಯ ದರ್ಶನಕ್ಕೆ ಅವಕಾಶವಿದೆ. ಇನ್ನು …

ಎಚ್.ಡಿ.ಕೋಟೆ: ಜಾತಿ ಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಇಬ್ಬರು ಶಿಕ್ಷಕರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ …

ದೆಹಲಿ ಕಣ್ಣೋಟ  ಮತದಾರರ ಪಟ್ಟಿಯ ಗೊಂದಲ, ಎನ್‌ಡಿಎ ಮತ್ತು ಇಂಡಿಯಾ ಮೈತ್ರಿಕೂಟಗಳ ನಡುವಿನ ಸೀಟು ಹಂಚಿಕೆ ಜಟಾಪಟಿ ನಡುವೆ ಬಿಹಾರ ರಾಜ್ಯದ ವಿಧಾನಸಭೆ ಮೊದಲ ಹಂತದ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಆರಂಭವಾಗಿದೆ. ರಾಜ್ಯ ವಿಧಾನಸಭೆಯ ಒಟ್ಟು ಸ್ಥಾನಗಳು ೨೪೩ ಇದ್ದು ನವೆಂಬರ್ …

ಸಂತ್ರಸ್ತರ ಬದುಕಲ್ಲಿ ಹೊಸ ನಿರೀಕ್ಷೆ; ಶೀಘ್ರದಲ್ಲೇ ನಿವೇಶನ ಒದಗಿಸಲು ಒತ್ತಾಯ ಸಿದ್ದಾಪುರ: ಕಾವೇರಿ ನದಿ ತೀರದ ಬಫರ್ ಜೋನ್ ಪ್ರದೇಶಗಳನ್ನು ಸರ್ವೆ ಮಾಡಲು ದಿನ ನಿಗದಿಯಾಗಿದ್ದು, ೨೦೧೮-೧೯ರಲ್ಲಿ ಕಾವೇರಿ ಪ್ರವಾಹಕ್ಕೆ ಸಿಲುಕಿ ಮನೆ ಕಳೆದುಕೊಂಡು ಸರ್ಕಾರ ನಿವೇಶನ ನೀಡುತ್ತದೆ ಎಂಬ ಭರವಸೆ …

ಹೊಸೂರು ಸುತ್ತಮುತ್ತ ಭತ್ತದ ಪೈರುಗಳನ್ನು ತಿಂದುಹಾಕುತ್ತಿರುವ ಕಾಡುಹಂದಿಗಳು, ನವಿಲುಗಳಿಂದಲೂ ಬೆಳೆ ನಾಶ  ಹೊಸೂರು: ವನ್ಯ ಪ್ರಾಣಿಗಳ ಹಾವಳಿಯಿಂದ ಕಾಡಂಚಿನ ರೈತರು ಪರಿತಪಿಸುವುದು ಒಂದೆಡೆಯಾದರೆ ಇತ್ತ ಕಾಡು ಹಂದಿಗಳ ಕಾಟದಿಂದ ಭತ್ತದ ನಾಡಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಿಗ್ರಾಮ ತಾಲ್ಲೂಕಿನ ಹೊಸೂರು ಸುತ್ತಮುತ್ತ …

ಮಂಡ್ಯ : ಕುವೆಂಪು ರಚಿತ ನಾಡಗೀತೆ ನೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ದಿನದಂದು ಸಹಸ್ರಾರು ಕಂಠಳಿಂದ ನಾಡಗೀತೆ ಗಾಯನ ಮಾಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಇಂದು (ಅ.18) ಕನ್ನಡ ರಾಜ್ಯೋತ್ಸವ ಆಚರಿಸುವ ಸಂಬಂಧ ಆಯೋಜಿಸಲಾಗಿದ್ದ ಪೂರ್ವಭಾವಿ …

Stay Connected​
error: Content is protected !!