Mysore
24
haze

Social Media

ಸೋಮವಾರ, 29 ಡಿಸೆಂಬರ್ 2025
Light
Dark

Andolana

HomeAndolana

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, 3 ಕರುಗಳು ಮೃತಪಟ್ಟಿವೆ. ಗ್ರಾಮದ ರಾಮಯ್ಯ ಎಂಬುವರು ಕರುಗಳು ಮೃತಪಟ್ಟಿವೆ. ಇವರು ತಮ್ಮ ಮನೆಯ ಹಿಂಭಾಗದ ಜಮೀನಿನ ಕೊಟ್ಟಿಗೆಯಲ್ಲಿ …

ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ, ಎಸಿ ಅಲ್ಲದ ಕೋಚ್‌ಗಳಲ್ಲಿ 500 ಕಿ.ಮೀ.ವರೆಗೆ ಪ್ರಯಾಣಿಸುವವರು ಹೆಚ್ಚುವರಿಯಾಗಿ 10ರೂ ಪಾವತಿಸಬೇಕಾಗುತ್ತದೆ. ಈ ಮೂಲಕ ರೈಲು ಪ್ರಯಾಣ ಜನಸಾಮಾನ್ಯರ ಜೇಬಿಗೆ …

ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ ಅದು ಎಲ್ಲಿಯೂ ಹೋಗಿಲ್ಲ. ಹೀಗಾಗಿ ಅದು ಗಾಯಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಮುಕ್ತಿ ಕಾಲೋನಿಯ ಬಾಳೆ ಬೆಳೆಯ ಮಧ್ಯದಲ್ಲಿ ಬೆಳಿಗ್ಗೆ …

ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್ ಸೇನಾನಿ ತಿಳಿಸಿದರು. ಮಾನಸಗಂಗೋತ್ರಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಿರುವ ‘ಪತ್ರಿಕೋದ್ಯಮದ ಉದಯೋನ್ಮುಖ ಪ್ರವೃತ್ತಿಗಳು’ ಕುರಿತು ನಡೆದ ೩ನೇ …

ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ ದೇಗುಲದ ಮುಂಭಾಗದಲ್ಲಿ ಇದೇ ಮೊದಲ ಬಾರಿಗೆ ನಗರದ ಪಾರಂಪರಿಕ ಶ್ರೀಮಂತಿಕೆ ಸಾರುವ ‘ಫ್ಲ್ಯಾಶ್ ಮೊಬ್’ ಅನಾವರಣಗೊಂಡಿತು. ಸುಮಾರು ಅರ್ಧಗಂಟೆಗಳ ಕಾಲ …

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯಾವ ಕ್ಷಣದಲ್ಲಿ ಬೇಕಾದರೂ ಕುರ್ಚಿಯಿಂದ ಇಳಿದು, ಅಧಿಕಾರ ಬಿಟ್ಟುಕೊಡಬಹುದು ಎಂದು ತಿಳಿಸಿದರು. …

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌ ಅಂದರೆ ಹೇಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವದ ಗೊಂದಲ ವಿಚಾರ ಕುರಿತು ಮಾತನಾಡಿದ ಮಲ್ಲಿಕಾರ್ಜುನ …

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ …

ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಪೂಜಾರಿ ಕೃಷ್ಣ ಎಂಬುವರಿಗೆ ಸೇರಿದ ಮನೆಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ …

ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳದ ಇನ್ನೂರು ತಳಿಪರಂಬಾ ನಿವಾಸಿ ಸಾಧಿಕ್‌ ಹಾಗೂ ಅಬ್ದುಲ್‌ ಅಹಮ್ಮದ್‌ ತಂಜಲ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರು …

Stay Connected​
error: Content is protected !!