ಬಾಲಕಿ ಅತ್ಯಾಚಾರ, ಕೊಲೆ ಆರೋಪಿ ಕಾರ್ತಿಕ್ ತಾಯಿ ಆಕ್ರೋಶದ ಮಾತು ಮೈಸೂರು: ಆತ ನನ್ನ ಮಗ ಎಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ... ಆತನ ಕಾಲಿಗೆ ಗುಂಡು ಹೊಡೆಯುವ ಬದಲಾಗಿ ಆತ ಸಾಯುವಂತಹ ಜಾಗಕ್ಕೆ ಗುಂಡು ಹೊಡೆಯಬೇಕಿತ್ತು... ಇದು ಬಾಲಕಿಯ ಮೇಲೆ ಅತ್ಯಾಚಾರ …
ಬಾಲಕಿ ಅತ್ಯಾಚಾರ, ಕೊಲೆ ಆರೋಪಿ ಕಾರ್ತಿಕ್ ತಾಯಿ ಆಕ್ರೋಶದ ಮಾತು ಮೈಸೂರು: ಆತ ನನ್ನ ಮಗ ಎಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ... ಆತನ ಕಾಲಿಗೆ ಗುಂಡು ಹೊಡೆಯುವ ಬದಲಾಗಿ ಆತ ಸಾಯುವಂತಹ ಜಾಗಕ್ಕೆ ಗುಂಡು ಹೊಡೆಯಬೇಕಿತ್ತು... ಇದು ಬಾಲಕಿಯ ಮೇಲೆ ಅತ್ಯಾಚಾರ …
ಕೆ.ಆರ್.ಪೇಟೆ : ಮಹಿಳೆಯರ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆದರೂ ಪೊಲೀಸ್ ಇಲಾಖೆಯು ದೌರ್ಜನ್ಯ ಮಾಡಿದವರ ವಿರುದ್ದ ಎಫ್.ಐ.ಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದರೆ ರಾಜ್ಯ ಮಹಿಳಾ ಆಯೋಗವು ಸಹಿಸುವುದಿಲ್ಲ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ …
ಬೆಂಗಳೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಮತ್ತು ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳು ಸೇರಿ 10 ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. ಪಿಜಿ, ಎಂಬಿಎ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವವರು ಅಕ್ಟೋಬರ್ 28 ರೊಳಗೆ ಆನ್‌ಲೈನ್‌ನಲ್ಲಿ …
ಚಾಮರಾಜನಗರ : ಜಿಲ್ಲೆಯ ವಿವಿಧೆಡೆ ಮನೆಗಳ್ಳತನ, ಬೈಕ್ ಗಳ ಕಳವು ಮಾಡಿರುವುದಕ್ಕೆ ಸಂಬಂಧಿಸಿದಂತೆ ಒಂದು ತಿಂಗಳ ಅವಧಿಯಲ್ಲಿ ೧೪ ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು ೨೮೫ ಗ್ರಾಂ ಚಿನ್ನಾಭರಣ, ೪೫ ಗ್ರಾಂ ಬೆಳ್ಳಿ, ೨ ಓಮ್ನಿ ವಾಹನ , ೧೦ ಬೈಕ್‌ಗಳು …
ಮೈಸೂರು : ಕೂಗು ಮಾರಿಗಳಿರುವುದು ರಾಜ್ಯ ಸರ್ಕಾರದಲ್ಲಿ ಅಲ್ಲ, ನಿಜವಾದ ಕೂಗುಮಾರಿ ಪ್ರತಾಪ್ ಸಿಂಹ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಲೇವಡಿ ಮಾಡಿದ್ದಾರೆ. ಮೈಸೂರು ದಸರಾಕ್ಕೆ ಮೊದಲ ಕೂಗುಮಾರಿಯೇ ಪ್ರತಾಪ್‌ಸಿಂಹ. ಬಾನು ಮುಷ್ತಾಕ್ ಅವರ ಯಾವುದೋ …
ಮಂಡ್ಯ : ಮುಖ್ಯಮಂತ್ರಿ ಬದಲಾವಣೆ ವಿಚಾರ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು. ಆದರೆ, ಬಿಹಾರ ವಿಧಾನಸಭೆ ಚುನಾವಣೆ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ೧೩೮ ಶಾಸಕರ …
ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆಯಲ್ಲಿ ಸಿ.ಡಿ.ಎಸ್. ನಾಲೆ ಒಡೆದು ರೈತರ ಬೆಳೆ ಹಾನಿಯಾಗಿರುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ನಡೆಸಿ ಮಾತನಾಡಿದ ಅವರು, ಭಾರೀ ಮಳೆಯಾಗಿರುವುದರಿಂದ ಸಿ.ಡಿ.ಎಸ್. …
ವಾಷಿಂಗ್ಟನ್ : ಅಮೆರಿಕ ಹಾಗೂ ಚೀನಾದ ನಡುವೆ ಮತ್ತೆ ಸುಂಕ ಸಮರ ಮುಂದುವರಿದಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್ಚುವರಿ ಶೇ.೧೦೦ರಷ್ಟು ಸುಂಕವನ್ನು ಘೋಷಿಸಿದ್ದಾರೆ. ಕ್ಸಿಜಿನ್‌ಪಿಂಗ್ ಅವರೊಂದಿಗಿನ ಶೃಂಗಸಭೆಯನ್ನು ರದ್ದುಗೊಳಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ. ಅಪರೂಪದ ಭೂಮಿಯ ಖನಿಜಗಳ ಮೇಲಿನ ರಫ್ತು ನಿರ್ಬಂಧಕ್ಕೆ ಸಂಬಂಽಸಿದಂತೆ …
ಬೆಂಗಳೂರು : ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತರು ಹಾಗೂ ಪ್ರವಾಸಿಗರಿಗೆ ಪ್ರವಾಸಿತಾಣಗಳನ್ನು ಪರಿಚಯಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ದ ವತಿಯಿಂದ ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಿಂದ ಟೂರ್ ಪ್ಯಾಕೇಜ್ ಕಲ್ಪಿಸಲಾಗಿದೆ. ವೋಲ್ವೊ, ಅಶ್ವಮೇಧ ಹಾಗೂ ಕರ್ನಾಟಕ ಸಾರಿಗೆಗಳಲ್ಲಿ ಟೂರ್ …
ಬೆಂಗಳೂರು : ನಿಷೇಧಿತ ಪಾಪುಲರ್ ಫ್ರಂಟ್ ಆಫ್ ಇಂಡಿಯ(ಪಿಎಫ್‌ಐ) ಸಂಘಟನೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು, ಭಯೋತ್ಪಾದಕ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಧಾರ್ಮಿಕ ಮುಖಂಡರೊಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ತಾಲ್ಲೂಕಿನ ರಾಮಕುಂಜ …