Mysore
27
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

Andolana

HomeAndolana
dinesh gundurao

ಬೆಂಗಳೂರು : ಸಂಪುಟ ಪುನರ್‌ರಚನೆ ಕುರಿತು ನಡೆಯುತ್ತಿರುವ ಚರ್ಚೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡುರಾವ್‌ ಹೇಳಿಕೆ ಮತ್ತಷ್ಟು ಪುಷ್ಠಿ ನೀಡಿದ್ದು, ಸಚಿವ ಸ್ಥಾನ ಬಿಡುವಂತೆ ಹೈಕಮಾಂಡ್‌ ಕೇಳಿದರೆ, ಬಿಡಲು ಸಿದ್ಧ ಎಂದು ಅವರು ಹೇಳಿದ್ದಾರೆ. ಈ …

ಮದ್ದೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಅ.೩೧ರೊಳಗೆ ಎಲ್ಲ ಸಕ್ರಿಯ ಕೂಲಿಕಾರರು ತಮ್ಮ ಆಧಾರ್ ಕಾರ್ಡ್‌ಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ತಾಪಂ ಇಒ ರಾಮಲಿಂಗಯ್ಯ ತಿಳಿಸಿದರು. ತಾಲ್ಲೂಕಿನ ೪೨ …

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಂತೆ ಶೇ2 % ರಷ್ಟು ತುಟ್ಟಿಭತ್ಯೆ( DA) ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು ದೀಪಾವಳಿ ಹಬ್ಬದ ಬಂಪರ್ ಕೊಡುಗೆ ನೀಡಿದೆ. ಬುಧವಾರ ಸಂಜೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ 2025 …

ಕಾಬುಲ್ : ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಅಫ್ಗಾನಿಸ್ತಾನದ ಕಂದಹಾರ್ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಹಲವು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ. ಪಾಕಿಸ್ತಾನ ಬುಧವಾರ ಅಫ್ಗಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ವಾಯುದಾಳಿ …

ಚಾಮರಾಜನಗರ : ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸೇರಿರುವ ಪುಣಜನೂರು ವನ್ಯಜೀವಿ ವಲಯದಲ್ಲಿ 2 ದಿನಗಳಲ್ಲಿ 3 ಹುಲಿ ಮರಿಗಳು ಪತ್ತೆಯಾಗಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ. ಆದರೆ, ಇನ್ನೂ, ತಾಯಿ ಹುಲಿ ಕಾಣಿಸಿಕೊಂಡಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಚಾಮರಾಜನಗರ ತಾಲ್ಲೂಕಿನ …

ಮೈಸೂರು : ಶ್ರೀಮಂತರ ಸೋಗಿನಲ್ಲಿ ಫರ್ನಿಚರ್ ಅಂಗಡಿಯೊಂದಕ್ಕೆ ಬಂದ ಕೇರಳಾ ಮೂಲದ ಕುಟುಂವೊಂದು ಮಾಲೀಕನಿಗೆ ೯೯.೬೫ ಲಕ್ಷ ವಂಚಿಸಿದ ಪ್ರಕರಣ ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಹೂಟಗಳ್ಳಿಯಲ್ಲಿರುವ ಟ್ರೀ ಟ್ರೆಂಡ್ಸ್ ಅಂಗಡಿ ಮಾಲೀಕ ಎ.ಸಿ.ರಾಯ್ ವಂಚನೆಗೆ ಒಳಗಾದವರು. ಕೇರಳಾ ರಾಜ್ಯ ಕ್ಯಾಲಿಕಟ್‌ನ …

ಮೈಸೂರು : ಸಮಾಜದಲ್ಲಿ ಪುರುಷರು-ಮಹಿಳೆಯರು ಎನ್ನುವ ತಾರತಮ್ಯವಿಲ್ಲದೆ ಸಮಾನರಾಗಿದ್ದಾರೆ. ಮಹಿಳೆ ಇಂದು ದೇಶದ ಆರ್ಥಿಕ ವ್ಯವಸ್ಥೆ ಚೆನ್ನಾಗಿರಲು ಮೂಲ ಕಾರಣರಾಗಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಸಾಧನೆ ಮಾಡಿರುವುದರಿಂದ ಪುರುಷರಿಗಿಂತ ಮಹಿಳೆಯರು ಕಡಿಮೆಯೇನಿಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಮೈಸೂರು …

ಮೈಸೂರು : ದಲಿತರು ಬೌದ್ಧ ಧರ್ಮಕ್ಕೆ ಹೋದರೆ ಅದು ಮತಾಂತರ ಅಲ್ಲ. ಧರ್ಮದ ಬಗ್ಗೆ ಜ್ಞಾನ ಇಲ್ಲದವರು ಅದನ್ನು ಮತಾಂತರ ಅನ್ನುತ್ತಾರೆ ಅಷ್ಟೇ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಬೌದ್ಧ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವರು, ದಲಿತ ಸಮುದಾಯಕ್ಕೆ …

ಮೈಸೂರು : ಭಾರತದಲ್ಲಿ ಹುಟ್ಟಿದ ಬೌದ್ಧ ಧರ್ಮ ವಿಶ್ವದ ಇತರ ರಾಷ್ಟ್ರಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಿತು. ಆದರೆ ಭಾರತದಲ್ಲಿ ಬೆಳೆಯಲು ಮನುವಾದಿಗಳು ಬಿಡಲಿಲ್ಲ ಎಂದು ಸಚಿವ ಸತೀಸ್‌ ಜಾರಕಿಹೊಳಿ ಕಿಡಿಕಾರಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನದಲ್ಲಿ …

Rain Intensifies; Red Alert Issued

ಬೆಂಗಳೂರು : ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ದುರ್ಬಲವಾಗಿತ್ತು. ಇದರಿಂದ ಮಂಗಳವಾರ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ …

Stay Connected​
error: Content is protected !!